ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ದಿನ ನಗರದಲ್ಲಿ ಸಾವಿರಕ್ಕೂ ಅಧಿಕ ಸೋಂಕು ಕೇಸ್ ಗಳು ಪತ್ತೆಯಾಗುತ್ತಿವೆ....
ಯಾದಗಿರಿ. ಕೋವಿಡ್ ಸೋಂಕಿನ ವರದಿ ಬರುವ ಮೊದಲೇ ಮೃತ ವ್ಯಕ್ತಿಯನ್ನೂ ಬೇಕಾಬಿಟ್ಟಿಯಾಗಿ ಅಂತ್ಯಕ್ರಿಯೆ ಮಾಡಿ ಪ್ರೋಟೋಕಾಲ್ ಉಲ್ಲಂಘನೆ ಮಾಡಿರುವ ಮತ್ತೊಂದು ಪ್ರಕರಣ ಯಾದಗಿರಿಯಲ್ಲಿ ನಡೆದಿದೆ. ಉಸಿರಾಟದ ಸಮಸ್ಯೆದಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಇಂದು ಇಬ್ಬರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿಕೊರೊನಾಗೆ ಬಲಿಯಾದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿನಿAದ ಬಳಲುತ್ತಿದ್ದ ಉಳ್ಳಾಲ ಮೂಲದ...
ಬೆಂಗಳೂರು : ಕೊರೊನಾ ಲಾಕ್ ಡೌನ್ ಸಡಿಲಿಕೆ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ತನ್ನ ಕಬಂಧ ಬಾಹುಗಳನ್ನು ರಾಕೆಟ್ ವೇಗದಲ್ಲಿ ಚಾಚುತ್ತಿದೆ. ನಗರದಲ್ಲಿ ಪ್ರತಿ...
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸ್ಫೋಟ ಮುಂದುವರಿದಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಏತನ್ಮಧ್ಯೆ ಮಾಜಿ ಸಚಿವ ಸಾ.ರಾ ಮಹೇಶ್...
ಮಂಗಳೂರು, ಜುಲೈ 6: ಕೋವಿಡ್ ಆಸ್ಪತ್ರೆಯಿಂದ ಕೊರೋನಾ ಸೋಂಕಿತನೊಬ್ಬ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರಿನ ದರ್ಬೆ ನಿವಾಸಿ ದೇವರಾಜು(18) ಎಂಬಾತ ಮಂಗಳೂರು ವೆನ್ಲಾಕ್...
ರಾಜ್ಯದಲ್ಲಿ ಮುಂದುವರಿದ ಕೊರೊನಾರ್ಭಟ - ಭಾನುವಾರ ರಾಜ್ಯದಲ್ಲಿ 1925 ಹೊಸ ಪ್ರಕರಣ ಬೆಂಗಳೂರು, ಜುಲೈ 6: ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆಯು ದಿನೇ ದಿನೇ ವ್ಯಾಪಕವಾಗಿ ಹೆಚ್ಚಾಗುತ್ತಿರುವ...
ಕೋವಿಡ್ ಆಸ್ಪತ್ರೆಗಳಿಗೆ ಸಚಿವ ಸುಧಾಕರ್ ದಿಢೀರ್ ಭೇಟಿ, ಪರಿಶೀಲನೆ ಬೆಂಗಳೂರು : ಸಾವ೯ಜನಿಕವಾಗಿ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...
ಪರಿಸ್ಥಿತಿ ನಿಯಂತ್ರಣದಲ್ಲಿದೆ ; ಭಯಬೇಡ : ಸಚಿವ ಸುಧಾಕರ್ ಬೆಂಗಳೂರು : ರಾಜ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು ಜನರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ...
ಖಾಸಗಿ ಆಸ್ಪತ್ರೆಗಳು ಸಕಾ೯ರದ ಜತೆ ಸಹಕರಿಸುವಂತೆ ವಿನಂತಿ - ರೋಗಿಗಳ ಚಿಕಿತ್ಸೆಗೆ ನಿರಾಕರಿಸಿದರೆ ಕ್ರಿಮಿನಲ್ ಕೇಸ್ : ಸಚಿವ ಸುಧಾಕರ್ ಬೆಂಗಳೂರು : ಕೋವಿಡ್ ರೋಗಿಗಳಿಗೆ ಚಿಕಿತ್ಸೆ...
© 2026 SaakshaTV - All Rights Reserved | Powered by Kalahamsa Infotech Pvt. ltd.