ADVERTISEMENT

Samagra karnataka

ಮಂಡ್ಯದಲ್ಲಿ ಕೊರೊನಾ ತಪಾಸಣೆಗೆ ಜೆಡಿಎಸ್ ಮುಖಂಡ ಅಡ್ಡಿ…

ಮಂಡ್ಯದಲ್ಲಿ ಕೊರೊನಾ ತಪಾಸಣೆಗೆ ಜೆಡಿಎಸ್ ಮುಖಂಡ ಅಡ್ಡಿ…

ಮಂಡ್ಯ : ಕೊರೊನಾ ಟೆಸ್ಟ್ ನಡೆಸದಂತೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜನರನ್ನು ಎತ್ತಿಕಟ್ಟಿ ಗಲಾಟೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ಭವನದಲ್ಲಿಂದು...

ಬಡಗುತಿಟ್ಟು ಯಕ್ಷಗಾನದ ಮೇರು ಚಂಡೆ ವಾದಕ ಇಡಗುಂಜಿ ಕೃಷ್ಣಯಾಜಿ ಇನ್ನಿಲ್ಲ…

ಬಡಗುತಿಟ್ಟು ಯಕ್ಷಗಾನದ ಮೇರು ಚಂಡೆ ವಾದಕ ಇಡಗುಂಜಿ ಕೃಷ್ಣಯಾಜಿ ಇನ್ನಿಲ್ಲ…

ಕಾರವಾರ : ಯಕ್ಷಲೋಕದಲ್ಲಿ ಚಂಡೆ ವಾದಕರಾಗಿ ಪ್ರಸಿದ್ಧಿ ಪಡೆದ ಇಡಗುಂಜಿ ಕೃಷ್ಣಯಾಜಿ ಹೃದಯಾಘಾತದಿಂದ ಶುಕ್ರವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಕೋಡಂಗಿ, ಬಾಲಗೋಪಾಲ ವೇಷಗಳ ಮೂಲಕ ಯಕ್ಷರಂಗಕ್ಕೆ ಪಾದಾರ್ಪಣೆ...

Bhopal

7 ವರ್ಷದ ಬಾಲಕಿ ಮೇಲೆ ಅತ್ಯಾಚಾರಗೈದು ಕಣ್ಣುಗಳಿಗೆ ಚಾಕು ಇರಿದ ಕೀಚಕರು…

ಭೋಪಾಲ್ : ಕೊರೊನಾ ವೈರಸ್ ಹಾವಳಿಗೆ ಹೆದರಿ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ದೇಶದಾದ್ಯಂತ ಕೊರೊನಾಸುರ ಅಬ್ಬರಿಸುತ್ತಾ ಸಾಗಿದ್ದಾನೆ. ಇದರ ಮಧ್ಯೆ ಕಾಮುಕರ ಅಟ್ಟಹಾಸ ಮಾತ್ರ...

ಕನ್ನಡಿಗರಿಂದ ಸಿದ್ಧವಾಯ್ತು ಹೊಸ ಆಪ್ ; 1 ರೂ.ಗೆ ನೋಡಬಹುದು ಸಿನಿಮಾ..!

ಕನ್ನಡಿಗರಿಂದ ಸಿದ್ಧವಾಯ್ತು ಹೊಸ ಆಪ್ ; 1 ರೂ.ಗೆ ನೋಡಬಹುದು ಸಿನಿಮಾ..!

ಬೆಂಗಳೂರು : ಅಮೇಜಾನ್, ನೆಟ್ ಫ್ಲಿಕ್ಸ್ ನಲ್ಲಿ ಸಿನಿಮಾ ನೋಡುವ ಕನ್ನಡಿಗರಿಗೊಂದು ಸಿಹಿ ಸುದ್ದಿ. ಕೇವಲ ಕನ್ನಡ ಸಿನಿಮಾಗಳಿಷ್ಟೇ ಸೀಮಿತವಾಗಿರೋ ಕರ್ನಾಟಕದ ಮೊಟ್ಟ ಮೊದಲ ಡಿಜಿಟಲ್ ಒ.ಟಿ.ಟಿ...

coronavirus

ದೇಶದಲ್ಲಿ ಕೊರೊನಾ ಸೋಂಕು ಪೀಡಿತರ ಸಂಖ್ಯೆ 24,506ಕ್ಕೆ ಏರಿಕೆ…

ನವದೆಹಲಿ : ದೇಶಾದ್ಯಂತ ಮಹಾಮಾರಿ ಕೊರೊನಾ ಸೋಂಕು ತಲ್ಲಣ ಸೃಷ್ಟಿಸಿದೆ. ದಿನೇದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸದ್ಯ ಸೋಂಕಿತರ ಸಂಖ್ಯೆ 24,506ಕ್ಕೆ ಏರಿಕೆಯಾಗಿದೆ. ಏತನ್ಮಧ್ಯೆ,...

ಕರ್ನಾಟಕದಲ್ಲೂ ಪತ್ರಕರ್ತರೊಬ್ಬರಿಗೆ ಕೊರೊನಾ ಪಾಸಿಟಿವ್ !

ಕರ್ನಾಟಕದಲ್ಲೂ ಪತ್ರಕರ್ತರೊಬ್ಬರಿಗೆ ಕೊರೊನಾ ಪಾಸಿಟಿವ್ !

ಬೆಂಗಳೂರು : ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಹೆಮ್ಮಾರಿ ಕೊರೊನಾ ಸೋಂಕು ದಿನೇ ದಿನೇ ತನ್ನ ಕಬಂದ ಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಲೇ ಇದೆ. ಸದ್ಯ ರಾಜ್ಯದಲ್ಲಿ ಕೊರೊನಾ ಸೋಂಕಿತರ...

ದಾದಾ ವಿರುದ್ಧ ದೀದಿ ಗರಂ…

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 489 ಕ್ಕೆ ಏರಿಕೆ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ 15 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ...

nalinkumar kateel

ಆತಂಕ ಬೇಡ, ಸೋಂಕು ಹರಡಲು ಅವಕಾಶವಿಲ್ಲದಂತೆ ಲಾಕ್ ಡೌನ್ ಸಡಿಲಿಕೆಯಾಗಿದೆ : ಕಟೀಲ್

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ತಜ್ಞರ ಸಲಹಾ ಸಮಿತಿ ವರದಿ ಆಧಾರದ ಮೇಲೆ ಕೆಲವೆಡೆ ಲಾಕ್ ಡೌನ್ ಸಡಿಲಿಕೆಯಾಗಿದೆ. ಹಾಗಾಗಿ ಕೋವಿಡ್-19 ಸೋಂಕು ಹರಡಲು...

H K Patil

ಲಾಕ್ ಡೌನ್ ಸಡಿಲಿಕೆ ದುರಂತಕ್ಕೆ ಆಹ್ವಾನ: ಎಚ್.ಕೆ.ಪಾಟೀಲ್…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ ರಾಜ್ಯ ಸರ್ಕಾರ ಲಾಕ್ ಡೌನ್ ಸಡಿಲಿಕೆ ಮಾಡಿರುವುದು ದುರಂತಕ್ಕೆ ಆಹ್ವಾನ ನೀಡಿದಂತೆ, ಲಾಕ್...

ಮಹೇಂದ್ರ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ, ಬಿಎಸ್ ವೈ…

ಮಹೇಂದ್ರ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಸಿದ್ದರಾಮಯ್ಯ, ಬಿಎಸ್ ವೈ…

ಬೆಂಗಳೂರು : ಸಾಮಾಜಿಕ ಹೋರಾಟಗಾರ ಮಹೇಂದ್ರ ಕುಮಾರ್ ಅವರ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. https://twitter.com/BSYBJP/status/1253892755165609985 ''ಸಾಮಾಜಿಕ ಹೋರಾಟಗಾರ...

Page 431 of 550 1 430 431 432 550

FOLLOW US