ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳೆಯರ 10m ಏರ್ ಪಿಸ್ತೂಲ್ ಸ್ಪರ್ಧೆ ಮತ್ತು 10m ಪಿಸ್ತೂಲ್ ಡಬಲ್ಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದ ಮನು ಭಾಕರ್...
ಬೆಂಗಳೂರು: ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಉದ್ಯೋಗಿಗಳಿಗೆ ಹಾಗೂ ಸರ್ಕಾರಕ್ಕೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ...
ಮುಂಬಯಿ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿ ಮುಂದಾಗಿದೆ. ತಿಂಗಳ ವಿಳಂಬದ ನಂತರ, ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಅಂತಿಮವಾಗಿ...
38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್ 106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್‌ಗಳನ್ನು ಪಡೆದಿದ್ದಾರೆ, ಇದು...
ಬ್ರಿಸ್ಪೇನ್: ಅಂತಾರಾಷ್ಟ್ರೀಯ ಕ್ರಿಕೆಟ್ ಅಂಗಳಕ್ಕೆ ವಿದಾಯ ಹೇಳಿದ ಆರ್. ಅಶ್ವಿನ್, ಸುದ್ದಿಗೋಷ್ಠಿಯಲ್ಲಿ ನಾಲ್ವರ ಹೆಸರು ಕೂಡ ಹೇಳಿದ್ದಾರೆ. ಆಸ್ಟ್ರೇಲಿಯಾ (Australia) ವಿರುದ್ಧದ ಮೂರನೇ ಟೆಸ್ಟ್ ಕ್ರಿಕೆಟ್ ಪಂದ್ಯ...
38 ವರ್ಷದ ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್ ಅವರು 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ...
ಬ್ರಿಸ್ಬೇನ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರ ಆರ್. ಅಶ್ವಿನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್...
ಜಸ್ಪ್ರೀತ್ ಬುಮ್ರಾ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಗಾಬಾ ಮೈದಾನದಲ್ಲಿ ನಡೆದ...
ಬ್ರಿಸ್ಟೇನ್ ಟೆಸ್ಟ್ ಪಂದ್ಯದಲ್ಲಿ ವರುಣನ ಕಾಟ ಮುಂದುವರಿದಿದೆ. ಭೋಜನ ವಿರಾಮದ ನಂತರ ಪಂದ್ಯದ ಆರಂಭಕ್ಕೆ ಸಿದ್ಧವಾಗಿದ್ದಾಗ, ಮತ್ತೆ ಮಳೆ ಶುರುವಾಯಿತು. ಕೂಡಲೇ ಪಿಚ್ ಅನ್ನು ಕವರ್‌ಗಳಿಂದ ಮುಚ್ಚಲಾಯಿತು....
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 445 ರನ್ಗಳಿಗೆ ಆಲೌಟ್ ಆಗಿದೆ. ಟ್ರಾವಿಸ್ ಹೆಡ್ ಅವರ ಶತಕ ಮತ್ತು ಸ್ಟೀವ್ ಸ್ಮಿತ್...
© 2026 SaakshaTV - All Rights Reserved | Powered by Kalahamsa Infotech Pvt. ltd.