CBSE Recruitment 2025 – ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSC) ಯಲ್ಲಿ ಖಾಲಿ ಇರುವ 212 ಸೂಪರಿಂಟೆಂಡೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ಉದ್ಯೋಗ ವಿವರಗಳು
ಇಲಾಖೆ ಹೆಸರು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSC)
ಹುದ್ದೆಗಳ ಹೆಸರು ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು 212
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ (Online)
ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ
ಸೂಪರಿಂಟೆಂಡೆಂಟ್ – 142
ಕಿರಿಯ ಸಹಾಯಕ – 70
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 2 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜನವರಿ 2025
Website Link
https://www.cbse.gov.in/







