ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಹಿಂಜರಿಯುವ ವೈದ್ಯರಿಗೆ ಎಚ್ಚರಿಕೆ ನೀಡಿದ ಸಚಿವ ಸುಧಾಕರ್ ಬೆಂಗಳೂರು, ಜೂನ್, 24: ಕೊರೊನಾ ಸೋಂಕಿತರಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಅವರನ್ನು ಕಡ್ಡಾಯವಾಗಿ...
ಐಎಂಎ ಹಗರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆ ಬೆಂಗಳೂರು, ಜೂನ್ 24: ಬೆಂಗಳೂರಿನಲ್ಲಿ ಮಂಗಳವಾರ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಅವರು ತಮ್ಮ ಮನೆಯಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೊನಾ ಸ್ಫೋಟ ಮುಂದುವರೆದಿದ್ದು, ಮತ್ತೆ 322 ಮಂದಿಗೆ ಮಹಾಮಾರಿ ಅಂಟಿಕೊAಡಿದೆ. ಕೊರೊನಾ ಪಾಸಿಟಿವ್ ಪಟ್ಟಿಯಲ್ಲಿ ಬೆಂಗಳೂರಿನ ನಂ.1 ಸ್ಥಾನ ಮುಂದುವರೆದಿದ್ದು, ಇಂದು...
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊರೊನಾ ನಿಯಂತ್ರಣ ಮಾಡಲು ಲಾಕ್ ಡೌನ್ ಮತ್ತು ಸೀಲ್ ಡೌನ್ ಅಸ್ತ್ರ...
ಕಡೂರು : ನಾಳೆ ನನ್ನ ಹುಟ್ಟು ಹಬ್ಬವಿರುವ ಕಾರಣ ಶುಭಾಶಯಗಳನ್ನು ತಿಳಿಸಲು ನಮ್ಮ ಮನೆಗೆ ಬರಬೇಡಿ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಮುಖಂಡ ವೈ.ಎಸ್. ವಿ...
ಮಡಿಕೇರಿ: ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದು ಈಗಷ್ಟೇ ಒಂದು ತಿಂಗಳು ಕೂಡ ತುಂಬಿರಲಿಲ್ಲ. ಆದರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿವೃತ್ತ ಎಎಸ್‌ಐ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ...
ಬೆಂಗಳೂರು: ತನಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಆತಂಕಕ್ಕೆ ಒಳಗಾಗಿದ್ದ ಕರ್ನಾಟಕ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಮುಖ್ಯಪೇದೆಂಯೊಬ್ಬರು ಆಸ್ಪತ್ರೆಗೆ ಕರೆಯೊಯ್ಯುವಾಗ ಬಸ್‌ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ...
ಬೆಂಗಳೂರು: ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಸುಲಿಗೆಯನ್ನು ತಪ್ಪಿಸಲು ಸರ್ಕಾರ ದರ ನಿಗದಿಪಡಿಸಿ ಆದೇಶ ಹೊರಡಿಸಿದೆ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ರಾಜ್ಯ ಸರ್ಕಾರ...
ಮೈಸೂರು : ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಇಂದು ಮೈಸೂರು ಜಿಲ್ಲಾಧಿಕಾರಿ...
ಕಡಬ : ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ...
© 2026 SaakshaTV - All Rights Reserved | Powered by Kalahamsa Infotech Pvt. ltd.