ರಾಜ್ಯ

ಭದ್ರತಾ ವೈಫಲ್ಯ; ಗನ್ ಇದ್ದ ವ್ಯಕ್ತಿಯಿಂದ ಸಿಎಂಗೆ ಹಾರ!

ಭದ್ರತಾ ವೈಫಲ್ಯ; ಗನ್ ಇದ್ದ ವ್ಯಕ್ತಿಯಿಂದ ಸಿಎಂಗೆ ಹಾರ!

ಬೆಂಗಳೂರು: ಸೊಂಟದಲ್ಲಿ ಗನ್ ಇದ್ದ ವ್ಯಕ್ತಿಯೊಬ್ಬ ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ್ದು, ಭದ್ರತಾ ವೈಫಲ್ಯಕ್ಕೆ ಆಕ್ರೋಶ ಕೇಳಿ ಬರುತ್ತಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಪ್ರಚಾರದ ವೇಳೆ ಗನ್...

ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ!

ಲೋಕಾಯುಕ್ತ ಬಲೆಗೆ ಬಿದ್ದ ಕಾರ್ಮಿಕ ಇಲಾಖೆ ಅಧಿಕಾರಿ!

ಬೆಂಗಳೂರು: ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಕಾರ್ಮಿಕ ಇಲಾಖೆ ಅಧಿಕಾರಿಯೊಬ್ಬ ಪೊಲೀಸ್ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಸಿಲಿಕಾನ್ ಸಿಟಿಯಲ್ಲಿ ಹೋಟೆಲ್ ವೊಂದರ ಪರವಾನಿಗೆ ನೀಡುವುದಕ್ಕಾಗಿ ಕಾರ್ಮಿಕ ಇಲಾಖೆ...

ರಾಜ್ಯಕ್ಕೆ ಆತಂಕ ಮೂಡಿಸಿರುವ ಕಾಲರಾ

ರಾಜ್ಯಕ್ಕೆ ಆತಂಕ ಮೂಡಿಸಿರುವ ಕಾಲರಾ

ಬೆಂಗಳೂರು: ರಾಜ್ಯಕ್ಕೆ ಬಿಸಿಲಿನ ಶಾಖ ಹೆಚ್ಚಾಗುತ್ತಿದ್ದು, ಜನರು ಕಂಗಾಲಾಗುತ್ತಿದ್ದಾರೆ. ರಣ ಬಿಸಿಲಿನ ಮಧ್ಯೆ ಜನರಿಗೆ ನೀರಿನ ಹಾಹಾಕಾರ ಕೂಡ ಉಂಟಾಗಿದೆ. ಇದರ ಮಧ್ಯೆ ಈಗ ಕಾಲರಾ ಆತಂಕ...

ರೈತರಿಗೆ 9 ಕೋಟಿ ಪಂಗನಾಮ ಹಾಕಿದ ವ್ಯಕ್ತಿ

ರೈತರಿಗೆ 9 ಕೋಟಿ ಪಂಗನಾಮ ಹಾಕಿದ ವ್ಯಕ್ತಿ

ಗದಗ: ದಲ್ಲಾಳಿ ವ್ಯಾಪಾರಿಯೊಬ್ಬಾತ ಬರೋಬ್ಬರಿ 9 ಕೋಟಿ ರೂ. ಮೌಲ್ಯದ ಕಡಲೆ ಖರೀದಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಬರಗಾಲ ಇದ್ದ ಹಿನ್ನೆಲೆಯಲ್ಲಿ ರೈತರು ಅಲ್ಪಸ್ವಲ್ಪ ಬಿತ್ತನೆ...

ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಯತ್ನಾಳ್ ವಿರುದ್ಧ ದಿನೇಶ್ ಗುಂಡೂರಾವ್ ಪತ್ನಿ ದೂರು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ನಗರದಲ್ಲಿನ...

ಏಪ್ರಿಲ್ 8ರ ನಂತರ ಈ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಬರೋಬ್ಬರಿ 14 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ...

ಸಿಲಿಕಾನ್ ಸಿಟಿಯಲ್ಲಿ ಭಾರೀ ಬೆಂಕಿ ಅವಘಡ; ಅಪಾರ ಪ್ರಮಾಣದ ವಸ್ತುಗಳು ಆಹುತಿ

ಸಿಲಿಕಾನ್ ಸಿಟಿಯಲ್ಲಿ ಭಾರೀ ಬೆಂಕಿ ಅವಘಡ; ಅಪಾರ ಪ್ರಮಾಣದ ವಸ್ತುಗಳು ಆಹುತಿ

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಿಗ್ಗೆ ಬೆಂಕಿ ಅವಘಡ ನಡೆದಿದ್ದು, ಅಪಾರ ಪ್ರಮಾಣದ ವಸ್ತುಗಳು ಆಹುತಿಯಾಗಿರುವ ಘಟನೆ ನಡೆದಿದೆ. ಚಾಮರಾಜಪೇಟೆಯ ಟಿಆರ್ ಮೀಲ್ ಹತ್ತಿರ ಟಯರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ....

ನೆಲಕ್ಕೆ ಉರುಳಿದ 120 ಅಡಿ ಎತ್ತರದ ತೇರು

ನೆಲಕ್ಕೆ ಉರುಳಿದ 120 ಅಡಿ ಎತ್ತರದ ತೇರು

ಬೆಂಗಳೂರು: 120 ಅಡಿ ಉದ್ದದ ತೇರು ನೆಲಕ್ಕೆ ಉರುಳಿರುವ ಘಟನೆಯೊಂದು ವರದಿಯಾಗಿದೆ. ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ...

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಾಕಿಸ್ತಾನ ಇದೆ ಎಂದು ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್...

ಏಪ್ರಿಲ್ 8ರ ನಂತರ ಈ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ಏಪ್ರಿಲ್ 8ರ ನಂತರ ಈ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ

ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏ. 8ರ ನಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ...

Page 6 of 796 1 5 6 7 796

FOLLOW US