ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿ ಆದಿತ್ಯ ಆಳ್ವನನ್ನು ಚೆನ್ನೈನಲ್ಲಿ ಹೆಡೆಮುರಿ ಕಟ್ಟಲಾಗಿದೆ. ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗು ಮುಹೂರ್ತ ಫಿಕ್ಸ್ ಆಗಿದೆ. ನಾಳೆ ಸಂಜೆ 4 ಗಂಟೆಗೆ ನೂತನ ಸಚಿವ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ....
ನವದೆಹಲಿ: ಮೊದಲ ಹಂತದ ಕೊರೊನಾ ಲಸಿಕೆ ಹಂಚಿಕೆ ಸಂಕ್ರಾಂತಿ ಬಳಿಕ ಜನವರಿ 16ರಿಂದ ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 3 ಕೋಟಿ ಜನರಿಗೆ ಲಸಿಕೆ ವೆಚ್ಚವನ್ನು ಕೇಂದ್ರವು ಭರಿಸಲಿದೆ...
ಬೆಂಗಳೂರು: ಜನವರಿ 16ರಿಂದ ಜೀವ ಪಣಕ್ಕಿಟ್ಟು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್‍ಗಳು, ಪೊಲೀಸರು, ಸೈನಿಕರು ಹಾಗೂ ಮುಂಚೂಣಿ ಕಾರ್ಯಕರ್ತರು ಸೇರಿ 16 ಲಕ್ಷ ಮಂದಿಗೆ...
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಅವರ ಪತ್ನಿ ಶ್ರೀಮತಿ ವಿಜಯಾ ನಾಯಕ್ ನಿಧನಕ್ಕೆ...
ತುಮಕೂರು: ಕಳೆದ ತಿಂಗಳು ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಗೆದ್ದ ಜೆಡಿಎಸ್ ಬೆಂಬಲಿತ ಸದಸ್ಯರಿಗೆ ಸನ್ಮಾನಿಸಲಾಯಿತು. ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್...
ಹುಬ್ಬಳ್ಳಿ: ಅನೇಕ ಭಾವನಾತ್ಮಕ ವಿಚಾರಗಳ ಜತೆಗೆ ಹಿಂದೆ ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದ್ದ ಸಾವಿರಾರು ಕೋಟಿ ರೂಪಾಯಿ ಯೋಜನೆಗಳನ್ನು ರದ್ದುಗೊಳಿಸುವ ಹುನ್ನಾರವನ್ನು ಬಿಜೆಪಿ ಸರ್ಕಾರ ನಡೆಸುತ್ತಿದೆ. ಬಿಜೆಪಿ...
ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಲ್ಲಿ ಕೆಲವು ಬದಲಾವಣೆ ಮಾಡಲಾಗುವುದು. ಪಕ್ಷ ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಅಸೆಂಬ್ಲಿ, ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗಳಿಗೆ ಟಿಕೆಟ್...
ಮೈಸೂರು: ಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1061ನೆಯ ಜಯಂತಿ ಮಹೋತ್ಸವದಲ್ಲಿ ನಾವೆಲ್ಲ ಅತ್ಯಂತ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದೇವೆ ಎಂದು ಮುಖ್ಯಮಂತ್ರಿ...
ಬಳ್ಳಾರಿ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಬರುತ್ತಾರೆ ಎಂದು ಜಿಲ್ಲೆಯ ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಒಂದು ವಾರದದಿಂದ ಹರಿದಾಡುತ್ತಿತ್ರು. ಜಿಲ್ಲೆಯ ಜನರೂ ಕೂಡ ರೋಹಿಣಿ ಸಿಂಧೂರಿ...
© 2025 SaakshaTV - All Rights Reserved | Powered by Kalahamsa Infotech Pvt. ltd.