ಬೆಂಗಳೂರು: ಅಧಿಕಾರದ ಚುಕ್ಕಾಣಿ ಹಿಡಿಯಲು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾಡಿದ ಸರ್ಕಸ್, ಹೋರಾಟ, ತಂತ್ರಗಾರಿಕೆ, ರಿಸ್ಕ್ ಅವರಿಂದ ಸಾಧ್ಯವೇ ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ಬೇರೊಬ್ಬರಿಂದ ಅಸಾಧ್ಯ...
ಉದ್ಯೋಗಿಗಳ ಮನೋಬಲ ಹೆಚ್ಚಿಸಿದ ಬೆಂಗಳೂರು ಮೂಲದ ಜಿ 7 ಸಿಆರ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ಜುಲೈ 26: ಈ ವರ್ಷದ ಆರಂಭದಲ್ಲಿ ಕೊರೋನವೈರಸ್ ಸಾಂಕ್ರಾಮಿಕ ರೋಗ...
ಬಳ್ಳಾರಿ: ಅರಣ್ಯ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‍ಸಿಂಗ್‍ಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಶುಕ್ರವಾರ ಆನಂದ್‍ಸಿಂಗ್ ಸ್ವಯಂಪ್ರೇರಿತರಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಪರೀಕ್ಷಾ ವರದಿ...
ಬೆಂಗಳೂರು: ರಾಜ್ಯಾದ್ಯಂತ ಕಳೆದ ರಾತ್ರಿಯಿಂದ ಜಾರಿಯಲ್ಲಿರುವ ಸಂಡೇಡೌನ್‍ಗೆ ದಕ್ಷಿಣ ಕನ್ನಡ ಜಿಲ್ಲೆ, ಹುಬ್ಬಳ್ಳಿ ನಗರಗಳನ್ನು ಹೊರತುಪಡಿಸಿದರೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಓಡಾಟಕ್ಕೆ...
ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ತಮಿಳುನಾಡನ್ನು ಹಿಂದಿಕ್ಕಿದ ಕರ್ನಾಟಕ ಬೆಂಗಳೂರು, ಜುಲೈ 25: 55,388 ಕ್ರಿಯಾಶೀಲ ಕೋವಿಡ್ -19 ಪ್ರಕರಣಗಳೊಂದಿಗೆ ಕರ್ನಾಟಕವು ಸಕ್ರಿಯ ಕೊರೊನಾವೈರಸ್ ಎಣಿಕೆಯ ಸಂಖ್ಯೆಯಲ್ಲಿ ತಮಿಳುನಾಡನ್ನು...
ಮಂಡ್ಯ: ಕೆಆರ್‍ಎಸ್ ಡ್ಯಾಂನ ಮುಖ್ಯ ದ್ವಾರದಲ್ಲಿ ಎರಡು ಬೃಹತ್ ಪ್ರತಿಮೆಗಳ ನಿರ್ಮಾಣಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ ವಿಶ್ವೇಶ್ವರಯ್ಯ ಜೋಡಿ ಪ್ರತಿಮೆಗಳ...
ಮಂಡ್ಯ: ಬಂಡಾಯ ಶಾಸಕ ಮುನಿರತ್ನ ಅವರಿಗೆ ಹುಟ್ಟುಹಬ್ಬದ ಶುಭ ಕೋರಿದ ನಿಖಿಲ್ ಕುಮಾರಸ್ವಾಮಿ ಫೇಸ್‍ಬುಕ್ ಪೋಸ್ಟ್ ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಅಸಮಾಧಾನದ ಕಿಡಿ ಹೊತ್ತಿಸಿದೆ. ಜೆಡಿಎಸ್ ಯುವ...
ಅನಗತ್ಯವಾಗಿ ಆತಂಕಕ್ಕೆ ಒಳಗಾಗಬೇಡಿ - ಕೊರೊನಾ ಗೆದ್ದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಮಾತು ಮಂಗಳೂರು, ಜುಲೈ 25: ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇದ್ದರೆ...
ಮಂಡ್ಯ : ಹೆಮ್ಮಾರಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆರೆ ಕಾಮೇಗೌಡರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಸಂಸದೆ ಸುಮಲತಾ ಹಾರೈಸಿದ್ದಾರೆ. ಈ ಬಗ್ಗೆ...
ಮಂಡ್ಯ: ಇದೇ ಜುಲೈ 29ರ ಗುರುವಾರ ಮಂಡ್ಯ ನಗರ ಬಂದ್‍ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಮಂಡ್ಯದ ಪ್ರವಾಸಿ ಮಂದಿರದಲ್ಲಿ ಇಂದು ನಡೆದ ಕೆಆರ್‍ಎಸ್ ಉಳಿಸಿ ಜನಾಂದೋಲನ...
© 2026 SaakshaTV - All Rights Reserved | Powered by Kalahamsa Infotech Pvt. ltd.