ADVERTISEMENT

Samagra karnataka

ಕರ್ನಾಟಕ-ಕೇರಳ ಗಡಿ ಬಂದ್ ತೆರವಿಲ್ಲ: ಸುಪ್ರೀಂಕೋರ್ಟ್…

ಕರ್ನಾಟಕ-ಕೇರಳ ಗಡಿ ಬಂದ್ ತೆರವಿಲ್ಲ: ಸುಪ್ರೀಂಕೋರ್ಟ್…

ನವದೆಹಲಿ: ಏಪ್ರಿಲ್ 07ರ ವರೆಗೆ ಕರ್ನಾಟಕ-ಕೇರಳ ಗಡಿ ಬಂದ್ ತೆರವು ಸಾಧ್ಯವಿಲ್ಲ ಎಂದು ಸುಪ್ರೀಂಕೋಟ್ ಹೇಳಿದೆ. ಅಲ್ಲದೆ ಗಡಿ ಬಂದ್ ವಿವಾದವನ್ನು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ...

ದಾದಾ ವಿರುದ್ಧ ದೀದಿ ಗರಂ…

ರಾಜ್ಯದಲ್ಲಿ ಇಂದು ಒಂದೇ ದಿನ 16 ಕೊರೊನಾ ಕೇಸ್ ಪತ್ತೆ : ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆ…

ಬೆಂಗಳೂರು : ಇಂದು ರಾಜ್ಯದಲ್ಲಿ 16 ಮಂದಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 144ಕ್ಕೆ ಏರಿಕೆಯಾಗಿರುವುದಾಗಿ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ...

ಪ್ರಧಾನಿ ಮೋದಿ ಪೌರತ್ವದ ಆರ್ ಟಿಐ ಅರ್ಜಿಗೆ ಪಿಎಂಒ ಕೊಟ್ಟ ಉತ್ತರ ಏನು ಗೊತ್ತಾ..?

ಜ್ಯೋತಿಷ್ಯದ ಲಿಂಕ್ ಇಲ್ಲವೇ ಇಲ್ಲ.. ನಮೋ ದೀಪ ಹಚ್ಚಲು ಹೇಳಿದ ರಹಸ್ಯ ಇಲ್ಲಿದೆ!

ನವದೆಹಲಿ: ನಾಳೆ ರಾತ್ರಿ 9ಗಂಟೆಗೆ 9ನಿಮಿಷ ಎಲ್ಲರೂ ಮನೆಯ ಲೈಟ್ ಆಫ್ ಮಾಡಿ, ದೀಪ ಅಥವಾ ಮೊಂಬತ್ತಿಗಳನ್ನು ಹಚ್ಚಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ....

Priyanka Gandghi

ಕೊರೊನಾ ಸೋಂಕು ಪರೀಕ್ಷೆ ಪ್ರಮಾಣ ಹೆಚ್ಚಿಸಲಿ: ಸರ್ಕಾರಕ್ಕೆ ಪ್ರಿಯಾಂಕಾ ಗಾಂಧಿ ಒತ್ತಾಯ

ನವದೆಹಲಿ: ಸರ್ಕಾರ ಕೂಡಲೇ ಕೊರೊನಾ ವೈರಸ್ ಸೋಂಕು ಪರೀಕ್ಷೆಯ ಪ್ರಮಾಣವನ್ನು ದೇಶದಲ್ಲಿ ಹೆಚ್ಚಿಸಬೇಕೆಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ. ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸುವುದರಿಂದ ಸೋಂಕಿನ...

ಏಪ್ರಿಲ್ 15ರಿಂದ ರೈಲು ಸಂಚಾರ ಪುನರಾರಂಭ!

ಏಪ್ರಿಲ್ 15ರಿಂದ ರೈಲು ಸಂಚಾರ ಪುನರಾರಂಭ!

ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 24ರಂದು ದೇಶದಾದ್ಯಂತ 21 ದಿನಗಳ ಲಾಕ್ ಡೌನ್ ಘೋಷಿಸಿದ್ದರು. ಹೀಗಾಗಿ ಪ್ರಯಾಣಿಕ...

D K shivkumar

ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಡಿಕೆಶಿ ಆಗ್ರಹ…

ರಾಮನಗರ: ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಹಲ್ಲೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...

ಲಾಕ್ ಡೌನ್ ನಡುವೆ ಬೆಂಗಳೂರು ಕರಗಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

ಲಾಕ್ ಡೌನ್ ನಡುವೆ ಬೆಂಗಳೂರು ಕರಗಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ !

ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕ ಸಭೆಗಳು, ಸಮಾರಂಭಗಳನ್ನು ರದ್ದು ಮಾಡಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ...

50,000 ಮಾಸ್ಕ್, 2,500 ಸ್ಯಾನಿಟೈಸರ್ ವಿತರಿಸಿದ ಶಾಸಕ ಗೌರಿಶಂಕರ್..!

50,000 ಮಾಸ್ಕ್, 2,500 ಸ್ಯಾನಿಟೈಸರ್ ವಿತರಿಸಿದ ಶಾಸಕ ಗೌರಿಶಂಕರ್..!

ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಲವು ಕ್ರಮಗಳನ್ನು ಕೈಕೊಂಡಿದೆ. ಇದರ ಮಧ್ಯೆ ಸ್ಥಳೀಯ ಮಟ್ಟದಲ್ಲಿ ಅಲ್ಲಿನ ನಾಯಕರು ತಮಗೆ ತೋಚಿದ ರೀತಿಯಲ್ಲಿ ಕೊರೊನಾ ಬಗ್ಗೆ...

ಜನತೆಗೆ ಜಾಗೃತಿ ಮೂಡಿಸಲು ಬಂದೇ ಬಿಟ್ಟ ‘ಕೊರೊನಾಸುರ’..!

ಜನತೆಗೆ ಜಾಗೃತಿ ಮೂಡಿಸಲು ಬಂದೇ ಬಿಟ್ಟ ‘ಕೊರೊನಾಸುರ’..!

ಹೈದರಾಬಾದ್: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದರೂ ಅನೇಕರು ಇನ್ನೂ ಅನವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಲೇ ಇದ್ದಾರೆ. ಪೊಲೀಸರು ಲಾಠಿ ಏಟು ಕೊಟ್ಟು.. ಕೈ...

ಕೊರೊನಾ ವಿರುದ್ಧದ ಹೋರಾಟಕ್ಕೆ BLDE ಸಂಸ್ಥೆಯಿಂದ 50 ಲಕ್ಷ ದೇಣಿಗೆ…

ಕೊರೊನಾ ವಿರುದ್ಧದ ಹೋರಾಟಕ್ಕೆ BLDE ಸಂಸ್ಥೆಯಿಂದ 50 ಲಕ್ಷ ದೇಣಿಗೆ…

ಕೋವಿಡ್-19 ಕೊರೋನಾ ಕಾಯಿಲೆ ಸಂಕಷ್ಟಕ್ಕೆ ನೆರವಾಗಲು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆ ಯಿಂದ 50ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಗಿದೆ. ವಿಜಯಪುರದಲ್ಲಿಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು...

Page 470 of 550 1 469 470 471 550

FOLLOW US