ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾಗಿದ್ದಕ್ಕೆ ವಿದ್ಯಾರ್ಥಿಯೊರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಸಿಂದಗಿ ಪಟ್ಟಣದ ಕಲ್ಯಾಣ ನಗರದ ನಿವಾಸಿ 17 ವರ್ಷದ ಬಾಲಕ...
ಬೆಂಗಳೂರು: ಕೊರೊನಾದಿಂದ ಗುಣಮುಖರಾಗಿರುವರು ಕೋವಿಡ್ ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಎಲ್ಲಾ ವಲಯಗಳ ಬೂತ್ ಕಾರ್ಯಪಡೆಯ ನೋಡಲ್...
ವ್ಯಕ್ತಿಯರ‍್ವ ತಾನು ಅನೈತಿಕ ಸಂಬAಧ ಹೊಂದಿದ್ದ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆದಿದೆ. ೪೫ ವರ್ಷದ ಹುಲಿಗಮ್ಮ ಮೃತದುರ್ದೈವಿಯಾಗಿದ್ದು, ಹಲಗೇರಿ ಸಿದ್ದಲಿಂಗಪ್ಪ ಕೊಲೆಮಾಡಿರುವ ಆರೋಪಿಯಾಗಿದದ್ದಾನೆ....
ಬೆಂಗಳೂರು,ಜು.15: ಪ್ರಸ್ತುತ ಒಟ್ಟು ಕೃಷಿ ಮತ್ತು ಸಂಬಂಧಿತ ಉತ್ಪನ್ನಗಳಲ್ಲಿ ಕೇವಲ ಶೇಕಡಾ 3-5 ರಷ್ಟು ಕೃಷಿ ಉತ್ಪನ್ನಗಳನ್ನು ಸಂಸ್ಕರಿಸಲಾಗುತ್ತಿದ್ದು,2025 ರ ವೇಳೆಗೆ ಅದನ್ನು ಶೇಕಡಾ 25 ಕ್ಕೆ...
ಬೆಂಗಳೂರು: ಲಾಕ್‍ಡೌನ್ ನಡುವೆಯೂ ರಾಜ್ಯ ಹಾಗೂ ಬೆಂಗಳೂರು ನಗರದಲ್ಲಿ ಮಹಾಮಾರಿ ಕೊರೊನಾ ರುದ್ರನರ್ತನ ಮುಂದುವರೆದಿದೆ. ಇಂದು ಒಂದೇ ದಿನ 3176 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇಡೀ...
ಇಂದು ಕೊರೊನಾ ರ‍್ಭಟ ರಾಜ್ಯದಲ್ಲಿ ಜೋರಾಗಿಯೇ ಇದೆ. ಒಂದೇ ದಿನ ರಾಜ್ಯದಲ್ಲಿ ಒಟ್ಟು ೩೧೭೬ ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಬೆಂಗಳೂರಿನಲಿ ಹೊಸದಾಗಿ 1975 ಸೋಂಕಿತ...
ಕೊರೊನಾ ಸೋಂಕಿತರ ಸಂಖ್ಯೆ ವೇಗವಾಗಿ ಹೆಚ್ಚುರತ್ತಲೇ ಇರುವ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲವೆಂಬ ಆರೋಪಗಳು ಕೇಳಿಬಂದಿವೆ.. ಬೆಡ್ ಗಳ ಕೊರತೆಯ ದೂರಿನ ಹಿನ್ನೆ¯...
ಮೈಸೂರು ಅರಮನೆಯಲ್ಲಿ ಒಂಟೆ ನೋಡಿಕೊಲ್ಳುತ್ತಿದ್ದ ವ್ಯಕ್ತಿಯ ಮಗನಿಗೆ ಕೊರೊನಾ ಪಾಸಿಟಿವ್ ಬಂದಿದ್ದ ಹಿನ್ನೆಲೆ ಅರಮನೆ ನಗರಿಯಲ್ಲಿ ಕೊರೊನಾ ಆತಂಕ ಎದುರಾಗಿತ್ತು. ಸೋಂಕು ಪತ್ತೆಯಾಗ್ತಿದ್ದಂತೆ ಅರಮನೆಯಲ್ಲಿನ ನೌಕರರಿಗೆ ಒಂದು...
ಬೆಂಗಳೂರು: ಮಹಾಮಾರಿ ಕೊರೊನಾ ಪಾಸಿಟಿವ್ ಬಂದರೆ ಆಘಾತಕ್ಕೆ ಒಳಗಾಗುವವರೇ ಹೆಚ್ಚು. ಟಿವಿಗಳಲ್ಲಿ ಬರುವ ಸುದ್ದಿಗಳನ್ನು ನೋಡಿ ನಮಗೂ ಕೊರೊನಾ ಬಂದರೆ ಸತ್ತೇ ಹೋಗುತ್ತೇವೆ ಎಂಬ ಭಯ ಸಾಮಾನ್ಯ...
ಕೋವಿಡ್ ಟೆಸ್ಟ್ ಗಳ ಸಂಖ್ಯೆ ಹೆಚ್ವಿಸಲು ಮೆಡಿಕಲ್ ಕಾಲೇಜು ಮತ್ತು ಖಾಸಗಿ ಸಂಸ್ಥೆಗಳಿಗೆ ಸಚಿವ ಸುಧಾಕರ್ ಸೂಚನೆ ಹತ್ತು- ಹದಿನೈದು ದಿನಗಳಲ್ಲಿ ದಿನಕ್ಕೆ ಒಂದು ಸಾವಿರ ಗುರಿ...
© 2026 SaakshaTV - All Rights Reserved | Powered by Kalahamsa Infotech Pvt. ltd.