ADVERTISEMENT

Samagra karnataka

ಹೆಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಗೆ ಮಂತ್ರಿಸ್ಥಾನ ಸಿಕ್ಕರೆ ಒಳ್ಳೆಯದು : ಶ್ರೀಮಂತ ಪಾಟೀಲ್

ಕೃಷ್ಣಾ ನದಿ ಪಾತ್ರದಲ್ಲಿ ನೆರೆ ಭೀತಿ: ನದಿ ತಟದ ಗ್ರಾಮಗಳಿಗೆ ಶ್ರೀಮಂತ ಪಾಟೀಲ ಅವರ ಭೇಟಿ..!

ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗ್ತಿರುವ ಪರಿಣಾಮ ಬೆಳಗಾವಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೂ ನದಿ ಪಾತ್ರದ ಗ್ರಾಮಸ್ಥರಲ್ಲಿ ನೆರೆ ಆತಂಕ ಎದುರಾಗಿದೆ. ದಿನ...

ಆ.14ರವರೆಗೂ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಆಗಸ್ಟ್ 14ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗುವ...

ರಾಜ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಸುಧಾಕರ್ ಮಾಹಿತಿ

ರಾಜ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಪ್ರಧಾನಿಗೆ ಸುಧಾಕರ್ ಮಾಹಿತಿ

ಬೆಂಗಳೂರು : ರಾಜ್ಯದ ಕೋವಿಡ್-19 ಸ್ಥಿತಿಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಚಿವರ ಜೊತೆ ಸಂವಾದ ನಡೆಸಿದರು. ಇದರಲ್ಲಿ ಉಪಮುಖ್ಯಮಂತ್ರಿ ಸಿ ಎನ್ ಅಶ್ವತ್ಥ್...

V Somanna

ಆಪರೇಷನ್ ಬ್ರಹ್ಮಗಿರಿ ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ: ಸಚಿವ ಸೋಮಣ್ಣ

ಮಡಿಕೇರಿ : ಕೊಡಗಿನ ಭಾಗಮಂಡಲ ಬ್ರಹ್ಮಗಿರಿ ಬೆಟ್ಟದಲ್ಲಿ ನಡೆಯುತ್ತಿರುವ ಆಪರೇಷನ್ ಬ್ರಹ್ಮಗಿರಿ ಕಾರ್ಯಾಚರಣೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಚಾಮರಾಜನಗರದಲ್ಲಿ ರೈತ ಸಂಘದಿಂದ ಪ್ರತಿಭಟನೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ..!

ಚಾಮರಾಜನಗರದಲ್ಲಿ ರೈತ ಸಂಘದಿಂದ ಪ್ರತಿಭಟನೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ..!

ಚಾಮರಾಜನಗರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷರಾದ ಹೊನ್ನೂರು ಪ್ರಕಾಶ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಲಾಗಿದೆ....

ಅವಳಿ ಮಕ್ಕಳ ಹೆತ್ತು ಕಣ್ಮುಚ್ಚಿದ ತಾಯಿ..ಆಸ್ಪತ್ರೆಗಳದ್ದು ಇದೆಂತಾ ಕ್ರೌರ್ಯ..?

ಮಗನಿಗೆ  ಕೊರೊನಾ, ಜನರಿಂದ ಅವಮಾನ, ತಂದೆ ಆತ್ಮಹತ್ಯೆಗೆ ಶರಣು..!

ಮಗನಿಗೆ ಕೋವಿಡ್ ಬಂದ ಹಿನ್ನೆಲೆ ಮನೆಯನ್ನು ಸೀಲ್ ಡೌನ್ ಮಾಡಲಾಗಿದ್ದ ಪರಿಣಾಮ ಜನರಿಂದ ತೀವ್ರ ನಿಂದನೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಚಾಮರಾಜನಗರದ ಚಾಮರಾಜನಗರ ಜಿಲ್ಲೆಯ...

ಎಸ್‌ಎಸ್‌ಎಲ್‌ಸಿ ರಿಸಲ್ಟ್ : ಕೊಳ್ಳೇಗಾಲದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರೇ ಜಿಲ್ಲೆಗೆ ಫಸ್ಟ್

ಎಸ್‌ಎಸ್‌ಎಲ್‌ಸಿ ರಿಸಲ್ಟ್ : ಕೊಳ್ಳೇಗಾಲದ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರೇ ಜಿಲ್ಲೆಗೆ ಫಸ್ಟ್

ಚಾಮರಾಜನಗರ : ಸೋಮವಾರ 2019-20 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಇದರಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಸರ್ಕಾರಿ ಆದರ್ಶ ವಿದ್ಯಾಲಯದ...

ಅವಳಿ ಮಕ್ಕಳ ಹೆತ್ತು ಕಣ್ಮುಚ್ಚಿದ ತಾಯಿ..ಆಸ್ಪತ್ರೆಗಳದ್ದು ಇದೆಂತಾ ಕ್ರೌರ್ಯ..?

ಚಾಮರಾಜನಗರದಲ್ಲಿ ಕೊರೊನಾಗೆ ಇಬ್ಬರು ಬಲಿ

ಚಾಮರಾಜನಗರ : ಗಡಿನಾಡು ಚಾಮರಾಜನಗರದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಇಂದು ಹೆಮ್ಮಾರಿ ಸೋಂಕಿಗೆ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಜಿಲ್ಲೆಯ ಕೊಳ್ಳೇಗಾಲದ 70 ವರ್ಷದ ಪುರುಷ ಹಾಗೂ ಚಾಮರಾಜನಗರದಲ್ಲಿ ಒಬ್ಬರು...

ಕೆಆರ್‌ಎಸ್ ಡ್ಯಾಂನ ಒಳ ಹರಿವಿನಲ್ಲಿ ಹೆಚ್ಚಳ : 107 ಅಡಿ ತಲುಪಿದ ನೀರಿನ ಮಟ್ಟ

ತಗ್ಗಿದ ಮಳೆ : ಕೆಆರ್ ಎಸ್ ಹೊರ ಹರಿವಿನಲ್ಲಿ ಭಾರಿ ಇಳಿಕೆ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಕಡಿಮೆಯಾದ ಪರಿಣಾಮ ಕೆಆರ್ ಎಸ್ ಡ್ಯಾಂನ ಹೊರ ಹರಿವಿನಲ್ಲಿ ಭಾರಿ ಇಳಿಕೆಯಾಗಿದೆ. ಇದರಿಂದ ನದಿ ಪಾತ್ರದ ಜನರು...

ಆಶ್ಲೇಷ ಮಳೆಗೆ ಮಲೆನಾಡು ಹೈರಾಣು : ಕತ್ತಲಲ್ಲಿ ಗ್ರಾಮಗಳು

ಆಶ್ಲೇಷ ಮಳೆಗೆ ಮಲೆನಾಡು ಹೈರಾಣು : ಕತ್ತಲಲ್ಲಿ ಗ್ರಾಮಗಳು

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಪರಿಣಾಮ ಜಿಲ್ಲಾದ್ಯಂತ 120ಕ್ಕೂ ಹೆಚ್ಚು ಮನೆಗಳು ಭಾಗಶಃ ಹಾನಿಯಾಗಿದರೆ, ಎರಡು ಮನೆಗಳು ಸಂಪೂರ್ಣ ನೆಲಸಮವಾಗಿದೆ....

Page 240 of 550 1 239 240 241 550

FOLLOW US