ADVERTISEMENT

Samagra karnataka

ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಗಳನ್ನ ಹೊಡೆಯೋಕೆ ‘ಟ್ರಬಲ್ ಶೂಟರ್ ರೆಡಿ’..!

ಕೊಡಗಿನಲ್ಲಿ ಮಳೆ ಅವಾಂತರ : ಸಂತ್ರಸ್ತರ ನೆರವಿಗೆ ಧಾವಿಸುವಂತೆ ಕಾರ್ಯಕರ್ತರಿಗೆ ಡಿಕೆಶಿ ಕರೆ

ಕುಶಾಲನಗರ ಆ 9 : ಕಳೆದ ಕೆಲವು ದಿನಗಳಿಂದ ಕೊಡಗಿನ ಸುತ್ತಮುತ್ತ ಸುರಿಯುತ್ತಿರುವ ಮಳೆಯಿಂದ ಅನೇಕ ಪ್ರದೇಶಗಳು ಜಲಾವೃತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರ...

Bangalore International Airport

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ?

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ? ಬೆಂಗಳೂರು, ಅಗಸ್ಟ್ 9: ಮುಂದಿನ ಕೆಲವು ವರ್ಷಗಳಲ್ಲಿ ನಗರದ ಅಭಿವೃದ್ಧಿ ಇನ್ನಷ್ಟು ವೇಗ ಪಡೆಯಲು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಎರಡನೇ...

ಆನೆ ದಾಳಿಗೆ ಮಾವುತ ಸಾವು, ಕಣ್ಣೀರಿಟ್ಟ ಮೃಗಾಲಯ ಸಿಬ್ಬಂದಿ..!

ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಳ,  ಒಂದೇ ದಿನ ಡ್ಯಾಂನಲ್ಲಿ 13 ಟಿಎಂಸಿ ಅಡಿ ನೀರು ಸಂಗ್ರಹ..!

ವಿಜಯಪುರ:  ಪಶ್ಚಿಮ ಘಟ್ಟದಲ್ಲಿ ಬಾರೀ ಮಳೆಯಾಗುತ್ತಿರುವ ಪರಿಣಾಮ ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಾಗಿದೆ. ಧಾರಾಕಾರ ಮಳೆಗೆ  ಇಂದು  ಒಂದೇ ದಿನ ಜಲಾಶಯಕ್ಕೆ 13 ಟಿಎಂಸಿ ಅಡಿ...

Corona

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ: ಒಂದೇ ದಿನ 6 ಬಲಿ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ವರುಣಾರ್ಭಟ ಜೋರಾಗಿದೆ. ಇತ್ತ ದಿನೇ ದಿನೇ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ಇಂದು ಜಿಲ್ಲೆಯಲ್ಲಿ ಕೊರೊನಾ ಸ್ಫೋಟವಾಗಿದ್ದು, ಒಂದೇ ದಿನ  194...

ಕೃಷ್ಣಯೇ ನೀರಿನ ರಭಸಕ್ಕೆ ರಾಯಚೂರಿನ  ಲಕ್ಷ ಶೀಲಹಳ್ಳಿ ಸೇತುವೆ ಮುಳುಗಡೆ

ಕೇರಳದ ವೈನಾಡಿನಲ್ಲಿ ಪ್ರವಾಹ: ಚಾಮರಾಜನಗರ – ಕೇರಳದ ನಡುವಿನ ಸಂಪರ್ಕ ಕಡಿತ..!

ಚಾಮರಾಜನಗರ: ಕೇರಳದ ವೈನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ನದಿಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಕೇರಳದಲ್ಲಿ ಸಂಭವಿಸಿದ ಪ್ರವಾಹದ ಹಿನ್ನೆಲೆ ಗಡಿ ಜಿಲ್ಲೆ ಚಾಮರಾಜನಗರ ಹಾಗೂ ಕೇರಳದ ನಡುವಿನ ಸಂಪರ್ಕ...

ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

ರಾಮನಗರ : ನೀರಿನ ಸಂಪ್ ಗೆ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಚನ್ನಪಟ್ಟಣದಲ್ಲಿ ಇಂದು ನಡೆದಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ...

ನಾಳೆ ದೀಪ-ಕ್ಯಾಂಡಲ್ ಗಳನ್ನು ಹಂಚುತ್ತಾರಂತೆ ಪ್ರತಾಪ್ ಸಿಂಹ…

ಅರ್ಚಕ ನಾರಾಯಣಾಚಾರ್ ಸಹೋದರನ ಮೃತ ದೇಹ ಪತ್ತೆ : ಸಂಸದ ಟ್ವೀಟ್

ಮಡಿಕೇರಿ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ಬ್ರಹ್ಮಗಿರಿ ಗುಡ್ಡ ಕುಸಿತ ಪರಿಣಾಮ ಕೊಡಗಿನ ತಲಕಾವೇರಿ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ನಾಪತ್ತೆಯಾಗಿದ್ದರು....

ಇ.ಎಸ್.ಐ ಆಸ್ಪತ್ರೆಯಲ್ಲಿ ಹೆಚ್ಚಳಗೊಂಡ ಮರಣ ಪ್ರಮಾಣ ಪರಿಶೀಲಿಸಲು ಸಮಿತಿ ರಚನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಇ.ಎಸ್.ಐ ಆಸ್ಪತ್ರೆಯಲ್ಲಿ ಹೆಚ್ಚಳಗೊಂಡ ಮರಣ ಪ್ರಮಾಣ ಪರಿಶೀಲಿಸಲು ಸಮಿತಿ ರಚನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ

ಇ.ಎಸ್.ಐ ಆಸ್ಪತ್ರೆಯಲ್ಲಿ ಹೆಚ್ಚಳಗೊಂಡ ಮರಣ ಪ್ರಮಾಣ ಪರಿಶೀಲಿಸಲು ಸಮಿತಿ ರಚನೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ* ಇಎಸ್ ಐ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ಸಚಿವರು ಬೆಂಗಳೂರು,...

ಆನೆ ದಾಳಿಗೆ ಮಾವುತ ಸಾವು, ಕಣ್ಣೀರಿಟ್ಟ ಮೃಗಾಲಯ ಸಿಬ್ಬಂದಿ..!

ಮಳೆ ಆರ್ಭಟ, ಕಬಿನಿ ನದಿ ಪ್ರವಾಹಕ್ಕೆ 200ಕ್ಕೂ ಹೆಚ್ಚು ಮನೆಗಳು ಜಲಾವೃತ..!

ಮೈಸೂರು : ಮಹಾಮಳೆಗೆ ಮೈಸೂರಿನ ಕಬಿನಿ ಭರ್ತಿಯಾಗಿದ್ದು,  ಜಲಾಶಯದಿಂದ ತಡರಾತ್ರಿ ಅಪಾರ  ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಕಬಿನಿ, ನುಗು ಜಲಾಶಯಗಳಿಗೆ ಒಳ ಹರಿವು ಹೆಚ್ಚಳವಾಗುತ್ತಿರುವ ಪರಿಣಾಮ...

Page 246 of 550 1 245 246 247 550

FOLLOW US