ಮಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ಇಂದು ನಡೆಯುತ್ತಿರುವ ಕರ್ನಾಟಕ ಬಂದ್‍ಗೆ ರಾಜ್ಯದ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್‍ಗೆ ಮಂಗಳೂರಿನಲ್ಲಿ ಯಾವುದೇ ಸಂಘಟನೆಗಳು ಕರೆ ನೀಡಿಲ್ಲ....
ಕೊಪ್ಪಳ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಕೊಪ್ಪಳದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಕಾರ್ಮಿಕ ಮತ್ತು...
ಗದಗ: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುದ್ರಣ ಕಾಶಿ ಗದಗ್‍ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಿಗ್ಗೆಯಿಂದಲೇ ಜಿಲ್ಲೆಯಾದ್ಯಂತ ಬಸ್...
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್‍ಗಳ...
ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ಕೇಂದ್ರ ಹಾಗೂ ರಾಜ್ಯದಲ್ಲಿರುವ ಬಿಜೆಪಿಗಳು ಸರ್ಕಾರಗಳು ತರುವ ಮೂಲಕ ಜನರ ನಂಬಿಕೆಗಳನ್ನು ಹುಸಿ ಮಾಡಿವೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಯಾಕೆ ಸೋಲಿಸಿದ್ವಿ...
ಬೆಂಗಳೂರು: ಭೂಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಖಂಡಿಸಿ 32 ರೈತ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ,...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಬೆನ್ನಲ್ಲೇ ಶಾಲಾ-ಕಾಲೇಜು ಪ್ರಾರಂಭ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೆಚ್ಚಿರುವ ಹಿನ್ನೆಲೆಯಲ್ಲಿ ಸಲಹೆ, ಅಭಿಪ್ರಾಯಗಳನ್ನು ನೀಡುವಂತೆ ಶಿಕ್ಷಣ ಸಚಿವ ಸುರೇಶ್...
ಯಾದಗಿರಿ: ಉತ್ತರ ಕರ್ನಾಟಕ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಜನಜೀವನವನ್ನು ಮತ್ತಷ್ಟು ಹದಗೆಡಿಸಿದೆ. ರಾಯಚೂರು, ಯಾದಗಿರಿ, ಬಾಗಲಕೋಟೆ, ಕಲಬುರಗಿ, ಗದಗ ಸೇರಿದಂತೆ ಹಲವು...
ಕರ್ನಾಟಕದಲ್ಲಿ ಎಲ್ಲಾ ಟಿಬಿ ರೋಗಿಗಳಿಗೆ ಕೋವಿಡ್-19 ಪರೀಕ್ಷೆ ಬೆಂಗಳೂರು, ಸೆಪ್ಟೆಂಬರ್27: SARS-CoV-2 ಸೋಂಕಿಗೆ ಟಿಬಿ ಒಂದು ಪ್ರಮುಖ ಅಪಾಯಕಾರಿ ಅಂಶವಾಗಿದೆ ಎಂದು ಇತ್ತೀಚಿನ ಪುರಾವೆಗಳು ತೋರಿಸಿವೆ. ಎರಡೂ...
ಮೈಸೂರು : ಕೊರೊನಾ ಮಧ್ಯೆ ವಿಶ್ವವಿಖ್ಯಾತ ದಸರೆಗೆ ಸಕಲ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಈ ಬಾರಿ ಜಂಬೂಸವಾರಿ ವೀಕ್ಷಣೆಗೆ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ....
© 2026 SaakshaTV - All Rights Reserved | Powered by Kalahamsa Infotech Pvt. ltd.