ಮಾಜಿ. ಸಿಎಂ ಸಿದ್ದರಾಮಯ್ಯ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾತೃಶ್ರೀ, ಸಾಂತ್ವನ ಯೋಜನೆಯನ್ನು ಮುಂದುವರೆಸುವಂತೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ಪತ್ರದಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.50 ರಷ್ಟು...
ಧಾರವಾಡ, ಮೇ 26 : ಇಂದು ಗಾಂಧಿನಗರದ ಓಂ ನಗರದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ. 34 ವರ್ಷದ ಮಾವಿನ ಹಣ್ಣಿನ ವ್ಯಾಪಾರ ಮಾಡುವ ವ್ಯಕ್ತಿಯೊಬ್ಬರಲ್ಲಿ...
ಬಾಗಲಕೋಟೆ : ಕ್ವಾರಂಟೈನ್ ಗೆ ಭಯಪಟ್ಟು ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾದ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಚಿಕ್ಕೂರ ಗ್ರಾಮದಲ್ಲಿ ನಡೆದಿದೆ. ಪಕ್ಕದ ಮಹಾರಾಷ್ಟ್ರದ...
ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಪ್ರಯೋಗಾಲಯದ ಆರಂಭಕ್ಕೆ ಕೇಂದ್ರ ಸರ್ಕಾರ ಕೊನೆಗೂ ಅನುಮತಿ ನೀಡಿದೆ. ಈ ಬಗ್ಗೆ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್...
ಮಂಗಳೂರು, ಮೇ 16 : ಕೊರೊನಾ ಸೋಂಕಿನಿಂದಾಗಿ ದಕ್ಷಿಣ ಕನ್ನಡದಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಜಿಲ್ಲಾಡಳಿತ ಮತ್ತು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮಂಗಳೂರಿನಲ್ಲಿ ಕೊರೋನಾ ಸೋಂಕು...
ಚಿಕ್ಕೋಡಿ : ಕೊರೊನಾ ವೈರಸ್ ಹಿನ್ನೆಲೆ ದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾದ ಹಿನ್ನೆಲೆ ಮಾರುಕಟ್ಟೆಗೆ ಭಿನ್ನ ವಿಭಿನ್ನ ಮಾಸ್ಕ್ ಗಳು ಲಗ್ಗೆ ಇಡುತ್ತಿವೆ. ಇದೀಗ ಬೆಳ್ಳಿ ಬಳಸಿ...
ಬೆಂಗಳೂರು : ಇದೇ ತಿಂಗಳ 18ರಂದು ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ಅವರ ಜನ್ಮ ದಿನ. 87 ನೇ ವಯಸ್ಸಿಗೆ ಕಾಲಿಡುತ್ತಿರುವ ದೇವೇಗೌಡರು, ಕೊರೊನಾದಿಂದಾಗಿ ಈ ಬಾರಿ ಹುಟ್ಟುಹಬ್ಬ...
ಬೆಳಗಾವಿಯ ರಾಮತೀರ್ಥ ನಗರದ ಎಸ್‍ಸಿ/ಎಸ್‍ಟಿ ಮೆಟ್ರಿಕ್ ನಂತರದ ಹಾಸ್ಟೇಲಿನಲ್ಲಿ ಯಾವುದೇ ಕಾರಣಕ್ಕೂ ಕೊರೊನಾ ಶಂಕಿತರಿಗೆ ಕ್ವಾರಂಟೈನ್ ಮಾಡಬಾರದು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಇಲ್ಲಿನ ಸ್ಥಳಿಯರು ಮನವಿ ಸಲ್ಲಿಸಿದ್ದಾರೆ....
ಬೆಂಗಳೂರು, ಮೇ 16 : ಕೊರೋನಾ ಸೋಂಕಿನ ಭೀತಿಯಿಂದ ಜಾರಿಯಲ್ಲಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಯ ಆಂಗ್ಲ ಭಾಷಾ ಪರೀಕ್ಷೆ ಬಾಕಿಯಾಗಿತ್ತು. ಇದೀಗ ಬಾಕಿಯಾಗಿರುವ ದ್ವಿತೀಯ...
ಬೆಂಗಳೂರು, ಮೇ 16 : ಕೊರೋನಾ ಸೋಂಕಿನ ಕಾರಣ ಜಾರಿಯಲ್ಲಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಪ್ರಾಥಮಿಕ ಮತ್ತು...
© 2026 SaakshaTV - All Rights Reserved | Powered by Kalahamsa Infotech Pvt. ltd.