ADVERTISEMENT

Samagra karnataka

ತೆಲಂಗಾಣದ ಕಾಂಗ್ರೆಸ್ ನಾಯಕ ವಿ. ಹನುಮಂತ ರಾವ್‌ ಗೆ ಕೊರೊನಾ ಸೋಂಕು

ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ಕೋವಿಡ್ ರ‍್ಯಾಂಡಮ್ ಟೆಸ್ಟ್ ಆರಂಭ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ‍್ಯಾಂಡಮ್ ಟೆಸ್ಟ್ ನಡೆಸಲಾಗುತ್ತಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಕೊರೊನಾ...

ಕೋವಿಡ್-19 ಪರಿಹಾರಕ್ಕೆ ಒತ್ತಾಯಿಸಿ ಮೈಸೂರಲ್ಲಿ ಪ್ರತಿಭಟನೆ

ಕೋವಿಡ್-19 ಪರಿಹಾರಕ್ಕೆ ಒತ್ತಾಯಿಸಿ ಮೈಸೂರಲ್ಲಿ ಪ್ರತಿಭಟನೆ

ಮೈಸೂರು ; ಅನುದಾನ ರಹಿತ ಖಾಸಗಿ ಶಾಲಾ ಕಾಲೇಜು ಉಪನ್ಯಾಸಕರು ಮತ್ತು ಶಿಕ್ಷಕೇತರರಿಗೆ ಕೋವಿಡ್-19 ಪರಿಹಾರಕ್ಕೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅನುದಾನರಹಿತ ಶಾಲಾ ಕಾಲೇಜು ಬೋಧಕ ಮತ್ತು...

ಕೊರೊನಾ ಸೋಂಕು ಲಕ್ಷಣದ ಪಟ್ಟಿಗೆ ಮತ್ತೆ ಮೂರು ಸೇರ್ಪಡೆ

ಪುತ್ತೂರು, ಬೆಟ್ಟಂಪಾಡಿಯ ಇಬ್ಬರ ಸಹಿತ ದಕ್ಷಿಣ ಕನ್ನಡದಲ್ಲಿ 32 ಮಂದಿಗೆ ಕೊರೊನಾ ಪತ್ತೆ

ಪುತ್ತೂರು, ಬೆಟ್ಟಂಪಾಡಿಯ ಇಬ್ಬರ ಸಹಿತ ದಕ್ಷಿಣ ಕನ್ನಡದಲ್ಲಿ 32 ಮಂದಿಗೆ ಕೊರೊನಾ ಪತ್ತೆ ಮಂಗಳೂರು, ಜೂನ್ 30: ದಕ್ಷಿಣ ಕನ್ನಡದಲ್ಲಿ ಜೂನ್ 29ರಂದು 32 ಮಂದಿಯಲ್ಲಿ ಕೊರೊನಾ...

BSYediyurappa

ಯಾರೋ ಮೃತಪಟ್ಟಿರುವುದಕ್ಕೂ ಬೆಡ್ ಸಿಗದೇ ಇರುವುದಕ್ಕೂ ಸಂಬಂಧ ಇಲ್ಲ ಎಂದಿದ್ದೇಕೆ ಸಿಎಂ?

ಬೆಂಗಳೂರು : ಆಸ್ಪತ್ರೆಗಳಲ್ಲಿ ಅಡ್ಮಿಟ್ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ತೀವ್ರ ಜ್ವರದಿಂದ ಬಳಲುತ್ತಿದ್ದ ಬೆಂಗಳೂರಿನ 52 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ವಿಚಾರವಾಗಿ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಪೊಲೀಸರಿಗೆ ಕಂಟಕವಾದ ಮುಂಬೈ ನಿಂದ ಬಂದ ವ್ಯಕ್ತಿ…

ರಾಜ್ಯದಲ್ಲಿ 226 ಪೊಲೀಸರಿಗೆ ಕೊರೊನಾ ಸೋಂಕು ದೃಢ..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಸಿಕ್ಕ ಸಿಕ್ಕವರ ದೇಹ ಹೊಕ್ಕುತ್ತಿದೆ. ಇಷ್ಟು ದಿನ ಕೊರೊನಾ ನಿಯಂತ್ರಣಕ್ಕಾಗಿ ಕೆಲಸ ಮಾಡಿದ ಕೊರೊನಾ ವಾರಿಯರ್ಸ್ ಗೂ ಈಗ...

ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ : ಬೆಂಗಾವಲು ಪಡೆಯ ನಾಲ್ವರು ಸಿಬ್ಬಂದಿಗೆ ಸೋಂಕು

ಹೆಚ್.ಡಿ.ರೇವಣ್ಣಗೂ ಕೊರೊನಾ ಭೀತಿ : ಬೆಂಗಾವಲು ಪಡೆಯ ನಾಲ್ವರು ಸಿಬ್ಬಂದಿಗೆ ಸೋಂಕು

ಬೆಂಗಳೂರು : ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಜೋರಾಗಿದ್ದು, ಪ್ರತಿದಿನ ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು, ಜನರು...

ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ನಿರ್ಧಾರಕ್ಕೆ ಕಾಯುತ್ತಿರುವ ಅಶೋಕ್

ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ನಿರ್ಧಾರಕ್ಕೆ ಕಾಯುತ್ತಿರುವ ಅಶೋಕ್

ಖಾಸಗಿ ಆಸ್ಪತ್ರೆಗಳ ಅಸೋಸಿಯೇಷನ್ ನಿರ್ಧಾರಕ್ಕೆ ಕಾಯುತ್ತಿರುವ ಅಶೋಕ್ ಬೆಂಗಳೂರು, ಜೂನ್ 29: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ವ್ಯಾಪಕವಾಗಿ ಏರಿಕೆಯಾಗುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್...

Nation saaksha tv

ಲಾಕ್ ಡೌನ್ ಬಗ್ಗೆ ಸ್ಪಷ್ಟೀಕರಣ ಕೊಟ್ಟ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಎಸ್‌ಎಸ್‌ಎಲ್ಸಿ ಪರೀಕ್ಷೆ...

h-vishwanath

ರಾಜ್ಯದಲ್ಲಿ ಮತ್ತೆ 12 ದಿನ ಸಂಪೂರ್ಣ ಲಾಕ್ ಡೌನ್.?

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ಭಾನುವಾರ ಲಾಕ್ ಡೌನ್ ಘೋಷಿಸಿರುವ ರಾಜ್ಯ ಸರ್ಕಾರ ಮತ್ತೆ 12 ದಿನ ಸಂಪೂರ್ಣ ಲಾಕ್...

ಅಂತರ್ಜಾತಿ ಮದ್ವೆಗೆ ಪೋಷಕರ ವಿರೋಧ : ಚಿಕ್ಕಬಳ್ಳಾಪುರದಲ್ಲಿ ಮರ್ಯಾದಾ ಹತ್ಯೆ

ಅಂತರ್ಜಾತಿ ಮದ್ವೆಗೆ ಪೋಷಕರ ವಿರೋಧ : ಚಿಕ್ಕಬಳ್ಳಾಪುರದಲ್ಲಿ ಮರ್ಯಾದಾ ಹತ್ಯೆ

ಚಿಕ್ಕಬಳ್ಳಾಪುರ : ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ಯುವತಿಯ ಕತ್ತು ಹಿಸುಕಿ ಪೋಷಕರೇ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಗಡಿ ಗ್ರಾಮದಲ್ಲಿ ನಡೆದಿದೆ. ತೂಮಕುಂಟೆ...

Page 329 of 550 1 328 329 330 550

FOLLOW US