ADVERTISEMENT

ರಾಜ್ಯ

ಆರ್. ಅಶೋಕ್ ವಿರುದ್ಧ ಗುಡುಗಿದ ಡಿಕೆಶಿ

ಸಿಎಂ ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ; ಆರ್. ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸುಳ್ಳುರಾಮಯ್ಯ ಎಂದು ಹೆಸರು ಬದಲಾಯಿಸಿಕೊಳ್ಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ವ್ಯಂಗ್ಯವಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿಯವರಿಂದ...

ನಾವು ಕಮಿಷನ್ ಆರೋಪದಿಂದ ಗೆದ್ದಿಲ್ಲ, ಗ್ಯಾರಂಟಿಯಿಂದ ಗೆದ್ದಿದ್ದೇವೆ; ಪರಮೇಶ್ವರ್

ನಾವು ಕಮಿಷನ್ ಆರೋಪದಿಂದ ಗೆದ್ದಿಲ್ಲ, ಗ್ಯಾರಂಟಿಯಿಂದ ಗೆದ್ದಿದ್ದೇವೆ; ಪರಮೇಶ್ವರ್

ಬೆಂಗಳೂರು: ನಾವು ಗ್ಯಾರಂಟಿ ಯೋಜನೆಯಿಂದ ಗೆದ್ದಿದ್ದೇವೆ. 40% ಕಮಿಷನ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (G.Parameshwar) ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ...

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬಲೆಗೆ

ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬಲೆಗೆ

ಚಿತ್ರದುರ್ಗ: ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ (Leopard) ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ನಡೆದಿದೆ. ಕಳೆದ ಒಂದು ತಿಂಗಳಿಂದ...

40% ಕಮಿಷನ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

40% ಕಮಿಷನ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ಅವರು 40% ಕಮಿಷನ್ ಬಗ್ಗೆ ಮಾತನಾಡಿದ್ದು, ವಿರೋಧಿಗಳಿಗೆ ಟಾಂಗ್ ಕೊಡುವ ಯತ್ನ ಮಾಡಿದ್ದಾರೆ. ವಿರುದ್ಧ 40% ಕಮಿಷನ್ ಆರೋಪ ಸುಳ್ಳು ಎನ್ನುವುದು ಲೋಕಾಯುಕ್ತ...

ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಸ್ವಿಮ್ಮಿಂಗ್ ಫೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಸಾವು

ಮಂಗಳೂರು: ಇಲ್ಲಿಯ ಖಾಸಗಿ ಬೀಚ್ ರೆಸಾರ್ಟ್‌ನ (Beach Resort) ಈಜುಕೊಳದಲ್ಲಿ (Swimming Pool) ಮುಳುಗಿ ಮೈಸೂರು ಮೂಲದ ಮೂವರು ಯುವತಿಯರು ಸಾವನ್ನಪ್ಪಿದ್ದಾರೆ. ಈ ಘಟನೆ ಮಂಗಳೂರು (Mangaluru)...

ಮಾಸ್ಟರ್ ಜೀವಕ್ಕೆ ಇಲ್ಲ ತೊಂದರೆ; ದವಡೆಗೆ ಪೆಟ್ಟು

ಮಾಸ್ಟರ್ ಜೀವಕ್ಕೆ ಇಲ್ಲ ತೊಂದರೆ; ದವಡೆಗೆ ಪೆಟ್ಟು

ಮೈಸೂರು: ಅಪಘಾತದಲ್ಲಿ (Accident) ಗಾಯಗೊಂಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌ (Rohith) ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ವರದಿಯಾಗಿದೆ. ರೋಹಿತ್ ಗೆ ದವಡೆ ಭಾಗಕ್ಕೆ ಶಸ್ತ್ರ ಚಿಕಿತ್ಸೆ...

ಮಣಿಪುರದ ನದಿಯ ಬಳಿ ಮೂವರು ಶವಗಳು ಪತ್ತೆ

ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿ ಅತ್ಯಾಚಾರ ನಡೆಸಿರುವ ಆರೋಪ

ಬೆಂಗಳೂರು: ಡೇಟಿಂಗ್ ಆಪ್‌ನಲ್ಲಿ (Dating App) ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತ ಯುವತಿ ಮಡಿವಾಳ ಪೊಲೀಸ್ (Madiwala) ಠಾಣೆಯಲ್ಲಿ...

ಲಾರಿ ಚಾಲಕನ ಬೆನ್ನಟ್ಟಿ ಬರ್ಬರ ಹತ್ಯೆ

ಲಾರಿ ಚಾಲಕನ ಬೆನ್ನಟ್ಟಿ ಬರ್ಬರ ಹತ್ಯೆ

ಚಿಕ್ಕೋಡಿ: ಬೇಕಾಬಿಟ್ಟಿಯಾಗಿ ಲಾರಿ ಓಡಿಸಿಕೊಂಡು ಹೋಗುತ್ತಿದ್ದ ಲಾರಿ ಚಾಲಕನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಘಟನೆ ಬೆಳಗಾವಿ (Belagavi) ‌ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ...

APL ಅಥವಾ BPL ಕಾರ್ಡು ರದ್ದತಿಗೆ ಸೂಚನೆ ನೀಡಿಲ್ಲ – ಆಹಾರ ಇಲಾಖೆ ಸ್ಪಷ್ಟನೆ

ಇವರ ಬಿಪಿಎಲ್ ಕಾರ್ಡ್ ಗಳು ರದ್ದು

ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎಂಬ ಸುದ್ದಿ ಬಡವರ ಆತಂಕಕ್ಕೆ ಕಾರಣವಾಗಿತ್ತು. ಆದರೆ, ಈ ಕುರಿತು ಆಹಾರ ಇಲಾಖೆ ಅಧಿಕಾರಿಗಳು ಸ್ಪಷ್ಟನೆ ಕೂಡ ನೀಡಿದ್ದಾರೆ....

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಸಾವು

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಸಾವು

ಬೆಂಗಳೂರು: ಕಾರಿನೊಳಗೆ (Car) ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊಬ್ಬ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬ್ಯಾಡರಹಳ್ಳಿ ಪೊಲೀಸ್ (Police) ಠಾಣಾ ವ್ಯಾಪ್ತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ....

Page 346 of 1275 1 345 346 347 1,275

FOLLOW US