ADVERTISEMENT

ರಾಜಕೀಯ

ಜೆಡಿಎಸ್ ಪಕ್ಷದ ಎರಡು ಬಣಗಳ ನಡುವೆ ಮಾರಾಮಾರಿ- ಆಸ್ಪತ್ರೆ ಪಾಲಾದ ಜೆಡಿಎಸ್ ಮುಖಂಡ

ಜೆಡಿಎಸ್ ಪಕ್ಷದ ಎರಡು ಬಣಗಳ ನಡುವೆ ಮಾರಾಮಾರಿ- ಆಸ್ಪತ್ರೆ ಪಾಲಾದ ಜೆಡಿಎಸ್ ಮುಖಂಡ

ಕೋಲಾರ- ಕೊರೋನಾ ಹಾವಳಿ ಹಿನ್ನೆಲೆ, ಆಹಾರ ಕಿಟ್ ಹಂಚಿಕೆ‌ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಕೋಲಾರದ ಮುಳಬಾಗಿಲಿನ ಜೆಡಿಎಸ್ ಪಕ್ಷ‌ದ ಎರಡು ಗುಂಪುಗಳ ಮಾತಿನ...

ಕೇಂದ್ರದ ಕೋವಿಡ್-19 ಆರ್ಥಿಕ ಪ್ಯಾಕೇಜ್ ಅಸಮರ್ಪಕವಾಗಿದೆ: ಪಿ. ಚಿದಂಬರಂ…

ಕೇಂದ್ರದ ಕೋವಿಡ್-19 ಆರ್ಥಿಕ ಪ್ಯಾಕೇಜ್ ಅಸಮರ್ಪಕವಾಗಿದೆ: ಪಿ. ಚಿದಂಬರಂ…

ನವದೆಹಲಿ : ಕೊರೊನಾ ವಿರುದ್ಧದ ಹೋರಾಟಕ್ಕಾಗಿ, ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೀಡಾಗಿರುವ ಜನರಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಆರ್ಥಿಕ ಉತ್ತೇಜನ ಪ್ಯಾಕೇಜ್ ಅಸಮರ್ಕವಾಗಿದೆ ಎಂದು ಕೇಂದ್ರ ಮಾಜಿ...

ಸಿದ್ದರಾಮಯ್ಯರ ಸಿಗರೇಟ್ ಕಹಾನಿಗೆ: ನಗೆಗಡಲಲ್ಲಿ ತೇಲಿದ ಸದನ…

”ಕೊರೊನಾ ಪ್ಯಾಕೇಜ್ ಬೆತ್ತಲೆ ಮನುಷ್ಯನ ಮುಂದೆ ಅರಸನ ಬಟ್ಟೆಗಳ ಮೆರವಣಿಗೆ” : ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಘೋಷಿಸಿರುವ 20 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮೂಲಕ ಪ್ರತಿಕ್ರಿಯೆ...

ಕಾಂಗ್ರೆಸ್ ಕಟ್ಟಪ್ಪನಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ..!

ಪಕ್ಷ ಪುನರ್ ಸಂಘಟಿಸಲು ಡಿಕೆಶಿ ಹೊಸ ತಂತ್ರ : ಕಾರ್ಯಕರ್ತರ ಜೊತೆ ಸಮಾಲೋಚನೆ…

ಬೆಂಗಳೂರು : ಸಾಲು ಸಾಲು ಸೋಲುಗಳಿಂದ ಕಂಗೆಟ್ಟಿರುವ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮುಂದಾಗಿದ್ದಾರೆ. ಕೊರೊನಾದ ನಡುವೆ ಟ್ರಬಲ್ ಶೂಟರ್...

ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ವಿಮಾನ ಟಿಕೆಟ್ ಮಾಡಿಸಿಕೊಟ್ಟ ಬಿ.ಎಸ್.ವೈ

ಕೇಂದ್ರದ ಯೋಜನೆಗಳು ಮತ್ತು ಹಣಕಾಸು ಸಹಾಯ ರಾಜ್ಯಕ್ಕೆ ನೆರವಾಗಲಿದೆ – ಸಿ.ಎಂ…

ಬೆಂಗಳೂರು, ಮೇ 17 : ಕೊರೋನಾ ಸೋಂಕಿನಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ದೇಶಕ್ಕೆ ಕೇಂದ್ರ ಸರಕಾರ ನೆರವಾಗಿದೆ. ಸ್ವಾವಲಂಬಿ ಭಾರತವನ್ನಾಗಿಸಲು ಕೇಂದ್ರ ಸರ್ಕಾರ ಘೋಷಿಸಿರುವ ಪರಿಹಾರದ ಕ್ರಮಗಳಿಂದ...

ಜಿಲ್ಲೆಯಲ್ಲಿ ಸಮಸ್ಯೆ ಹೆಚ್ಚಾಗಲು ಚುನಾಯಿತ ಜನಪ್ರತಿನಿಧಿಗಳು ಕಾರಣ – ರಮಾನಾಥ ರೈ…

ಜಿಲ್ಲೆಯಲ್ಲಿ ಸಮಸ್ಯೆ ಹೆಚ್ಚಾಗಲು ಚುನಾಯಿತ ಜನಪ್ರತಿನಿಧಿಗಳು ಕಾರಣ – ರಮಾನಾಥ ರೈ…

ಮಂಗಳೂರು, ಮೇ 17 : ದಕ್ಷಿಣ ಕನ್ನಡದಲ್ಲಿ ವಲಸೆ ಕಾರ್ಮಿಕರು ಮತ್ತು ಅನಿವಾಸಿ ಕನ್ನಡಿಗರು ಲಾಕ್ ಡೌನ್ ನಿಂದಾಗಿ ತೊಂದರೆ ಅನುಭವಿಸಲು ಚುನಾಯಿತ ಜನಪ್ರತಿನಿಧಿಗಳು ಕಾರಣ. ಅಧಿಕಾರಿಗಳ...

ಯಾರು ಎಲ್ಲಿ ಇದ್ದಾರೋ ಅವರು ಅಲ್ಲೇ ಇರಲಿ, ಹೊರ ರಾಜ್ಯದವರ ಸಹವಾಸ ನಮಗೆ ಬೇಡ – ಶಿವಲಿಂಗೇಗೌಡ…

ಯಾರು ಎಲ್ಲಿ ಇದ್ದಾರೋ ಅವರು ಅಲ್ಲೇ ಇರಲಿ, ಹೊರ ರಾಜ್ಯದವರ ಸಹವಾಸ ನಮಗೆ ಬೇಡ – ಶಿವಲಿಂಗೇಗೌಡ…

ಹಾಸನ, ಮೇ 16 : ಯಾರು ಎಲ್ಲಿ ಇದ್ದಾರೋ ಅವರು ಅಲ್ಲೇ ಇರಲಿ, ಹೊರ ರಾಜ್ಯದವರ ಸಹವಾಸ ನಮಗೆ ಬೇಡ ಎಂದು ಶಾಸಕ ಶಿವಲಿಂಗೇಗೌಡ ಹಾಸನದಲ್ಲಿ ಕೊರೊನಾ...

DK Shivakumar Drug Mafia

ಮೇ 31 ಕ್ಕೆ ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪದಗ್ರಹಣ…

ಬೆಂಗಳೂರು : ಕೊರೊನಾ ಆತಂಕದ ನಡುವೆ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ತಿಂಗಳಾಂತ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈಗಾಗಲೇ ಡಿಕೆ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು...

ಸಿಎಂ ಪಟ್ಟ ಉಳಿಸಿಕೊಳ್ಳಲು ಪ್ರಧಾನಿಗೆ ಕರೆ ಮಾಡಿದ ಉದ್ಧವ್ ಠಾಕ್ರೆ…

“ಮಹಾ” ವಿಧಾನ ಪರಿಷತ್ ಸದಸ್ಯರಾಗಿ ಸಿಎಂ ಉದ್ಧವ್ ಅವಿರೋಧ ಆಯ್ಕೆ…

ಮುಂಬೈ : ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮೈತ್ರಿಯಿಂದ ಸರ್ಕಾರ...

‘ಎತ್ತಿನಹೊಳೆ ಯೋಜನೆ ಕಾಲದಮಿತಿಯೊಳಗೆ ಪೂರ್ಣಗೊಳಿಸಬೇಕು’ ; ರಮೇಶ ಜಾರಕಿಹೊಳಿ…

ನಾನು ಮತ್ತು ರಾಜಣ್ಣ ಮೈತ್ರಿ ಸರ್ಕಾರವನ್ನು ಉರುಳಿಸಿದೆವು – ಜಾರಕಿಹೊಳಿ…

ತುಮಕೂರು, ಮೇ 14 : ಜಲ ಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಚರ್ಚಾತ್ಮಕ ಹೇಳಿಕೆಯೊಂದನ್ನು ನೀಡಿ ರಾಜಕೀಯ ವಲಯದಲ್ಲಿ ಸಂಚಲನ ಉಂಟುಮಾಡಿದ್ದಾರೆ. ತುಮಕೂರಿನಲ್ಲಿ ಸಚಿವ ರಮೇಶ್ ಜಾರಕಿಹೊಳಿ...

Page 773 of 774 1 772 773 774

FOLLOW US