ADVERTISEMENT

ರಾಜ್ಯ

ಮೂರು ಕ್ಷೇತ್ರಗಳ ಉಪ ಚುನಾವಣೆ; ಮತ ಎಣಿಕೆ ಆರಂಭ

ಮೂರು ಕ್ಷೇತ್ರಗಳ ಉಪ ಚುನಾವಣೆ; ಮತ ಎಣಿಕೆ ಆರಂಭ

ಚನ್ನಪಟ್ಟಣ ಕ್ಷೇತ್ರ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಚನ್ನಪಟ್ಟಣ ಕ್ಷೇತ್ರದ ಮತ ಎಣಿಕೆ ರಾಮನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭವಾಗಿದೆ....

ಹೆತ್ತ ಮಕ್ಕಳನ್ನು ಕೊಲೆ ಮಾಡಿದ ತಾಯಿ

ಹೆತ್ತ ಮಕ್ಕಳನ್ನು ಕೊಲೆ ಮಾಡಿದ ತಾಯಿ

ಬೆಂಗಳೂರು: ಹೆತ್ತ ಮಕ್ಕಳಿಬ್ಬರನ್ನು ತಾಯಿಯೇ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಈ ಘಟನೆ ಇಲ್ಲಿಯ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯು ಕೊಲೆ ಮಾಡಿದ...

ಡೆತ್ ನೋಟ್ ನಲ್ಲಿ ಸಚಿವರ ಹೆಸರಿದ್ದರೆ, ಎಫ್ ಐಆರ್ ನಲ್ಲಿ ಇಲ್ಲ; ಆರ್. ಅಶೋಕ್

ವಕ್ಫ್ ವಿರುದ್ಧ ಬಿಜೆಪಿಯಿಂದ ಹೋರಾಟ; ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ವಕ್ಫ್ ಮಂಡಳಿ (Waqf Board) ರದ್ದಾಗಬೇಕೆಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ (Freedom Park) ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು,...

ಮತ್ತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬೆಂಗಳೂರು: ಜಿಪಂ ಸದಸ್ಯೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್ ನಲ್ಲಿ ವಜಾಗೊಂಡಿದೆ. ಜಿಪಂ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ...

ಟ್ರೆಂಡ್ ಇರುವ ಪ್ಯಾಂಟ್ ಧರಿಸಿದ್ದಕ್ಕೆ ಸ್ನೇಹಿತರಿಂದ ಅವಮಾನ; ಯುವಕ ಆತ್ಮಹತ್ಯೆ

ಟ್ರೆಂಡ್ ಇರುವ ಪ್ಯಾಂಟ್ ಧರಿಸಿದ್ದಕ್ಕೆ ಸ್ನೇಹಿತರಿಂದ ಅವಮಾನ; ಯುವಕ ಆತ್ಮಹತ್ಯೆ

ಮಂಗಳೂರು: ಇತ್ತೀಚೆಗೆ ಟ್ರೆಂಡ್‌ ಇರುವ ಪ್ಯಾಂಟ್ ಧರಿಸಿದ್ದ ಯುವಕನಿಗೆ ಅವಮಾನ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಯುವಕ ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ...

ಬಾಗಲಕೋಟೆ ಬಿಜೆಪಿಯಲ್ಲಿ ಸ್ಫೋಟಗೊಂಡ ಭಿನ್ನಮತ

ಬಾಗಲಕೋಟೆ ಬಿಜೆಪಿಯಲ್ಲಿ ಸ್ಫೋಟಗೊಂಡ ಭಿನ್ನಮತ

ಬಾಗಲಕೋಟೆ: ವಕ್ಫ್‌ ಬೋರ್ಡ್‌ (Waqf Board) ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಿಜೆಪಿಯ ಭಿನ್ನಮತ ಸ್ಫೋಟಗೊಂಡ ಘಟನೆ ನಡೆಯಿತು. ಕರ್ನಾಟಕ ಬಿಜೆಪಿ ರಾಜ್ಯವ್ಯಾಪಿ ವಕ್ಫ್ ವಿರುದ್ಧ ನಮ್ಮ ಭೂಮಿ...

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

ಕಾರು ಹರಿದು ಗಾಯಗೊಂಡಿದ್ದ ನಾಗರಹಾವು; ಚಿಕಿತ್ಸೆ ನೀಡಿದ ವೈದ್ಯೆ

ಚಿಕ್ಕಮಗಳೂರು: ಹಾವಿನ ಮೇಲೆ ಕಾರು ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಹಾವಿಗೆ ವೈದ್ಯೆಯೊಬ್ಬರು ಚಿಕಿತ್ಸೆ ನೀಡಿದ್ದಾರೆ. ಎರಡು ನಾಗರಹಾವು (Snake) ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದವು. ಪಶುವೈದ್ಯರು (Doctor)...

ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ಭರ್ಜರಿ ಗಾಂಜಾ ಸೀಜ್ !

ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲಿ ಭರ್ಜರಿ ಗಾಂಜಾ ಸೀಜ್ !

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷದ ಆಚರಣೆಗೆ ಭರ್ಜರಿ ತಯಾರಿ ನಡೆಯುತ್ತಿವೆ. ಆದರೆ ಈ ಸಂಭ್ರಮದ ನಡುವೆ, ಹಲವು ಅಕ್ರಮ ಚಟುವಟಿಕೆಗಳು ಸಹ ಬೆಳಕಿಗೆ ಬರುತ್ತಿವೆ. ಇತ್ತೀಚೆಗೆ,...

ಆನ್ ಲೈನ್ ಹಣಕಾಸು ವಂಚನೆ; ಶ್ರೀಲಂಕಾದಲ್ಲಿ ಭಾರತೀಯರು ಅರೆಸ್ಟ್

ಖಾಸಗಿ ವಿಡಿಯೋ ಇದೆ ಎಂದು ಹನಿಟ್ರ್ಯಾಪ್; 2.5 ಕೋಟಿ ವಂಚನೆ

ಬೆಂಗಳೂರು: ಕೇಂದ್ರ ಸರ್ಕಾರದ ನೌಕರರೊಬ್ಬರಿಗೆ ಖಾಸಗಿ ವಿಡಿಯೋ ಇದೆ ಎಂದು ಹೆದರಿಸಿ ಬರೋಬ್ಬರಿ 2.5 ಕೋಟಿ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹನಿಟ್ರ್ಯಾಪ್ (Honey...

ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಲು ಎಸೆದ ವ್ಯಕ್ತಿ

ಊರಿಗೆ ಹೋಗಲು ಬಸ್ ಸಿಗಲಿಲ್ಲ ಎಂಬ ಕಾರಣಕ್ಕೆ ಕಲ್ಲು ಎಸೆದ ವ್ಯಕ್ತಿ

ರಾಯಚೂರು: ಊರಿಗೆ ತೆರಳಲು ಬಸ್ (Bus) ಸಿಗದ ಹಿನ್ನೆಲೆಯಲ್ಲಿ ಕೋಪಗೊಂಡ ವ್ಯಕ್ತಿಯೊಬ್ಬ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಆರೋಪಿಯನ್ನು ಹಟ್ಟಿ ಪೊಲೀಸರು (Police)...

Page 337 of 1274 1 336 337 338 1,274

FOLLOW US