CBSE 10, 12ನೇ ಪರೀಕ್ಷೆಗಳು ಮುಂದೂಡಿಕೆ : ಕೇಂದ್ರದಿಂದ ಮಹತ್ವದ ನಿರ್ಧಾರ
ನವದೆಹಲಿ : ಜನವರಿ ಅಥವಾ ಫೆಬ್ರವರಿಯಲ್ಲಿ ನಿಗದಿಪಡಿಸಲಾಗಿದ್ದ ಸಿಬಿಎಸ್ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹೊಸ ಕೊರೋನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಪರೀಕ್ಷೆಗಳನ್ನ ಮುಂದೂಡಿಕೆ ಮಾಡಲಾಗಿದೆ. ಈ ಕುರಿತಂತೆ ಶಿಕ್ಷಕರೊಂದಿಗೆ ಸಂವಾದ ನಡೆಸಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಅವರು, ಸಿಬಿಎಸ್ ಇ 10 ಮತ್ತು 12ನೇ ತರಗತಿಗಳ ಪರೀಕ್ಷೆಗಳನ್ನ ಮುಂದೂಡಿರುವ ಬಗ್ಗೆ ತಿಳಿಸಿದ್ದಾರೆ.
ಇತಿಹಾಸದಲ್ಲಿ ಕರಾಳ ವರ್ಷವಾಗಿ ಉಳಿಯಲಿದೆ 2020..! 2021 ರಲ್ಲೂ ತಪ್ಪಲ್ಲ ಸಂಕಷ್ಟ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel