ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವ ನಿಟ್ಟಿನಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 22 ರಂದು ಜನತಾ ಕರ್ಫ್ಯೂ ಪಾಲಿಸುವಂತೆ ಮನವಿ ಮಾಡಿದ್ದಾರೆ....
ಕಿಲ್ಲರ್ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆ ಪ್ರಶಂಸಿಸಿದೆ. ಪ್ರಧಾನಿ ಮೋದಿ ಅವರ ಜನತಾ ಕರ್ಫ್ಯೂ ಮನವಿ ಬಗ್ಗೆಯೂ...
ಬೆಂಗಳೂರು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಆದರೆ ಮಳೆ ಬಂದ್ರೆ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂದು ಭೂಗರ್ಭ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ....
ದೆಹಲಿ : ದೇಶದಲ್ಲಿ ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ಸೋಂಕಿನಿಂದಾಗಿ ಜನರು ಹೈರಾಣಾಗಿದ್ದಾರೆ. ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ, ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿವೆ. ಎಷ್ಟೇ ಕ್ರಮಗಳನ್ನು...
ಕೊರೊನಾ ಹರಡುವಿಕೆಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯಂತೆ ಮಾರ್ಚ್22 ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಜಾರಿಯಲ್ಲಿರಲಿದೆ. ಈಗಾಗಲೇ ಜನತಾ ಕರ್ಫ್ಯೂವಿಗೆ ಹಲವು ಸಂಘನಟೆಗಳು,...
ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಎಲ್ಲಾ ರಾಜ್ಯಗಳ ಸಿ.ಎಂ ಗಳ ಜೊತೆ ವಿಡಿಯೋ ಸಂವಾದ ನಡೆಸಿದ್ದಾರೆ. ಮೊದಲು ಮಹಾರಾಷ್ಟ್ರ...
ಬೆಂಗಳೂರು : ನಟ ವಿನೋದ್ ಕುಮಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರ ನಿರ್ಮಾಪಕ ಗೋವರ್ಧನ್ ಮೂರ್ತಿ ಅವರಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿನೋದ್...
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಜೊತೆಗೆ ಮೋದಿ ಅವರು ಭಾಷಣದಲ್ಲಿ ಸತ್ವ ಇಲ್ಲ ಎನ್ನುವ ಮೂಲಕ ವ್ಯಂಗ್ಯ...
ಕೋಲ್ಕತ್ತಾ: ದಿಗ್ಗಜ ಫುಟ್ಬಾಲ್ ಆಟಗಾರ ಪಿ.ಕೆ ಬ್ಯಾನರ್ಜಿ ಅವರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ದೀರ್ಘಕಾಲದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಅವರನ್ನು ಕೋಲ್ಕತ್ತಾದ ಮೆಡಿಕಾ...
ಕೊರೊನಾ ಭೀತಿಯಿಂದ ಇಡಿ ದೇಶವೇ ಆತಂಕದಲ್ಲಿ ಮುಳುಗಿದೆ. ಮಹಾಮಾರಿ ಕೊರೊನಾ ಹರಡದಂತೆ ತಡೆಯಲು ದೇಶದಲ್ಲಿ ಮಾರ್ಚ್ 22 ರಂದು ಜನತಾ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ...
© 2026 SaakshaTV - All Rights Reserved | Powered by Kalahamsa Infotech Pvt. ltd.