ಕಾಫಿನಾಡಲ್ಲಿ 200 ಎಕರೆ ಕಾಫಿ ತೋಟ ಸೀಜ್..! ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಲ್ಲಿ ಬ್ಯಾಂಕ್ 200 ಎಕರೆ ಕಾಫಿ ತೋಟವನ್ನು ಸೀಜ್ ಮಾಡಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಕೊಳಲೆಯ...
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಗುಂಡಿನ ಸದ್ದು , ರೌಡಿ ಕಾಲಿಗೆ ಫೈರಿಂಗ್..! ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಪೊಲೀಸ್ ರಿವಾಲ್ವರ್ ಸದ್ದು ಮಾಡಿದೆ. ಮತ್ತೊಬ್ಬ ರೌಡಿಗೆ ಪೊಲೀಸರು ಗುಂಡಿನ...
ವ್ಯಾಲೆಂಟೈನ್ಸ್ ಡೇ ಹಿಂದೆ ಸೆಕ್ಸ್, ಡ್ರಗ್ಸ್ ಮಾಫಿಯಾ : ಮುತಾಲಿಕ್ ಧಾರವಾಡ : ಸರ್ಕಾರ ವ್ಯಾಲೆಂಟೈನ್ಸ್ ಡೇ ನಿರ್ಬಂಧಿಸಬೇಕು. ಇದರ ಹಿಂದೆ ಸೆಕ್ಸ್, ಡ್ರಗ್ಸ್ ಮಾಫಿಯಾ ಇದೆ...
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ..! ತೈಲ ಬೆಲೆ,ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಬ್ಯಾಟರಾಯಣಪುರದಲ್ಲಿ ಕಾಂಗ್ರೆಸ್ ಪಾದಯಾತ್ರೆ...
ಪಂಚಮಸಾಲಿಗಳಿಗೆ 2ಎ ಮೀಸಲಾತಿಗಾಗಿ ಪಾದಯಾತ್ರೆ..! ತುಮಕೂರು : ಪಂಚಮಸಾಲಿಗಳಿಗೆ 2ಎ ಮೀಸಲಾತಿಗಾಗಿ ನಡೆಸುತ್ತಿರುವ ಪಾದಯಾತ್ರೆಯು 30ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ಮೂಲಕ ಸರ್ಕಾರದ ವಿರುದ್ಧ ಪ್ರತಿಬಟನೆ ನಡೆಸಲಾಗ್ತಿದೆ....
ಸೈಟ್ ಕಬಳಿಸಲು ಯತ್ನ : ಐವರು ಬಿಡಿಎ ಇಂಜಿನಿಯರ್ ಗಳ ಬಂಧನ ನಕಲಿ ದಾಖಲೆ ಸೃಷ್ಟಿಸಿ ಬಿಡಿಎ ಸೈಟ್ ಕಬಳಿಸಲು ಯತ್ನಿಸಿದ ಆರೋಪದ ಮೇಲೆ ಐವರು ಬಿಡಿಎ...
ಮಹಿಳಾ ಕಂಡಕ್ಟರ್ ಗಳಿಗೆ ಶಿಫ್ಟ್ ವೈಸ್ ಕೆಲಸ ಮಾಡಲು BMTC ಅಸ್ತು.! ಬೆಂಗಳೂರು: ಇಂದಿನಿಂದ ಬಿಎಂಟಿಸಿ ಮಹಿಳಾ ಸಿಬ್ಬಂದಿಗಳಿಗೆ ಮೊದಲ ಪಾಳಿ, ಸಾಮಾನ್ಯ ಪಾಳಿ ನೀಡಲು ಸುತ್ತೋಲೆ ಹೊರಡಿಸಿದೆ....
ಮಂಗಳೂರು ನರ್ಸಿಂಗ್ ಕಾಲೇಜಿನಲ್ಲಿ ರ‍್ಯಾಗಿಂಗ್ - 11 ವಿದ್ಯಾರ್ಥಿಗಳ ಬಂಧನ ಉಳ್ಳಾಲ, ಫೆಬ್ರವರಿ12: ಕಿರಿಯ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡಿದ್ದಕ್ಕಾಗಿ ನಗರದ ನರ್ಸಿಂಗ್ ಕಾಲೇಜಿನ 11 ವಿದ್ಯಾರ್ಥಿಗಳನ್ನು ನಗರ...
ಬಾಲ ಕಾರ್ಮಿಕ-ಬಾಲ್ಯ ವಿವಾಹ ಸಮಸ್ಯೆ ಪರಿಶೀಲನೆಗೆ ಸುರೇಶ್ ಕುಮಾರ್ ಸೂಚನೆ ಬೆಂಗಳೂರು: ಕೊರೋನಾ ಸೋಂಕು ಪ್ರಸರಣದಿಂದಾಗಿ ಹಲವು ತಿಂಗಳು ಶಾಲಾ ಚಟುವಟಿಕೆಗಳು ಸ್ಥಗಿತಗೊಂಡಿದ್ದರಿಂದ ಬಾಲ ಕಾರ್ಮಿಕರ ಹಾಗೂ...
ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಚಿಂತನೆ ಬೆಂಗಳೂರು : ಗುಜರಾತ್ ಹಾಗೂ ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್...
© 2026 SaakshaTV - All Rights Reserved | Powered by Kalahamsa Infotech Pvt. ltd.