ಮಂಡ್ಯ: 'ರಾಜ್ಯದಲ್ಲಿ ತುಘಲಕ್ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಇಂದು ವರನಟ ಡಾ.ರಾಜ್ ಕುಮಾರ್ ಅವರ 91ನೇ ಹುಟ್ಟುಹಬ್ಬ. ರಾಜ್ಯದ ಜನತೆ ಸೇರಿದಂತೆ ಚಿತ್ರರಂಗವೇ ಅಣ್ಣಾವ್ರನ್ನು ಸ್ಮರಿಸಿದೆ. ಲಾಕ್ ಡೌನ್ ಹಿನ್ನೆಲೆ ಅಭಿಮಾನಿಗಳು ಮನೆಯಲ್ಲೇ ನೆಚ್ಚಿನ ನಟನನ್ನು...
ಮಂಗಳೂರು : ಮಂಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವೇ ಮುಖ್ಯ : ಯು.ಟಿ ಖಾದರ್ಗಳೂರಿನಲ್ಲಿ ಕೊರೊನಾದಿಂದ ಮೃತಪಟ್ಟ ಮಹಿಳೆಯ ಅಂತ್ಯ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ ಘಟನೆಯನ್ನು ಅಮಾನವೀಯ ಎಂದು...
ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಗೌರವ ಸಲ್ಲಿಸುವ ಸಲುವಾಗಿ ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ಮರಳು ಶಿಲ್ಪವನ್ನು ನಿರ್ಮಿಸಲಾಗಿದೆ....
ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಉಚಿತವಾಗಿ ಬರುವ ಅಕ್ಕಿ ತಮಿಳುನಾಡು ಪಾಲಾಗುತ್ತಿದೆ. ಹರಿಯಾಣದಿಂದ ಬಂದ 1829 ಕ್ವಿಂಟಾಲ್ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿಕೊಳ್ಳಲಾಗಿದೆ ಎಂದು...
ಬೆಂಗಳೂರು : ಬೆಂಗಳೂರಿನ ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಬೆಂಗಳೂರು : ರಾಜ್ಯದಲ್ಲಿ ಕೊರೋನಾಸುರನ ಅಟ್ಟಹಾಸ ಮುಂದುವರಿದಿದ್ದು, ಇಂದು ಹೊಸದಾಗಿ 18 ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 463ಕ್ಕೆ...
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ರೇವತಿ ಅವರೊಟ್ಟಿಗೆ ಕೆಲವು ದಿನಗಳ ಹಿಂದಷ್ಟೆ ಮುಗಿದಿದೆ. ನಿಖಿಲ್ ಕುಮಾರಸ್ವಾಮಿ ವಿವಾಹವನ್ನು ಭಾರಿ ಅದ್ಧೂರಿಯಾಗಿ ನೆರವೇರಿಸಲು ಮಾಜಿ ಸಿಎಂ...
ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಿನ್ನೆ ಗಾಳಿ ಸಹಿತ ಮಳೆರಾಯ ಅಬ್ಬರಿಸಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಭಾರಿ ವರ್ಷಧಾರೆಯಿಂದ ಮದ್ದೂರಿನ ಕೂಳಗೆರೆ ಧಾಖಲೆ ಅರೆತಿಪ್ಪುರು ಗ್ರಾಮದ...
ಕೊರೊನಾ ವೈರಸ್ ಸೋಂಕಿನಿಂದ ಇಡೀ ವಿಶ್ವವೇ ಸ್ತಬ್ಧವಾಗಿದೆ. ಇದಕ್ಕೆ ಸಿನಿಮಾರಂಗವೂ ಹೊರತಾಗಿಲ್ಲ. ಚಿತ್ರೀಕರಣ ನಡೆಯದೆ ಮನರಂಜನಾ ಉದ್ಯಮದಲ್ಲಿ ನೀರವತೆ ಮೂಡಿದೆ. ಬಿಡುಗಡೆಗೆ ಸಿದ್ಧವಾಗಿದ್ದ ಅನೇಕ ಸಿನಿಮಾಗಳು ಸಂಕಷ್ಟದ...
© 2026 SaakshaTV - All Rights Reserved | Powered by Kalahamsa Infotech Pvt. ltd.