ADVERTISEMENT

Samagra karnataka

ಸಕ್ಕರೆ ನಾಡಲ್ಲಿ ಕೊರೊನಾ ಅಬ್ಬರ; ವೈದ್ಯರಿಗೂ ವಕ್ಕರಿಸಿದ ಹೆಮ್ಮಾರಿ..!

ಸಕ್ಕರೆ ನಾಡಲ್ಲಿ ಕೊರೊನಾ ಅಬ್ಬರ; ವೈದ್ಯರಿಗೂ ವಕ್ಕರಿಸಿದ ಹೆಮ್ಮಾರಿ..!

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಮ್ಮಾರಿ ಕೊರೊನಾ ಅಬ್ಬರಕ್ಕೆ ಜನತೆ ತತ್ತರಿಸಿ ಹೋಗಿದ್ದಾರೆ. ಮಂಡ್ಯದ ಖಾಸಗಿ ಆಸ್ಪತ್ರೆ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮಂಡ್ಯದ...

ಟಿ.ವಿಗಾಗಿ ತಾಳಿ ಅಡವಿಟ್ಟ ಮಹಾತಾಯಿ: ಮಾನವೀಯತೆ ಮರೆದ್ರಾ ಜಮೀರ್..!

ಟಿ.ವಿಗಾಗಿ ತಾಳಿ ಅಡವಿಟ್ಟ ಮಹಾತಾಯಿ: ಮಾನವೀಯತೆ ಮರೆದ್ರಾ ಜಮೀರ್..!

ಬೆಂಗಳೂರು: ಮಕ್ಕಳು ಆನ್‍ಲೈನ್ ಶಿಕ್ಷಣ ನೋಡಲು ಟಿ.ವಿ ಖರೀದಿಗಾಗಿ ತಾಳಿಯನ್ನೇ ಅಡವಿಟ್ಟ ಮಹಾತಾಯಿಗೆ ಶಾಸಕ ಜಮೀರ್ ಅಹಮದ್ 50 ಸಾವಿರ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ...

ಕಜೆಯ ಕರೋನಾ ಔಷಧಿ, ಬಾಬಾ ರಾಮ್ ದೇವ್ ಮದ್ದು, ಅಲೋಪಥಿ ಲಾಭಿ, ಸರ್ಕಾರಗಳ ಗಢದ್ ನಿದ್ರೆ; ಲೊಳಲೊಟ್ಟೆ ಎಲ್ಲಾ ಲೊಳಲೊಟ್ಟೆ

ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆಗೆ ಬಿಎಂಸಿಆರ್‌ಐ ನೋಟಿಸ್!

ಬೆಂಗಳೂರು : ಆಯುವೇದ ತಜ್ಞ ಡಾ.ಗಿರಿಧರ ಕಜೆ ಅವರಿಗೆ ಕೊರೊನಾ ವೈರಸ್ ಸೋಂಕಿ ಔಷಧಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಸಿಆರ್ ಐ ನೋಟಿಸ್ ನೀಡಿದೆ. ಆಯುರ್ವೇದ ಔಷಧ ಇನ್ನು...

ಬುಧವಾರದ ನಂತರ ಬೆಂಗಳೂರಿನಲ್ಲಿ ಲಾಕ್ ಡೌನ್ ಇಲ್ಲ : ಸುಧಾಕರ್

“ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್, ಸಿಬ್ಬಂದಿಗಳೇ ಪ್ರತಿಭಟನೆ ಕೈಬಿಡಿ” : ಸುಧಾಕರ್ ಮನವಿ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬೆಂಗಳೂರು ಮೆಡಿಕಲ್ ಕಾಲೇಜ್ ಸ್ಟಾಫ್ ನರ್ಸ್ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ...

ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲವೆಂದು ಕಣ್ಣೀರು ಹಾಕಿದ ಕಂಡಕ್ಟರ್..!

ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲವೆಂದು ಕಣ್ಣೀರು ಹಾಕಿದ ಕಂಡಕ್ಟರ್..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಂಡಕ್ಟರ್‍ಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ಸೋಂಕಿತನ ಪತ್ನಿ ಹಾಗೂ ಪುತ್ರ ಕಣ್ಣೀರು ಹಾಕಿದ ಘಟನೆ ನಡೆದಿದೆ. ತಮ್ಮ ಪತಿ...

ಖ್ಯಾತ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

ಕೊಡಗಿಗೆ ಮನಸೋತಿದ್ದ ಸುಶಾಂತ್ ಸಿಂಗ್, ಫಾರಂಹೌಸ್ ಮಾಡಲು ಪ್ಲಾನ್…!

ಮಡಿಕೇರಿ: ಜೂನ್ 14ರಂದು ಮುಂಬೈನ ತನ್ನ ಅಪಾರ್ಟ್‍ಮೆಂಟ್‍ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಸುಶಾಂತ್ ಸಿಂಗ್ ರಜಪೂತ್ ಬಗ್ಗೆ ದಿನಕ್ಕೊಂದು ಸುದ್ದಿಗಳು ಹರಿದಾಡುತ್ತಿವೆ. ಸುಶಾಂತ್ ಸಿಂಗ್ ರಜಪೂತ್ ಕರ್ನಾಟಕದ ಕಾಶ್ಮೀರ...

H D kumaraswamy

ಪಿಎಸ್‌ಐ ಕಿರಣ್‌ಕುಮಾರ್ ಆತ್ಮಹತ್ಯೆ: ತನಿಖೆಗೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಹಾಸನ : ಚನ್ನರಾಯಪಟ್ಟಣ ಪಿಎಸ್ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ....

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು : ನಗರದ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದ್ದಾರೆ. ಕಮಲ್ ಪಂತ್ ಅವರಿಗೆ ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅಧಿಕಾರ...

ನಾಳೆಯಿಂದ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ : 5 ದಿನ ಆರೆಂಜ್ ಅಲರ್ಟ್ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಭಾರಿ ಮಳೆ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 115...

ಶ್ರೀರಂಗಪಟ್ಟಣದಲ್ಲಿ ಹುಣ್ಣಿಮೆ ಪೂಜೆಗೆ ಭಕ್ತರ ನಿರ್ಬಂಧ..!

ಶ್ರೀರಂಗಪಟ್ಟಣದಲ್ಲಿ ಹುಣ್ಣಿಮೆ ಪೂಜೆಗೆ ಭಕ್ತರ ನಿರ್ಬಂಧ..!

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸಾವನ್ನಪ್ಪುತ್ತಿರುವ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1565ಕ್ಕೆ ಏರಿಕೆಯಾಗಿದ್ದು, ಈವರೆಗೆ 10...

Page 260 of 550 1 259 260 261 550

FOLLOW US