ಬೆಂಗಳೂರು: ಬಾಲಿವುಡ್‍ನಂತೆ ಸ್ಯಾಂಡಲ್‍ವುಡ್ ನಟ-ನಟಿಯರಿಗೂ ಡ್ರಗ್ಸ್ ಮಾಫಿಯಾದ ನಂಟಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಬರಗಿ, ಬಾಲಿವುಡ್ ನಟ ಸುಶಾಂತ್...
ಶಿವಮೊಗ್ಗ : ಭದ್ರಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಜಿ ಅಪ್ಪಾಜಿ ಗೌಡ ನಿನ್ನೆ ರಾತ್ರಿ ಮೃತಪಟ್ಟಿದ್ದು, ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ತೀವ್ರ...
ಬೆಂಗಳೂರು: ನಟಿ ಸಂಜನಾ ಗರ್ಲಾನಿ ಯಾರು ಎಂಬುಬರ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೂ ಗೊತ್ತು. ಹೀಗಾಗಿ ಸಂಜನಾ ಬಗ್ಗೆ ಮಾತನಾಡಿ ನನ್ನ ಬಾಯಿ ಗಲೀಜು ಮಾಡಿಕೊಳ್ಳಲ್ಲ...
ಬೆಂಗಳೂರು : ನಿಮ್ಮ ಅಕ್ಕ 'ಗೌರಿ ಲಂಕೇಶ್ ಡ್ರಗ್ ಅಡಿಕ್ಟ್ ಆಗಿದ್ದರು. ಆಗ ನೀವು ಎಲ್ಲಿ ಹೋಗಿದ್ರೀ ಎಂಬ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಇಂದ್ರಜಿತ್...
ಕೋವಿಡ್ -19 ಭೀತಿ - ರಾಜ್ಯದಲ್ಲಿ ಹೆಚ್ಚುತ್ತಿದೆ ಪಾರ್ಶ್ವವಾಯು ಪ್ರಕರಣ ಬೆಂಗಳೂರು, ಸೆಪ್ಟೆಂಬರ್03: ಕೋವಿಡ್ -19 ಸೋಂಕು ತಗಲುವ ಭಯವು ಅಧಿಕ ರಕ್ತದೊತ್ತಡ ಹೊಂದಿರುವ ಅನೇಕ ಜನರನ್ನು...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ವಿಚಾರವಾಗಿ ಸಿಸಿಬಿ ವಿಚಾರಣೆಗೆ ಹಾಜರಾಗಲು ನಟಿ ರಾಗಿಣಿ ದ್ವಿವೇದಿ ಅನಾರೋಗ್ಯದ ನೆಪ ಹೇಳಿದ್ದಾರೆ. ನನಗೆ ಆರೋಗ್ಯ ಸಮಸ್ಯೆ ಇದೆ. ಹೀಗಾಗಿ ವಿಚಾರಣೆಗೆ...
ಬೆಂಗಳೂರು : ಜಿಎಸ್‍ಟಿ ನಷ್ಟ ತುಂಬಿ ಕೊಡುವುದು ಅಸಾಧ್ಯವೆಂದು ಕೈಚೆಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎರಡು ಮಾದರಿಯಲ್ಲಿ ಸಾಲ ಪಡೆಯಲು ರಾಜ್ಯಗಳಿಗೆ ಅವಕಾಶ ನೀಡಿದೆ. ಇದಕ್ಕೆ...
ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ನಂಟು ಕ್ಷಣಕ್ಷಣಕ್ಕೂ ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ನಿನ್ನೆಯಷ್ಟೇ ಆಪ್ತ ರವಿಶಂಕರ್‍ನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ರಾಗಿಣಿ ದ್ವಿವೇದಿಗೆ ಸಿಸಿಬಿ ಪೊಲೀಸರು ನೋಟಿಸ್...
ಬೆಂಗಳೂರು: ಡ್ರಗ್ಸ್ ಜಾಲದ ಜತೆ ನಂಟು ಹೊಂದಿರುವ ಸ್ಯಾಂಡಲ್‍ವುಡ್ ನಟ-ನಟಿಯರ ಬಗ್ಗೆ ಸ್ಫೋಟಕ ಮಾಹಿತಿ ನೀಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಇಂದು ಮತ್ತೊಮ್ಮೆ ವಿಚಾರಣೆ ಎದುರಿಸಲಿದ್ದಾರೆ. ಕಳೆದ...
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲದ ನಂಟಿನ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ನೀಡಿದ ನೋಟಿಸ್ ಮೇರೆಗೆ ಇಂದು ಬೆಳಿಗ್ಗೆ 10 ಗಂಟೆಗೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ...
© 2026 SaakshaTV - All Rights Reserved | Powered by Kalahamsa Infotech Pvt. ltd.