ಬೆಂಗಳೂರು : ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಡಿಸಿಎಂ ಗೋವಿಂದ ಕಾರಜೋಳ ಪತ್ರಿಕಾ ಹೇಳಿಕೆ...
ಕೊರೋನಾ ನಿರ್ಮೂಲನೆಗಾಗಿ ಈಗಗಾಗಲೇ ೨ನೇ ಹಂತದ ಬೆಂಗಳೂರು ಲಾಕ್ ಡೌನ್ ಮಾಡಿದ್ದು, 2ನೇ ದಿನವಾದ ಇಂದು ಸಹ ಬೆಂಗಳೂರು ಸ್ಥಬ್ಧವಾಗಿದೆ. ಸದಾ ಜನಜಂಗುಳಿಯಿAದ ಕೂಡಿರುತ್ತಿದ್ದ ಮೆಜೆಸ್ಟಿಕ್ ಸ್ಯಾಟಿಲೈಟ್...
ಬೆಂಗಳೂರು: ದೇಶದ ಐಟಿ ದಿಗ್ಗಜ ಕಂಪನಿಗಳಲ್ಲಿ ಒಂದಾದ ಇನ್ಫೊಸಿಸ್, ಪ್ರಸಕ್ತ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ 4,272 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ...
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, ಬಿಬಿಎಂಪಿಯ ಇಬ್ಬರು ಅಧಿಕಾರಿಗಳನ್ನು ಬಲಿ ಪಡೆದಿದೆ. ಇದರಿಂದ ಎರಡೇ ದಿನಗಳಲ್ಲಿ ಬಿಬಿಎಂಪಿಯ ನಾಲ್ವರು ಅಧಿಕಾರಿಗಳನ್ನು ಹೆಮ್ಮಾರಿ ಉಸಿರು ಚೆಲ್ಲಿಸಿದೆ....
ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ಪಟ್ಟಣದ ಕಲ್ಯಾಣ ನಗರದ ನಿವಾಸಿ 17 ವರ್ಷದ ಬಾಲಕ...
ಬೆಂಗಳೂರು: ಕೊರೊನಾದಿಂದ ಗುಣಮುಖರಾಗಿರುವರು ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ವಲಯಗಳ ಬೂತ್ ಕಾರ್ಯಪಡೆಯ ನೋಡಲ್...
ವ್ಯಕ್ತಿಯರ‍್ವ ತಾನು ಅನೈತಿಕ ಸಂಬAಧ ಹೊಂದಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ೪೫ ವರ್ಷದ ಹುಲಿಗಮ್ಮ ಮೃತದುರ್ದೈವಿಯಾಗಿದ್ದು, ಹಲಗೇರಿ ಸಿದ್ದಲಿಂಗಪ್ಪ ಕೊಲೆಮಾಡಿರುವ ಆರೋಪಿಯಾಗಿದದ್ದಾನೆ....
ಬೆಂಗಳೂರು,ಜು.15: ಪ್ರಸ್ತುತ ಒಟ್ಟು ಕೃಷಿ ಮತ್ತು ಸಂಬಂಧಿತ ಉತ್ಪನ್ನಗಳಲ್ಲಿ ಕೇವಲ ಶೇಕಡಾ 3-5 ರಷ್ಟು ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಲಾಗುತ್ತಿದ್ದು,2025 ರ ವೇಳೆಗೆ ಅದನ್ನು ಶೇಕಡಾ 25 ಕ್ಕೆ...
ಬೆಂಗಳೂರು: ಲಾಕ್‍ಡೌನ್ ನಡುವೆಯೂ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಮಹಾಮಾರಿ ಕೊರೊನಾ ರುದ್ರನರ್ತನ ಮುಂದುವರೆದಿದೆ. ಇಂದು ಒಂದೇ ದಿನ 3176 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಡೀ...
ಇಂದು ಕೊರೊನಾ ರ‍್ಭಟ ರಾಜ್ಯದಲ್ಲಿ ಜೋರಾಗಿಯೇ ಇದೆ. ಒಂದೇ ದಿನ ರಾಜ್ಯದಲ್ಲಿ ಒಟ್ಟು ೩೧೭೬ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಂಗಳೂರಿನಲಿ ಹೊಸದಾಗಿ 1975 ಸೋಂಕಿತ...
© 2026 SaakshaTV - All Rights Reserved | Powered by Kalahamsa Infotech Pvt. ltd.