ADVERTISEMENT

Samagra karnataka

siddu

ಬಿಎಸ್ ವೈ ಬರ್ತ್ ಡೇ ಸಮಾರಂಭಕ್ಕೆ ಸಿದ್ದರಾಮಯ್ಯ ಮುಖ್ಯ ಅತಿಥಿ

ಬೆಂಗಳೂರು: ರಾಜ್ಯದ ನಾಯಕರು ವೇದಿಕೆಗಳಲ್ಲಿ ಎಷ್ಟೇ ಕಚ್ಚಾಡಿದರೂ ವೈಯಕ್ತಿಕವಾಗಿ ತುಂಬಾ ಆತ್ಮೀಯರಾಗಿರುತ್ತಾರೆ. ಅದಕ್ಕೆ ಸಾಕಷ್ಟು ಸಾಕ್ಷಿಗಳು ನಮ್ಮಲ್ಲಿದ್ದು, ಆ ಸಾಲಿಗೆ ಇನ್ನೊಂದು ಅಪರೂಪದ ಘಟನೆ ಸೇರ್ಪಡೆಯಾಗಲಿದೆ. ಸಿಎಂ...

DKS

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾದರೆ “ಕೈ” ಬಿಡ್ತಾರಂತೆ ಸಿದ್ದು”…

ಯಾದಗಿರಿ: ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರು ಚೂರಾಗುತ್ತದೆ ಎಂದು ಬಿಜೆಪಿ ರಾಜ್ಯ ಸಾರಥಿ ನಳಿನ್ ಕುಮಾರ್ ಕಟೀಲ್ ಅವರು ಭವಿಷ್ಯ ನುಡಿದಿದ್ದಾರೆ. ಯಾದಗಿರಿಯಲ್ಲಿ...

Bengaluru

ಬೆಂಗಳೂರಿನಲ್ಲಿ “ಫ್ರೀ ಕಾಶ್ಮೀರ್ ಬೋರ್ಡ್” ಪ್ರದರ್ಶನ…

ಬೆಂಗಳೂರು: ನಗರದ ಟೌನ್ ಹಾಲ್ ಬಳಿ ಅಮೂಲ್ಯಳಂತೆ ಯುವತಿವೊಬ್ಬಳು ಪಾಕ್ ಪರ ಘೋಷಣೆ ಕೂಗಿದ್ದಾಳೆ ಎಂದು ಆರೋಪಿಸಲಾಗಿದೆ. ಆದ್ರೆ ಯುವತಿ ಪಾಕ್ ಪರ ಘೋಷಣೆ ಕೂಗಿಲ್ಲ, ಬದಲಿಗೆ...

ಪಾಕ್ ಪರ ಘೋಷಣೆ: ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ!

ಪಾಕ್ ಪರ ಘೋಷಣೆ: ಅಮೂಲ್ಯ ಮನೆ ಮೇಲೆ ಕಲ್ಲು ತೂರಾಟ!

ಚಿಕ್ಕಮಗಳೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಯುವತಿ ಅಮೂಲ್ಯ ಮನೆ ಮೇಲೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಚಿಕ್ಕಮಗಳೂರಿನ ಅಮೂಲ್ಯ ಮನೆಯ...

Popcorn Monkey Tiger

ಡಾಲಿಯ ಮಂಕಿಟೈಗರ್ ಅವತಾರಕ್ಕೆ ಪ್ರೇಕ್ಷಕ ಫಿದಾ…

'ಪಾಪ್‍ಕಾರ್ನ್ ಮಂಕಿಟೈಗರ್' ಇಂದು ರಾಜ್ಯದಾದ್ಯಂತ ಬಿಡುಗಡೆಗೊಂಡು ಉತ್ತಮ ಪ್ರದರ್ಶನ ಕಾಣುತ್ತಿದೆ. ಡಾಲಿ ಧನಂಜಯ್ ಹಾಗೂ ಸುಕ್ಕಾ ಸೂರಿ ಕಾಂಬಿನೇಷನ್‍ನ ಎರಡನೇ ಸಿನಿಮಾ ಇದಾಗಿದ್ದು, ನಿರೀಕ್ಷೆಯಂತೆ ಪ್ರೇಕ್ಷಕರ ಮನಗೆಲ್ಲುವಲ್ಲಿ...

Siddu

ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಿ- ಸಿದ್ದರಾಮಯ್ಯ, ವಿಪಕ್ಷ ನಾಯಕ…

ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯಗೆ ತಪ್ಪಿನ ಅರಿವಾಗುವಂತಹ ಶಿಕ್ಷೆ ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಕಿಸ್ತಾನದ ಪರವಾಗಿ...

BSY

“ಅಮೂಲ್ಯಗೆ ನಕ್ಸಲ್ ಜೊತೆ ಸಂಬಂಧ”

ಮೈಸೂರು: ನಿನ್ನೆ ಬೆಂಗಳೂರಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಯುವತಿಗೆ ನಕ್ಸಲರ ಜೊತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು...

prABAKAR

ಕಲ್ಲಡ್ಕ ಪ್ರಭಾಕರ ವಿರುದ್ಧ ಅವಹೇಳನಕಾರಿ ಪೋಸ್ಟ್​ 

ಹಿಂದೂ ಮುಖಂಡ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​​ ಮಾಡಿರುವ ವ್ಯಕ್ತಿಯ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಸಿ ವಿಶ್ವಹಿಂದೂ ಪರಿಷತ್ ಭಜರಂಗದಳದ...

kumaraswamy

ಪಾಕ್ ಪರ ಘೋಷಣೆ: ಅಮೂಲ್ಯ ಹೇಳಿಕೆಗೆ ಹೆಚ್‌ಡಿಕೆ ಖಂಡನೆ

ಬೆಂಗಳೂರು: ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯ, ಭಾರತೀಯದ ನಾವು ನಮ್ಮ ದೇಶಕ್ಕೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯವಾಗಿದೆ. ವೇದಿಕೆ ಮೇಲೆ ಆಕೆ ಉದ್ದೇಶ ಪೂರ್ವಕವಾಗಿ ಹೇಳಿದ್ದಾಳೋ...

amulya

ಪಾಕ್ ಪರ ಘೋಷಣೆ: ಪರಪ್ಪನ ಅಗ್ರಹಾರಕ್ಕೆ ಅಮೂಲ್ಯ ಶಿಫ್ಟ್

ಬೆಂಗಳೂರಿನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಅಮೂಲ್ಯ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ನಿನ್ನೆ ರಾತ್ರಿ ಅಮೂಲ್ಯ ಅವರನ್ನು...

Page 539 of 550 1 538 539 540 550

FOLLOW US