ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿ, ವಿಶ್ವಕಪ್ ಗೆದ್ದು ಐತಿಹಾಸಿಕ ಸಾಧನೆಗೈದ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಜ್ಯ ಸರ್ಕಾರ ಸಿಹಿ ಸುದ್ದಿ...
ಭಾರತೀಯ ಮಹಿಳಾ ಕ್ರಿಕೆಟ್ನ ಸ್ಟಾರ್ ಓಪನರ್ ಹಾಗೂ ಆರ್ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿರುವ ಸುದ್ದಿ ಹೊರಬಿದ್ದಿದ್ದು, ಕ್ರಿಕೆಟ್ ಲೋಕದಲ್ಲಿ ಭಾರಿ ಕುತೂಹಲ...
ಟೆಸ್ಟ್ ಕ್ರಿಕೆಟ್ನಲ್ಲಿ (Test Cricket) ಆಡಿ ಯಶ ಸಾಧಿಸೋದು ಅಂದ್ರೆ ಅದೊಂದು ಮಹಾ ತಪಸ್ಸು. ದಟ್ಟ ಕಾನನದಲ್ಲಿ ಸನ್ಯಾಸಿಗಳು ತಪಸ್ಸು ಮಾಡೋದು ಒಂದೇ..ಪ್ರಖರ ಸೂರ್ಯನ ಕಿರಣಗಳ ಮಧ್ಯೆ...
ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ರಿಷಬ್ ಪಂತ್ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಹೊಡಿಬಡಿ ಆಟದ ಜೊತೆಗೆ ಗಲ್ಲಿ ಕ್ರಿಕೆಟ್ ಆಟವನ್ನು ನೆನಪಿಸುವ ರಿಷಬ್ ಪಂತ್ ಜೀನಿಯಸ್ ಬ್ಯಾಟರ್...
ನಾಲ್ಕು ತಿಂಗಳ ಬಳಿಕ ಟೀಮ್ ಇಂಡಿಯಾದ ವಿಕೆಟ್ ಕೀಪರ್ / ಬ್ಯಾಟರ್ À ಶ್ವೇತವಸ್ತ್ರದ ಸಮವಸ್ತ್ರವನ್ನು ಧರಿಸಲಿದ್ದಾರೆ. ನವೆಂಬರ್ 14ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತ...
ಅಧಿಕಾರಕ್ಕಾಗಿ ಆಗ ನೀವು ಆ ಸೂತ್ರ ಬಳಸಿದ್ದೀರಿ.. ಅದೇ ಸೂತ್ರವನ್ನು ನಾವು ಈಗ ಬಳಸಬಾರದಾ? ಹಾಗಂತ ದಾರಿ ತಪ್ಪಿ ಬಂದಿದ್ದಲ್ಲ.. ಅಂಕು ಡೊಂಕಾಗಿರುವ ದಾರಿಯನ್ನು ರಿಪೇರಿ ಮಾಡಲು...
ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) .. ರಾಜ್ಯ ಕ್ರಿಕೆಟಿಗರ ಪಾಲಿನ ದೇಗುಲ.. ಕೆಎಸ್ಸಿಎ (KSCA) ಅದರ ಗರ್ಭಗುಡಿ. ಆದ್ರೆ ಆ ಗರ್ಭಗುಡಿಯಲ್ಲಿ ನಡೆಯುತ್ತಿರುವುದು ಮಾತ್ರ...
ಸುಮಾರು ಏಳು ವರ್ಷಗಳ ನಂತರ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ದೇಸಿ ಕ್ರಿಕೆಟ್ನಲ್ಲಿ ಆಡಲಿದ್ದಾರೆ. ಮುಂಬರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಆಡುವುದಾಗಿ ರೋಹಿತ್ ಶರ್ಮಾ...
ಅಭಿಷೇಕ್ ಶರ್ಮಾ.. ಸದ್ಯ ವಿಶ್ವ ಟಿ-೨೦ ಕ್ರಿಕೆಟ್ನ ಫಿಯರ್ಲೆಸ್ ಬ್ಯಾಟರ್. ಆಕ್ರಮಣಕಾರಿ ಬ್ಯಾಟಿಂಗ್ ಮೂಲಕವೇ ಸದ್ದು ಮಾಡುತ್ತಿರುವ ಅಭಿಷೇಕ್ ಶರ್ಮಾ ವಿಶ್ವ ಟಿ-೨೦ಯ ನಂಬರ್ ವನ್ ಬ್ಯಾಟರ್...
ಆಕಾಶ್ ಕುಮಾರ್ ಚೌಧರಿ.. ಈ ಋತುವಿನ ದೇಸಿ ಕ್ರಿಕೆಟ್ನ ಹೀರೋ. ಮೇಘಾಲಯದ ವೇಗಿ ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಇತಿಹಾಸವನ್ನೇ ನಿರ್ಮಿಸಿದ್ದಾನೆ. ಒಂದೇ ಓವರ್ನಲ್ಲಿ ಸತತ ಸಿಕ್ಸರ್ ಸಿಡಿಸಿದ್ದ...
© 2026 SaakshaTV - All Rights Reserved | Powered by Kalahamsa Infotech Pvt. ltd.