`ಮೇಕೆದಾಟು ಯೋಜನೆ' | ಯಾರು ಯಾರ ಪರ ಇದ್ದೀರಿ ಎಂದ ದಳಪತಿ ಬೆಂಗಳೂರು : ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಾಣ ಮಾಡುವ ವಿಚಾರದಲ್ಲಿ ಕರ್ನಾಟಕದ ಪರವಾಗಿ ಇರುವವರು ಯಾರು?...
ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ನವದೆಹಲಿ : ಇಂದು ಮಧ್ಯಾಹ್ನ 2 ಗಂಟೆಗೆ ಬಹು ನಿರೀಕ್ಷಿತ ಸಿಬಿಎಸ್ಇ 12ನೇ ತರಗತಿ ಫಲಿತಾಂಶ...
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ : ಆ.15 ರಿಂದ ಜಾಗೃತಿ ಜಾಥಾ ಬೆಂಗಳೂರು : ಪಂಚಮಸಾಲಿಗಳಿಗೆ 2ಎ ಮೀಸಲಾತಿಗೆ ಒತ್ತಾಯಿಸಿ ಜಾಗೃತಿ ಜಾಥಾ ಆರಂಭಿಸಲು ನಿರ್ಧಾರ ಮಾಡಲಾಗಿದೆ. ಆಗಸ್ಟ್...
ಮಣ್ಣಿನ ಮಕ್ಕಳ ಉನ್ನತ ಶಿಕ್ಷಣಕ್ಕೆ 1000 ಕೋಟಿ ರೂ. : ಸಿಎಂ ಘೋಷಣೆ ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...
ಬೆಂಗಳೂರು : ಕರ್ನಾಟಕ ರಾಜ್ಯದ ಶಿಕ್ಷಣ ವ್ಯವಸ್ಥೆ ಆಘಾತಕಾರಿ ಬಿಕ್ಕಟ್ಟನ್ನು ಎದುರಿಸುತ್ತಿದೆ. ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ. ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ಅಸಮರ್ಪಕ ನಿರ್ಧಾರಗಳ ಫಲ ಇಂದು...
ಸಾವಿನಲ್ಲೂ ಸಾರ್ಥಕತೆ ಮೆರೆದ ಅಭಿನಯ ಶಾರದೆ ಬೆಂಗಳೂರು : ವಯೋ ಸಹಜ ಖಾಯಿಲೆಯಿಂದ ಇಂದು ಕೊನೆಯುಸಿರೆಳೆದ ಕನ್ನಡದ ಹೆಮ್ಮೆಯ ಹಿರಿಯ ನಟಿ ಜಯಂತಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ....
11 ಜಿಲ್ಲೆಗಳಲ್ಲಿ ಜಲತಾಂಡವ | 9 ಬಲಿ, ಮೂವರು ನಾಪತ್ತೆ ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಬರೋಬ್ಬರಿ 11 ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ....
ಪಾರ್ಕಿನ್‍ಸನ್ ರೋಗಿಗಳ ಪ್ರಮಾಣ 2030 ರ ವೇಳೆಗೆ ಹೆಚ್ಚಳ : ಸಚಿವ ಡಾ.ಕೆ.ಸುಧಾಕರ್ ಬೆಂಗಳೂರು : ಪಾರ್ಕಿನ್‍ಸನ್ ರೋಗಕ್ಕೆ ಒಳಗಾಗುವವರ ಪ್ರಮಾಣ 2030 ರ ವೇಳೆಗೆ ಶೇ.200-300 ರಷ್ಟು...
ಬ್ಲ್ಯಾಕ್ ಫಂಗಸ್ ಅಬ್ಬರ : 3,629 ಕೇಸ್ ಪತ್ತೆ, 334 ಜನ ಬಲಿ Black Fungus ಬೆಂಗಳೂರು : ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ಕೇಸ್ ಕಡಿಮೆಯಾಗುತ್ತಿದ್ದಂತೆ ಬ್ಲ್ಯಾಕ್...
ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ...
© 2026 SaakshaTV - All Rights Reserved | Powered by Kalahamsa Infotech Pvt. ltd.