ADVERTISEMENT
ಸಿಇಟಿ 2025: ಅಭ್ಯರ್ಥಿಗಳಿಗೆ ತಿದ್ದುಪಡಿ ಮಾಡಲು ಅವಕಾಶ – ಮೇ 2ರವರೆಗೆ ಅವಕಾಶ

ಸಿಇಟಿ 2025: ಅಭ್ಯರ್ಥಿಗಳಿಗೆ ತಿದ್ದುಪಡಿ ಮಾಡಲು ಅವಕಾಶ – ಮೇ 2ರವರೆಗೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪ್ರಕಟಿಸಿರುವ ಸಿಇಟಿ 2025 (ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ) ಸಂಬಂಧಿತ ಮಹತ್ವದ ಪ್ರಕಟಣೆಯೊಂದರಲ್ಲಿ, ಇಂಜಿನಿಯರಿಂಗ್, ಯೋಗ ಮತ್ತು ನ್ಯಾಚುರೋಪತಿ, ಬಿ.ಫಾರ್ಮ,...

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025

ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ 2025

ಕಂದಾಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 06 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು...

ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ,  ಯಾವುದೋ ಕೆರೆ ತೋರಿಸುತ್ತಿದ್ದಾರೆ: ಸಚಿವ ಸಂತೋಷ್ ಲಾಡ್

ಪಾಕಿಸ್ತಾನಕ್ಕೆ ನೀರು ಹೋಗುತ್ತಿಲ್ಲ, ಯಾವುದೋ ಕೆರೆ ತೋರಿಸುತ್ತಿದ್ದಾರೆ: ಸಚಿವ ಸಂತೋಷ್ ಲಾಡ್

ಸಂತೋಷ್ ಲಾಡ್ ಅವರು ಪಾಕಿಸ್ತಾನಕ್ಕೆ ನೀರು ಹೋಗುವ ವಿಷಯದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅವರು ಹೇಳಿರುವ ಪ್ರಕಾರ, ಪಾಕಿಸ್ತಾನಕ್ಕೆ ನೀರು ಹರಿಯುವುದಿಲ್ಲ ಎಂದು ಸರ್ಕಾರ ಅಥವಾ ಮಾಧ್ಯಮಗಳು...

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ : ರಾಜ್ಯಕ್ಕೆ ಮೊದಲ ಡಿಜಿಟಲ್ ಜಾಹೀರಾತು ನೀತಿ ಜಾರಿ

ಡಿಜಿಟಲ್ ಮಾಧ್ಯಮಕ್ಕೆ ಶಕ್ತಿ ತುಂಬಿದ ಸಿಎಂ : ರಾಜ್ಯಕ್ಕೆ ಮೊದಲ ಡಿಜಿಟಲ್ ಜಾಹೀರಾತು ನೀತಿ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಮಾಧ್ಯಮಕ್ಕೂ ಸರಕಾರದ ಅಧಿಕೃತ ಜಾಹೀರಾತು ಲಭ್ಯವಾಗುವಂತೆ ‘ಡಿಜಿಟಲ್ ಜಾಹೀರಾತು ನೀತಿ–2024’ ಅನ್ನು ಜಾರಿಗೆ ತರುವ ಮೂಲಕ ಕರ್ನಾಟಕ ಹೊಸ ಇತಿಹಾಸ...

ಡಿಜಿಟಲ್ ಮಾಧ್ಯಮಕ್ಕೆ ಮಾನ್ಯತೆ – ಇಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗೆ ಅಭಿನಂದನಾ ಸಮಾರಂಭ

ಡಿಜಿಟಲ್ ಮಾಧ್ಯಮಕ್ಕೆ ಮಾನ್ಯತೆ – ಇಂದು ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿಗೆ ಅಭಿನಂದನಾ ಸಮಾರಂಭ

ಸುಮಾರು ಎರಡು ದಶಕಗಳ ಹಿಂದೆ ಟಿವಿ ಮತ್ತು ಸುದ್ದಿಪತ್ರಿಕೆಗಳ ಮೂಲಕ ಮಾತ್ರ ಜನರಿಗೆ ತಲುಪುತ್ತಿದ್ದ ಸುದ್ದಿಗಳು, ಇಂದು ಡಿಜಿಟಲ್ ಯುಗದಲ್ಲಿ ಮೊಬೈಲ್‌ನಲ್ಲಿ ತಕ್ಷಣ ತಲುಪುವಂತಾಗಿದೆ. ಜಗತ್ತಿನ ಡಿಜಿಟಲೀಕರಣದ...

ಪಹಲ್ಗಾಮ್ ದಾಳಿ ಕುರಿತು ಕೆಲವು ನಾಯಕರ ಹೇಳಿಕೆಗಳಿಗೆ ಕಾಂಗ್ರೆಸ್‌ಗೆ ಸಂಬಂಧವಿಲ್ಲ – ಜೈರಾಮ್ ರಮೇಶ್ ಸ್ಪಷ್ಟನೆ

BJP-RSS ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ – ಗುಡುಗಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಮತ್ತು ಆರ್‌ಎಸ್ಎಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು. ನಾವು ಬಿಜೆಪಿ-ಆರ್‌ಎಸ್‌ಎಸ್ ಗೊಡ್ಡು ಬೆದರಿಕೆಗಳಿಗೆ ಯಾವತ್ತೂ ಜಗ್ಗಲ್ಲ,...

ದೇಶದೊಳಗಿನ ಸ್ಲೀಪರ್ ಸೆಲ್‌ಗಳನ್ನ ಮೊದಲು ನೆಲಸಮ ಮಾಡಬೇಕು – R. ಅಶೋಕ್   Eliminate Sleeper

ದೇಶದೊಳಗಿನ ಸ್ಲೀಪರ್ ಸೆಲ್‌ಗಳನ್ನ ಮೊದಲು ನೆಲಸಮ ಮಾಡಬೇಕು – R. ಅಶೋಕ್ Eliminate Sleeper

ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ದಾಳಿಯ ನಂತರ, ಭದ್ರತೆಗಳು ಮತ್ತಷ್ಟು ಗಂಭೀರವಾಗಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಪ್ರತಿಪಕ್ಷ ನಾಯಕ R. ಅಶೋಕ್, ದೇಶದ ಭದ್ರತೆಗಾಗಿ ಪಾಕಿಸ್ತಾನಕ್ಕಿಂತ ಮೊದಲು ದೇಶದೊಳಗಿನ...

ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ಆತ್ಮಹತ್ಯೆ

ಸೈಕಲ್ ಕೊಡಲಿಲ್ಲವೆಂಬ ಕಾರಣಕ್ಕೆ 11 ವರ್ಷದ ಬಾಲಕಿ ಆತ್ಮಹತ್ಯೆ

ಚಿತ್ರದುರ್ಗ ಜಿಲ್ಲೆಯಲ್ಲಿ ಪಕ್ಕದ ಮನೆಯ ಗೆಳತಿ ಸೈಕಲ್ ನೀಡಿಲ್ಲ ಎಂಬ ಕಾರಣಕ್ಕೆ, 11 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡರು ಘಟನೆ ನಡೆದಿದೆ. ಈ ಹೃದಯವಿದ್ರಾವಕ ಘಟನೆ ಹಿರಿಯೂರು...

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025

Namma Metro Recruitment 2025 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಮೆಂಟೇನರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ...

Page 189 of 807 1 188 189 190 807

FOLLOW US