ADVERTISEMENT

ರಾಜ್ಯ

ಮುಡಾ ಹಗರಣ; ತನಿಖೆಗೆ ಆದೇಶ ಹೊರಡಿಸಿದ ಸರ್ಕಾರ

ಸಿಎಂ ಬಾಮೈದನ ವಿಚಾರಣೆ; 4 ಗಂಟೆಗಳ ವಿಚಾರಣೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ (Chief Minister) ಬಾಮೈದ ಮಲ್ಲಿಕಾರ್ಜುನಸ್ವಾಮಿ ಅವರ‌ನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಮಧ್ಯಾಹ್ನ ಇಡಿ ಮುಂದೆ ಹಾಜರಾದ...

ರಾಜ್ಯ ಸರ್ಕಾರಕ್ಕೆ ಅಕ್ಕಿ ವಿತರಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು; ಸಚಿವ ಮುನಿಯಪ್ಪ

ರೇಷನ್ ಕಾರ್ಡ್ ಗೊಂದಲಕ್ಕೆ ಆಹಾರ ಸಚಿವರು ಹೇಳಿದ್ದೇನು?

ಬೆಂಗಳೂರು: ರಾಜ್ಯದಲ್ಲಿ ರೇಷನ್ ಕಾರ್ಡ್ ವಿವಾದ ದೊಡ್ಡ ಮಟ್ಟದ ಸದ್ದು ಮಾಡತ್ತಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಅನರ್ಹರ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುತ್ತಿದೆ ಎಂದಿದ್ದಾರೆ....

ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಖದೀಮರು ಅರೆಸ್ಟ್

ಲಕ್ಷಾಂತರ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿದ ಖದೀಮರು ಅರೆಸ್ಟ್

ಶಿವಮೊಗ್ಗ: ಲಕ್ಷಾಂತರ ರೂ. ಮೌಲ್ಯದ ಅಡಿಕೆ (Arecanut) ಕಳ್ಳತನ ಮಾಡಿದ್ದ ಐವರು ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ (Shivamogga) ಗ್ರಾಮಾಂತರ ಠಾಣೆ ಪೊಲೀಸರು (Police) ಆರೋಪಿಗಳನ್ನು...

ಈರುಳ್ಳಿ ಬೆಲೆ ಏರಿಕೆ – ಕೆ.ಜಿಗೆ 100ರೂ !!!

ಈರುಳ್ಳಿ ಬೆಲೆ ಏರಿಕೆ – ಕೆ.ಜಿಗೆ 100ರೂ !!!

ಈರುಳ್ಳಿಯು ಭಾರತೀಯ ಅಡುಗೆಯ ಅವಿಭಾಜ್ಯ ಅಂಶವಾಗಿದ್ದು, ಇದರ ಬೆಲೆ ಏರಿಕೆ ಸಾಮಾನ್ಯ ನಾಗರಿಕರ ದಿನನಿತ್ಯದ ಬದುಕಿಗೆ ದೊಡ್ಡ ಹೊಡೆತವನ್ನು ನೀಡುತ್ತದೆ. ಇತ್ತೀಚಿನ ವರದಿಗಳ ಪ್ರಕಾರ, ಈರುಳ್ಳಿ ಬೆಲೆ...

ಆರ್. ಅಶೋಕ್ ವಿರುದ್ಧ ಕೋಟ್ಯಾಂತರ ಅಕ್ರಮದ ಗಂಭೀರ ಆರೋಪ

ವಕ್ಫ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ

ಚಿಕ್ಕಬಳ್ಳಾಪುರ: ಸಿಕ್ಕ ಸಿಕ್ಕ ಆಸ್ತಿಗಳನ್ನು ವಕ್ಫ್ ಗೆ ಪರಭಾರೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಮಂಗಳವಾರ (ನ.19) ಚಿಕ್ಕಬಳ್ಳಾಪುರದಲ್ಲಿ (Chikkaballapura) ಬೃಹತ್ ಹೋರಾಟ ನಡೆಯುತ್ತಿದ್ದು, ವಿಪಕ್ಷ...

ಕೋವಿಡ್ ಹಗರಣ: ಡಾ. ಸಿ.ಎನ್. ಮಂಜುನಾಥ್ ಅವರ ಸ್ಪಷ್ಟನೆ

ಕೋವಿಡ್ ಹಗರಣ: ಡಾ. ಸಿ.ಎನ್. ಮಂಜುನಾಥ್ ಅವರ ಸ್ಪಷ್ಟನೆ

ಕೋವಿಡ್ ಹಗರಣದ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರವು ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಗೆ ವಹಿಸಲು ನಿರ್ಧರಿಸಿದೆ. ಈ ನಿರ್ಧಾರವು ಹಲವು ಕಾರಣಗಳಿಂದಾಗಿ ಪ್ರಮುಖವಾದದ್ದು,...

ನಡು ರಸ್ತೆಯಲ್ಲಿಯೇ ಚಾಕು ಹಾಕಿದ ಅಪ್ರಾಪ್ತ!

ಮೀನು ಹಿಡಿಯಲು ಹೋಗಿ ಪ್ರಾಣ ಕಳೆದುಕೊಂಡ ತಂದೆ, ಮಕ್ಕಳು

ಚಿಕ್ಕೋಡಿ: ಮೀನು ಹಿಡಿಯುವುದಕ್ಕಾಗಿ ಘಟಪ್ರಭಾ ಹಿನ್ನೀರಿಗೆ ಇಳಿದಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾಗಿರುವ ಘಟನೆ ನಡೆದಿದೆ. ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ‌...

ಮಹಾರಾಷ್ಟ ಸರ್ಕಾರದ ವಿರುದ್ಧ ಕಾನೂನು ಹೋರಾಟ; ಸಿಎಂ

ಅರ್ಹರ ರೇಷನ್ ಕಾರ್ಡ್ ರದ್ದಾಗಲ್ಲ; ಸಿಎಂ ಸ್ಪಷ್ಟನೆ

ಬೆಂಗಳೂರು: ರೇಷನ್ ಕಾರ್ಡ್ ಗೊಂದಲಕ್ಕೆ ತೆರೆ ಎಳೆದಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಅರ್ಹರ ರೇಷನ್ ಕಾರ್ಡ್ ರದ್ದಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ...

ಧ್ವಜಾರೋಹಣ ನೆರವೇರಿಸಿದ ಸಿಎಂ

ಕುಮಾರಸ್ವಾಮಿ, ದೇವೇಗೌಡ ರಾಜ್ಯಕ್ಕೆ ಅನ್ಯಾಯವಾದಾಗ ಮಾತನಾಡಿಲ್ಲ!

ಬೆಂಗಳೂರು: ದೇವೇಗೌಡ (HD Devegowda) ಮತ್ತು ಕುಮಾರಸ್ವಾಮಿ (HD Kumaraswamy) ರಾಜ್ಯಕ್ಕೆ ಅನ್ಯಾಯವಾಗಿರು ತೆರಿಗೆ ಹಣ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ರಾಜ್ಯದ ತೆರಿಗೆ...

ಮಹಾರಾಷ್ಟ ಸರ್ಕಾರದ ವಿರುದ್ಧ ಕಾನೂನು ಹೋರಾಟ; ಸಿಎಂ

ಮಹಾರಾಷ್ಟ ಸರ್ಕಾರದ ವಿರುದ್ಧ ಕಾನೂನು ಹೋರಾಟ; ಸಿಎಂ

ಬೆಂಗಳೂರು: ಮಹಾರಾಷ್ಟ್ರ ವಿರುದ್ಧ ಕಾನೂನು ಸಮರ ನಡೆಸಲಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕದಲ್ಲಿ (Karnataka) ಗ್ಯಾರಂಟಿಗಳು ಸರಿಯಾಗಿ ಕೊಡ್ತಿಲ್ಲ ಎಂದು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಧಾನಿ ಮೋದಿ...

Page 344 of 1275 1 343 344 345 1,275

FOLLOW US