800 ಗ್ರಾಂ ತೂಕ.. ಎಂಟು ಅಡಿ 10 ಇಂಚಿನ ಜಾವೆಲಿನ್. ಫಿನ್ನಿಷ್ ಗ್ರಿಪ್‍ನ ಟೆಕ್ನಿಕ್. ಶಕ್ತಿಯ ಜೊತೆಗೆ ಯುಕ್ತಿಯ ಅಪೂರ್ವ ಸಂಗಮ. ಬಿಲ್ಲು ಬಾಣದಂತೆ ಬಾಗುವ ದೇಹ..!...
2026ರ ಗ್ಲಾಸ್ಗೋ ಕಾಮನ್‍ವೆಲ್ತ್ ಗೇಮ್ಸ್‍ನ ಸಮಾರೋಪ ಸಮಾರಂಭದಲ್ಲಿ ಭಾರತದ ಸಂಸ್ಕøತಿ ಅನಾವರಣಗೊಳ್ಳಲಿದೆ. 2030ರ ಶತಮಾನೋತ್ಸವ ಕಾಮನ್‍ವೆಲ್ತ್ ಕ್ರೀಡಾಕೂಟದ ಆತಿಥ್ಯವನ್ನು ಭಾರತದ ಅಹಮದಾಬಾದ್ ನಗರ ವಹಿಸಲಿದೆ. ಸಮಾರೋಪ ಸಮಾರಂಭದಲ್ಲಿ...
ಕೆಲವು ವರ್ಷಗಳ ಹಿಂದೆ..! ಅದು ತ್ರಿಪುರಾದ ಬೆಲೋನಿಯಾ ಪ್ರದೇಶದ ಒಂದು ಸಣ್ಣ ಗ್ರಾಮ. ಅಲ್ಲೊಂದು ಮಣ್ಣಿನ ಗೋಡೆಯ ಮನೆಯಲ್ಲಿ ಬಡ ಕುಟುಂಬದ ವಾಸ. ದಿನದ ದುಡಿಮೆಯಲ್ಲೇ ಜೀವನ...
2026ರ ಗ್ಲಾಸ್ಗೋ ಕಾಮನ್‍ವೆಲ್ತ್‍ನಲ್ಲಿ ಚಿನ್ನದ ಪದಕ ಗೆಲ್ಲುವ ನೀರಜ್ ಚೋಪ್ರಾ ಕನಸು ಭಗ್ನಗೊಂಡಿದೆ. ಆದ್ರೂ ಈ ಋತುವಿನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಚೋಪ್ರಾ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾನೆ....
ಜೂಡೋ ಸ್ಪರ್ಧೆಯಲ್ಲಿ ಇತಿಹಾಸ ಬರೆದ ಭಾರತದ ಸ್ಪರ್ಧಿಗಳು. ಎರಡು ಚಿನ್ನ, ಒಂದು ಬೆಳ್ಳಿ. 35 ವರ್ಷಗಳ ಬರ ನೀಗಿಸಿದ ಭಾರತೀಯ ಜೂಡೋ ಸ್ಪರ್ಧಿಗಳು. 1990ರ ಆಕ್ಲಂಡ್ ಕಾಮನ್‍ವೆಲ್ತ್...
ಭಾರತದ ಹೇವಿ ವೇಯ್ಟ್ ವೇಟ್ ಲಿಫ್ಟರ್ ಲವ್ ಪ್ರೀತ್ ಸಿಂಗ್ ಅವರು 2026ರ ಕಾಮನ್‍ವೆಲ್ತ್ ಗೇಮ್ಸ್‍ನಲ್ಲಿ ದಾಖಲೆಯ ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದಿದ್ದಾನೆ. ವೃತ್ತಿ ಜೀವನದಲ್ಲಿ...
ಮೆಕ್ಯಾನಿಕ್ ಮಗಳ ಅದ್ಭುತ ಸಾಧನೆ..! ಜೂಡೋದಲ್ಲಿ ಚಿನ್ನ ಗೆದ್ದ ಅಸ್ಮಿತಾ ಡೇ ಯಾರು..? ಈಕೆ ತ್ರಿಪುರಾದ ಹುಡುಗಿ. ಕಾಮನ್‍ವೆಲ್ತ್ ಗೇಮ್ಸ್‍ನ ಜೂಡೋ ವಿಭಾಗದಲ್ಲಿ ಚಿನ್ನದ ಗೆದ್ದ ಹುಡುಗಿ....
ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...
ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....
ಏಳರ ಹರೆಯದಲ್ಲಿ ಶುರುವಾಗಿತ್ತು ಕ್ರಿಕೆಟ್ ಮೇಲಿನ ಆಕರ್ಷಣೆ. 17 ನೇ ಹರೆಯದವರೆಗೆÀ ಮಾಡಿದ್ದು ಬರೀ ಆಲೋಚನೆ. 23ರ ಪ್ರಾಯದ ತನಕ ಮಾಡ್ತಾ ಇದ್ದದ್ದು ಆರಾಧನೆ. 35 ವರ್ಷಗಳವರೆಗೆ...
© 2026 SaakshaTV - All Rights Reserved | Powered by Kalahamsa Infotech Pvt. ltd.