ಮಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಕೆಲ ಸಚಿವರ ವಿರುದ್ಧ ಕೊರೊನಾ ಕಿಟ್ ಖರೀದಿಯಲ್ಲಿ ಭ್ರಷ್ಟಾಚಾರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್...
ಮಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ನಾಳೆ ಸಂಡೇ ಲಾಕ್‍ಡೌನ್ ಮಾಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ನಿರ್ಧರಿಸಿದೆ. ಈ ಹಿಂದಿನ ಲಾಕ್‍ಡೌನ್‍ಗಳಲ್ಲಿ ಅಗತ್ಯ ವಸ್ತುಗಳ...
ಕೆಫೆ ಕಾಫಿ ಡೇ ತನಿಖಾ ವರದಿ ಬಹಿರಂಗ - ಐಟಿ ಇಲಾಖೆ ಗೆ ಕ್ಲೀನ್ ಚಿಟ್ ಬೆಂಗಳೂರು, ಜುಲೈ 25: ಕೆಫೆ ಕಾಫಿ ಡೇ ಸಂಸ್ಥಾಪಕ ಮತ್ತು...
ಬೆಂಗಳೂರು : ಇಂದು ನಾಗರಪಂಚಮಿ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ, ನಾಡಿನ ಜನರಿಗೆ ಅಣ್ಣತಂಗಿ ಬಾಂಧವ್ಯದ, ಪ್ರಕೃತಿ-ಮನುಷ್ಯನ ನಡುವಿನ ಸಂಬಂಧದ ಪ್ರತೀಕವಾದ ನಾಗರಪಂಚಮಿ ಹಬ್ಬದ ಶುಭಕೋರಿದ್ದಾರೆ. ಈ...
ಮಂಡ್ಯ: ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿರುವ ಚಿಕಿತ್ಸೆ ಪಡೆಯುತ್ತಿರುವ ಕೆರೆಕಟ್ಟೆ ರಕ್ಷಣೆ ಖ್ಯಾತಿಯ ಕೆರೆ ಕಾಮೇಗೌಡರು ಆರೈಕೆ ಇಲ್ಲದೆ ಅನ್ನ, ನೀರು ಬಿಟ್ಟಿದ್ದಾರೆ....
ಬೆಂಗಳೂರು : ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಜನ ಕಲಾಮೇಳದ ರೀತಿ ಹೋರಾಟ ರೂಪಿಸಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ. ಈ ಬಗ್ಗೆ ಮಾಜಿ ಸಿಎಂ...
ಮಂಡ್ಯ: ರಾಜ್ಯದ ಜೀವನಾಡಿ ಕಾವೇರಿ ನದಿಗೆ ಕಟ್ಟಲಾಗಿರುವ ಕೆಆರ್‍ಎಸ್ ಡ್ಯಾಂ ಉಳಿವಿಗೆ ಆಗ್ರಹಿಸಿ ಮಂಡ್ಯ ಜಿಲ್ಲೆ ಬಂದ್‍ಗೆ ಕೆಆರ್‍ಎಸ್ ಉಳಿಸಿ ಹೋರಾಟ ಸಮಿತಿ ನಿರ್ಣಯ ಕೈಗೊಂಡಿದೆ. ಮಂಡ್ಯದ...
ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಗಣನೀಯ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ಸರ್ಕಲ್ ಇನ್ಸ್‍ಪೆಕ್ಟರ್‍ಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ...
ಮಂಡ್ಯ: ಫುಟ್‍ಪಾತ್‍ನಲ್ಲಿ ಮಲಗಿದ್ದ ಅಪರಿಚಿತ ಭಿಕ್ಷುಕಿಯ ಮೇಲೂ ಕಾಮುಕರ ಅಟ್ಟಹಾಸ ಮೆರೆದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ಬಾಟಾ ಶೋರೂಂ ಬಳಿ ಭಿಕ್ಷುಕಿಯ ಮೇಲೆ ಅತ್ಯಾಚಾರ...
ಧಾರವಾಡ: ಕಂಪನಿಯಲ್ಲಿ ಕೆಲಸ ಕಳೆದುಕೊಳ್ಳುವ ಭೀತಿಯಿಂದ ಪತ್ನಿ-ಪುತ್ರಿಗೆ ವಿಷ ನೀಡಿದ ವ್ಯಕ್ತಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ...
© 2026 SaakshaTV - All Rights Reserved | Powered by Kalahamsa Infotech Pvt. ltd.