ADVERTISEMENT

ಕ್ರೀಡೆ

ಹಿರಿಯ ಪತ್ರಕರ್ತೆ, ಸಾಹಿತಿ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಇನ್ನಿಲ್ಲ…

ಹಿರಿಯ ಪತ್ರಕರ್ತೆ, ಸಾಹಿತಿ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಇನ್ನಿಲ್ಲ…

ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಉಪ ಸಂಪಾದಕಿ, ಸಾಹಿತಿ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಅವರು ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು...

ಮಂಗಳೂರಿಗೆ ಆಗಮಿಸಿದ ಕರಾವಳಿ ಜನರು…

ಮಂಗಳೂರಿಗೆ ಆಗಮಿಸಿದ ಕರಾವಳಿ ಜನರು…

ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 176 ಕರಾವಳಿಗರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ ದುಬೈನಿಂದ ವಿಮಾನ ಆಗಮಿಸಿದ್ದು,...

ದಕ್ಷಿಣ ಕನ್ನಡ ಮತ್ತೊಂದು ಕೊರೊನಾ ಪ್ರಕರಣ ಪತ್ತೆ…

ಕರುನಾಡಲ್ಲಿ ಕೊರೊನಾ ಮಹಾಸ್ಫೋಟ : ಒಂದೇ ದಿನ 63 ಮಂದಿಗೆ ಕೊರೊನಾ

ರಾಜ್ಯದಲ್ಲಿ ಇಂದು ಕೊರೊನಾ ಮಹಾಸ್ಫೋಟವಾಗಿದೆ. ಇಂದು ಬೆಳಿಗ್ಗೆ 42 ಹೊಸ ಕೊರೊನಾ ಕೇಸ್ ಪತ್ತೆಯಾಗಿದ್ದರೇ, ಸಂಜೆಯ ವೇಳೆಗೆ ಈ ಸಂಖ್ಯೆ 63ಕ್ಕೆ ಏರಿಕೆಯಾಗಿದೆ. ಈ ಮೂಲಕ ರಾಜ್ಯದಲ್ಲಿ...

DK Shivakumar Drug Mafia

ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ : ಮೇ 20 ಅಥವಾ 27ಕ್ಕೆ ಪದಗ್ರಹಣ?

ಬೆಂಗಳೂರು : ಕಾಂಗ್ರೆಸ್ ಕಟ್ಟಪ್ಪ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕೊನೆಗೂ ಮುಹೂರ್ತ ಕೂಡಿ ಬರುವ ಕಾಲ ಹತ್ತಿರವಾಗಿದೆ. ಕೊರೊನಾ ಸಂದಿಗ್ಧತೆಯ ನಡುವೆ ಅಧಿಕಾರ ಸ್ವೀಕರಿಸಲು ಟ್ರಬಲ್ ಶೂಟರ್ ಮುಂದಾಗಿದ್ದಾರೆ....

ಜಿಹಾದಿಗಳು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ; ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ…

ಜನತೆಯಲ್ಲಿ ದ್ವೇಷದ ಭಾವನೆ ಹರಡುತ್ತಿರುವ ಆರೋಪ : ಶೋಭಾ ಕರಂದ್ಲಾಜೆ ಬಂಧನಕ್ಕೆ ಟ್ವಿಟ್ಟಿಗರಿಂದ ಒತ್ತಾಯ…

ಬೆಂಗಳೂರು : ದೇಶ ಕೊರೊನಾ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಜನರಲ್ಲಿ ದ್ವೇಷದ ಭಾವನೆ ಹರಡತ್ತಿದ್ದಾರೆ. ಹೀಗಾಗಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬಂಧಿಸುವಂತೆ...

ಚಿಕಿತ್ಸೆಗೆ ಬಾರದ ತಬ್ಲಿಘಿಗಳನ್ನು ಕೊಂದರೂ ತಪ್ಪಿಲ್ಲ: ರೇಣುಕಾಚಾರ್ಯ…

ತಬ್ಲಿಘಿಗಳಿಂದ ಕೊರೊನಾ ಹೆಚ್ಚುತ್ತಿದೆ ಎಂದು ಹೇಳುತ್ತಿರುವುದು ಆರ್‌ಎಸ್‌ಎಸ್ ಹುನ್ನಾರ : ಸಿದ್ದರಾಮಯ್ಯ…

ಬೆಂಗಳೂರು : ದೇಶದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವುದಕ್ಕೆ ತಬ್ಲಿಘಿಗಳೇ ಕಾರಣ ಎಂದು ಹೇಳುತ್ತಿರುವುದು ಸರಿಯಲ್ಲ. ಇದು ಆರ್.ಎಸ್.ಎಸ್ ಹುನ್ನಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ...

ಮಾರ್ಚ್ 22 ರಂದು ದೇಶದಾದ್ಯಂತ ಜನತಾ ಕರ್ಫ್ಯೂ ಜಾರಿ : ಕೊರೊನಾ ವಿರುದ್ಧ ಹೋರಾಟಕ್ಕೆ ಮೋದಿ ಕರೆ…

ಕೇಂದ್ರದಿಂದ 14 ರಾಜ್ಯಗಳಿಗೆ 6,195.08 ಕೋಟಿ ರೂ. ಬಿಡುಗಡೆ ; ಕರ್ನಾಟಕಕ್ಕಿಲ್ಲ ನಯಾಪೈಸೆ!

ನವದೆಹಲಿ ; ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಇದರ ಮಧ್ಯೆ ಕೊರೊನಾ ನಿಯಂತ್ರಿಸಲು ಕೇಂದ್ರ ಸರ್ಕಾರ 14...

CORONA UPDATE: ಸೋಂಕು ಪ್ರಕರಣಗಳೆಷ್ಟು? ಬಲಿಯಾದವರೆಷ್ಟು?

ರಾಜ್ಯದಲ್ಲಿ ಕೊರೊನಾ ಬಿರುಗಾಳಿ : ಇಂದು 42 ಮಂದಿಗೆ ಸೋಂಕು ದೃಢ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದೆ. ನಿನ್ನೆ ಸಂಜೆ 5ರಿಂದ ಇಂದು ಬೆಳಗ್ಗೆ 12 ವರೆಗಿನ ಅವಧಿಯಲ್ಲಿ ಒಟ್ಟು 42 ಮಂದಿಯಲ್ಲಿ...

ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ 5 ತಿಂಗಳ ಮಗು ಸೇರಿದಂತೆ ಭಟ್ಕಳದ 12 ಮಂದಿಗೆ ಸೋಂಕು…

ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಕಾರ್ಕಳದ ಇಬ್ಬರಲ್ಲಿ ಕೊರೊನಾ ಪತ್ತೆ…

ದ.ಕ. ಜಿಲ್ಲೆಯಲ್ಲಿ ಫಸ್ಟ್ ‌ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಸೋಂಕು ತಗುಲಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಶನಿವಾರ ಜಿಲ್ಲೆಯ...

Page 509 of 510 1 508 509 510

FOLLOW US