ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುರತ್ತಲೇ ಇರುವ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲವೆಂಬ ಆರೋಪಗಳು ಕೇಳಿಬಂದಿವೆ.. ಬೆಡ್ ಗಳ ಕೊರತೆಯ ದೂರಿನ ಹಿನ್ನೆ¯...
ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು...
ಬೆಂಗಳೂರು: ಮಹಾಮಾರಿ ಕೊರೊನಾ ಪಾಸಿಟಿವ್ ಬಂದರೆ ಆಘಾತಕ್ಕೆ ಒಳಗಾಗುವವರೇ ಹೆಚ್ಚು. ಟಿವಿಗಳಲ್ಲಿ ಬರುವ ಸುದ್ದಿಗಳನ್ನು ನೋಡಿ ನಮಗೂ ಕೊರೊನಾ ಬಂದರೆ ಸತ್ತೇ ಹೋಗುತ್ತೇವೆ ಎಂಬ ಭಯ ಸಾಮಾನ್ಯ...
ಕೋವಿಡ್ ಟೆಸ್ಟ್ ಗಳ ಸಂಖ್ಯೆ ಹೆಚ್ವಿಸಲು ಮೆಡಿಕಲ್ ಕಾಲೇಜು ಮತ್ತು ಖಾಸಗಿ ಸಂಸ್ಥೆಗಳಿಗೆ ಸಚಿವ ಸುಧಾಕರ್ ಸೂಚನೆ ಹತ್ತು- ಹದಿನೈದು ದಿನಗಳಲ್ಲಿ ದಿನಕ್ಕೆ ಒಂದು ಸಾವಿರ ಗುರಿ...
ಒಂದೆಡೆ ಕೊರೊನಾ ಹಾªಳಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದ್ರೆ ಮತ್ತೊಂದೆಡೆ ಸರ್ಕಾರದÀ ಆದೇಶವನ್ನ ಗಾಳಿಗೆ ತೂರಿರುವ ಜನರು ಬೇಕಾಬಿಟ್ಟಿ ರಸ್ತೆಗಳಲ್ಲಿ ಸಂಚರಿಸುತ್ತಿದ್ದಾರೆ. ಲಾಕ್...
ಪ್ರತಿಷ್ಠಿತ ಆಹಾರ ಪದಾರ್ಥಗಳ ತಯಾರಿಕಾ ಕಂಪನಿಯಾದ ಎಂಟಿಆರ್ ಕಂಪನಿಯ ೧೬ ಉದ್ಯೋಗಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಆತಂಕಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಮೊದಲೇ ಕೊರೊನಾ ಮಾಹಾಮಾರಿಯಿಂದ ತತ್ತರಿಸಿಹೋಗಿರುವ ಜನರಿಗೆ...
ಬೆಂಗಳೂರು: ಮಾಹಾಮಾರಿ ಕೊರೊನಾ ಸೋಂಕು ಹರಡಿರುವ ವಿಚಾರದಲ್ಲಿ ಆರೋಗ್ಯ ತಜ್ಞರು ನೀಡಿದ ವರದಿ ಬೆಂಗಳೂರನ್ನು ಬೆಚ್ಚಿ ಬೀಳಿಸುತ್ತಿದೆ. ನಗರದಲ್ಲಿ ಎರಡೂವರೆ ಲಕ್ಷದಿಂದ 3 ಲಕ್ಷ ಮಂದಿ ಕೊರೊನಾ...
ಬೆಂಗಳೂರು : ಕೊರೊನಾ ಹರಡುವಿಕೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ನಿನ್ನೆ ರಾತ್ರಿಯಿಂದ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರದ ಲಾಕ್ ಡೌನ್ ಜಾರಿ ಮಾಡಿದೆ....
ಬೆಂಗಳೂರಿನ ವಲಯವಾರು ಉಸ್ತುವಾರಿ ಅಧಿಕಾರಿಗಳ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಮಾಲೋಚನೆ: ಬೂತ್ ಮಟ್ಟದ ಕಾರ್ಯಪಡೆ ರಚನೆ, ತರಬೇತಿ, ಸಮೀಕ್ಷೆಗೆ ಕಾಲಮಿತಿ ನಿಗದಿ ಬೆಂಗಳೂರು –...
ಇಡೀ ವಿಶ್ವವ್ಯಾಪಿ ಹರಡಿರುವ ಕೊರೊನಾ ಹೆಮ್ಮಾರಿಗೆ ಜನಪ್ರತಿನಿಧಿಗಳೂ ಹಾಗೂ ಸಿನಿ ತಾರೆಯರು ಹೊರತಾಗಿಲ್ಲ. ಸುಮಲತಾ , ಬಿಗ್ ಬಿ ಅಮಿತಾಬ್ ಬಚ್ಚನ್ , ಅಭಿಷೇಕ್ ಬಚ್ಚನ್ ಐಶ್ವರ್ಯ ...
© 2026 SaakshaTV - All Rights Reserved | Powered by Kalahamsa Infotech Pvt. ltd.