ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಶ್-ಎ-ಮೊಹಮ್ಮದ್ ನ ಎರಡು ಹೊಸ ಉಗ್ರ ತರಬೇತಿ ಕೇಂದ್ರಗಳು ನಿರ್ಮಾಣವಾಗುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಸಿದೆ. ತಾಂತ್ರಿಕ ಮತ್ತು ಇತರ ಮೂಲಗಳು...
ಇಷ್ಟು ದಿನ ವಿರೋಧ ಪಕ್ಷಗಳು ಮಾತ್ರ ಸದ್ಯದ ಪರಿಸ್ಥಿತಿಯನ್ನು ಟೀಕಿಸಿ ಕೆಂಡ ಕಾರುತ್ತಿರೋದು ಕಂಡಿದ್ದೇವೆ. ಆದ್ರೆ ಇದಕ್ಕೆ ಪುಷ್ಟಿ ನೀಡುವಂತೆ ಆರ್ ಎಸ್ ಎಸ್ ಮುಖ್ಯಸ್ಥರು ಸಹ...
ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನ ಈಡೇರಿಸದೇ ಇದ್ದರೆ ಬೀದಿಗೆ ಇಳಿದು ಪ್ರತಿಭಟಿಸುವುದಾಗಿ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಮಧ್ಯ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಭೋಪಾಲ್ ನಲ್ಲಿ ಮಾತನಾಡಿದ...
ನವದೆಹಲಿ : ರಾಷ್ಟ್ರ ರಾಜಧಾನಿಯ ಸಿಎಂ ಆಗಿ ಮೂರನೇ ಬಾರಿಗೆ ಆಮ್ ಆದ್ಮಿ ಪಾರ್ಟಿಯ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10...
ಬೆಳಗಾವಿ: ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು ಒದಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ...
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ನಡೆ ಖಂಡಿಸಿ ಸಿಎಂ ಕಚೇರಿ ಮುತ್ತಿಗೆಗೆ ಯತ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಸೇರಿದಂತೆ ಹಲವು...
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅನಿಲ್ ಕುಮಾರ್ ಅವರು ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಉಪಮುಖ್ಯಮಂತ್ರಿ ಬಿಜೆಪಿ ಅಭ್ಯರ್ಥಿ...
ಭುವನೇಶ್ವರ್: ಒಡಿಶಾ ರಾಜ್ಯಸರ್ಕಾರ ಬಜೆಟ್‌ನ್ನು ಭಾಗಶಃ ಕಾಗದ ರಹಿತಗೊಳಿಸುವ ಮೂಲಕ 700 ದೊಡ್ಡ ಮರಗಳನ್ನು ಉಳಿಸಿದೆ ಎಂದು ರಾಜ್ಯಪಾಲ ಗಣೇಶಿ ಲಾಲ್ ತಿಳಿಸಿದ್ದಾರೆ. ಬಜೆಟ್ ಅಧಿವೇಶನ ಶುರುವಾಗುವುದಕ್ಕೂ...
ಚೆನ್ನೈನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸರ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು 170ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು...
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ದಿಲ್ಲಿವಾಲಾಗಳು ದಿಲ್ ಗೆಲ್ಲಲು ವಿಫಲವಾದ ಬಿಜೆಪಿಗೆ ಹೊಸ ಟೆನ್ಷನ್ ಶುರುವಾಗಿದೆ. ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿದೆ. ಈ...
© 2026 SaakshaTV - All Rights Reserved | Powered by Kalahamsa Infotech Pvt. ltd.