ಗದಗ: ಲಂಡನ್ ಹೊಸ ಕೊರೊನಾ ವೈರಸ್ ಹಾಗೂ ಕರೊನಾ 2ನೇ ಅಲೆ ಬಗ್ಗೆ ರಾಜ್ಯ ಸರ್ಕಾರ ಮತ್ತೆ ತಪ್ಪು ಮಾಹಿತಿ ನೀಡುತ್ತಿದೆ. ಅಂದು ಸರ್ಕಾರಕ್ಕೆ ಮಂಗಳಾರತಿ ಆಯ್ತು....
ತುಮಕೂರು: ನಾವು ಮನರಂಜನೆ ನೀಡುವ ವ್ಯಕ್ತಿಗಳಲ್ಲ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಸೋಲಿಗೆ ಜೆಡಿಎಸ್-ಬಿಜೆಪಿ ಒಳ ಒಪ್ಪಂದ ಹಾಗೂ ಕಾಂಗ್ರೆಸ್‍ನವರೂ ಕಾರಣ ಎಂದಿದ್ದ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ...
ಬೆಂಗಳೂರು: ಹೆಮ್ಮಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ 10 ತಿಂಗಳಿಂದ ಮುಚ್ಚಿದ್ದ ಶಾಲಾ-ಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಲಂಡನ್ ಕೊರೊನಾ ವೈರಸ್ ಆತಂಕದ...
ಹೊಸ ಕೊರೊನಾ ವೈರಾಣು ನಿಯಂತ್ರಣಕ್ಕೆ ಕ್ರಮ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ ಹೊಸ ವರ್ಷದ ಅದ್ದೂರಿ...
ಬೆಂಗಳೂರು: ಇಂಗ್ಲೆಂಡ್‍ನಿಂದ ಚೆನ್ನೈಗೆ ಬಂದ ವ್ಯಕ್ತಿಯೊಬ್ಬರಿಗೆ ರೂಪಾಂತರಗೊಂಡ ಲಂಡನ್ ಕೊರೊನಾ ವೈರಸ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನೆರೆಯ ಕರ್ನಾಟಕದಲ್ಲೂ ಆತಂಕ ಶುರುವಾಗಿದೆ. ಕಳೆದ ಮಾರ್ಚ್‍ನಲ್ಲಿ ವಿದೇಶಗಳಿಂದ ಬಂದವರಿಂದ ದೇಶಾದ್ಯಂರ...
ರಾಜ್ಯದಲ್ಲಿ ನೈಟ್ ಕಪ್ರ್ಯೂ ಜಾರಿ...
ಬೆಂಗಳೂರು: ಹಳ್ಳಿಫೈಟ್ ಎಂದೇ ಪರಿಗಣಿತವಾಗಿರುವ ಮೊದಲ ಹಂತದ ಗ್ರಾಮ ಪಂಚಾಯ್ತಿ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದ 5762 ಗ್ರಾಮ ಪಂಚಾಯಿತಿಗಳಿಗೆ ಇಂದು ಮೊದಲ ಹಂತದ ಚುನಾವಣೆ ನಡೆದರೆ,...
ಬೆಂಗಳೂರು: ಕಳೆದ 14 ದಿನಗಳಲ್ಲಿ ಬೇರೆ ದೇಶಗಳಿಂದ ರಾಜ್ಯಕ್ಕೆ ಬಂದವರು ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕು. ಇಂಗ್ಲೆಂಡ್‍ನಿಂದ ಬಂದವರು ಹಾಗೂ ಬೇರೆ ದೇಶಗಳಿಂದ ಬಂದವರಿಗೂ 7 ದಿನಗಳ ಕ್ವಾರಂಟೈನ್...
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಹಾಗೂ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಬಾಕಿ ಉಳಿದಿರುವ ನಷ್ಟ ಪರಿಹಾರ ಇತ್ಯರ್ಥ ಕುರಿತು ಕೇಂದ್ರ...
ಈ ವಿಚಾರಕ್ಕೆ ಮತ್ತಷ್ಟು ಪ್ರವಾಸಿಗರನ್ನ ಆಕರ್ಷಿಸಲಿದೆ ‘ನಂದಿ ಗಿರಿಧಾಮ’! ಬೆಂಗಳೂರು: ಐತಿಹಾಸಿಕ ನಂದಿ ಬೆಟ್ಟ ಇನ್ನೂ ಹೆಚ್ಚು ಪ್ರವಾಸಿಗರನ್ನ ಆಕರ್ಶಿಸಲು ಸಜ್ಜಾಗ್ತಿದೆ. ಕ್ರಿಸ್ ಮಸ್ ಪ್ರಯುಕ್ತ ಡಿಸೆಂಬರ್...
© 2026 SaakshaTV - All Rights Reserved | Powered by Kalahamsa Infotech Pvt. ltd.