ADVERTISEMENT
Wednesday, August 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Central government announ good news for farmers -ಕೇಂದ್ರ ಸರಕಾರದಿಂದ ರೈತರಿಗೆ ಸಿಹಿ ಸುದ್ದಿ

Central government announ good news for farmers-ಈ ಯೋಜನೆಗೆ ಟೀ, ಕಾಫಿ, ರಬ್ಬರ್ ಬೆಳೆ ಗೆಳೆಯುವ ರೈತರನ್ನು ಬಿಟ್ಟು ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ 5 ಹೆಕ್ಟೇರ್ ( 12. 5  ಎಕರೆ ) ಜಮೀನು ಹೊಂದಿದವರಿಗೆ ಹೊಲದಲ್ಲಿ ನೀರಾವರಿ ಯಂತ್ರ ಅಳವಡಿಸಲು ಸರಕಾರ ಸಹಾಯಧನವನ್ನು ಒದಗಿಸುತ್ತದೆ.

Ranjeeta MY by Ranjeeta MY
October 21, 2022
in National, Newsbeat, ಕೃಷಿ
Central government

Central government

Share on FacebookShare on TwitterShare on WhatsappShare on Telegram

Central government announ good news for farmers

ಕೇಂದ್ರ ಸರ್ಕಾರದಿಂದ ತೋಟಗಾರಿಕೆ ರೈತರಿಗಾಗಿ ಸಿಹಿ ಸುದ್ದಿಯೊಂದು ದೊರೆತಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಾರಿಗೆ ತಂದಿರುವ ತೋಟಗಾರಿಕೆ ಇಲಾಖೆ ಯಂತ್ರೋಪಕರಣಗಳ ಸಹಾಯಧನಕ್ಕಾಗಿ  ಅರ್ಜಿ ಆಹ್ವಾನಿಸಲಾಗಿದ್ದುಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದೆ.

Related posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

August 12, 2026
ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

August 12, 2026

ರೈತರು ನೀರಾವರಿಯಲ್ಲಿ  ತಂತ್ರಜ್ಞಾನವನ್ನು ಬಳಸುವ ಮೂಲಕ ನೀರಿನ ಉಳಿತಾಯದ ಜೊತೆಗೆ ಉತ್ತಮ ಇಳುವರಿಯನ್ನ ಸಹ ಪಡೆದುಕೊಳ್ಳಬಹುದು. ಇದರಿಂದ ರೈತರಿಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.ಈ ಉದ್ದೆಶದಿಂದ ಕೇಂದ್ರ ಸರ್ಕಾರ ವಿನೂತನ ಸ್ಕೀಮ್​ ಅನ್ನು ಘೋಷಿಸಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ ತೋಟಗಾರಿಕೆ, ತರಕಾರಿ ಹಾಗೂ ಹೂ ಸೇರಿದಂತೆ ಸಣ್ಣ ಪ್ರಮಾಣದ ರೈತರು ಈ ಸ್ಕಿಮ್‌ಗೆ ಒಳಪಟ್ಟಿದ್ದಾರೆ.

ಈ ಯೋಜನೆಯಲ್ಲಿ  ನೀರಾವರಿ ಅವಲಂಬಿಸಿ ಕೃಷಿ ಮಾಡುತ್ತಿರುವ ರೈತರಿಗೆ  ಸಹಾಯಧನವನ್ನು ಬಿಡುಗಡೆಗೊಳಿಸಲಾಗಿದೆ. ನೀರಾವರಿಗೆ  ಬೇಕಾದ ಉಪಕರಣಗಳನ್ನು ಪಡೆದುಕೊಂಡು ಆರ್ಥಿಕವಾಗಿ ಬೆಳವಣಿಗೆ ಹೊಂದಲು  ಸಹಾಉವಾಗಲಿದೆ.

ಈ ಯೋಜನೆಗೆ ಟೀ, ಕಾಫಿ, ರಬ್ಬರ್ ಬೆಳೆ ಗೆಳೆಯುವ ರೈತರನ್ನು ಬಿಟ್ಟು ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ 5 ಹೆಕ್ಟೇರ್ ( 12. 5  ಎಕರೆ ) ಜಮೀನು ಹೊಂದಿದವರಿಗೆ ಹೊಲದಲ್ಲಿ ನೀರಾವರಿ ಯಂತ್ರ ಅಳವಡಿಸಲು ಸರಕಾರ ಸಹಾಯಧನವನ್ನು ಒದಗಿಸುತ್ತದೆ.

ಅರ್ಹ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರಿಗೆ ಮೊದಲು ೨  ಹೆಕ್ಟೇರ್ ಪ್ರದೇಶಕ್ಕೆ ಶೇ90% ರಷ್ಟು ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ಶೇ75%ರಷ್ಟು ಸಹಾಯಧನವನ್ನ ನೀಡಲಾಗುತ್ತದೆ . ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರು 2 ಹೆಕ್ಟೇರೆಗಿಂತಲು ಮೇಲ್ಪಟ್ಟು ಗರಿಷ್ಠ ಐದು ಹೆಕ್ಟೇರ್ ನಷ್ಟು ಭೂಮಿಯನ್ನು ಹೊಂದಿದವರಿಗೆ ಶೇ.45%ರಷ್ಟು ಸಹಾಯಧನವನ್ನು ನೀಡಲಾಗುತ್ತದೆ. ತುಂತುರು ನೀರಾವರಿ ಘಟಕ ಅಳವಡಿಸಲು ಗರಿಷ್ಠ 2 (5 ಎಕರೆ) ಹೆಕ್ಟೇರ್ ಪ್ರದೇಶಗಳಿಗೆ ಸಹಾಯಧನವನ್ನು 2022 – 23ನೇ ಸಾಲಿನ ತರಕಾರಿ, ಹೂ ಬೆಳೆ ಬೆಳೆಯುವ ರೈತರಿಗೆ ನೀಡಲಾಗುತ್ತದೆ

ಈ  ಯೋಜನೆ ಸೌಲಭ್ಯ ಪಡೆಯಲು  ಅರ್ಹ ರೈತರು ತಮ್ಮ ಸಮೀಪದ ಹೋಬಳಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿಯೊಂದಿಗೆ ಪಹಾಣಿ, ಛಾಪಾ ಕಾಗದ, ನೀರಿನ ಲಭ್ಯತೆ ದೃಢೀಕರಣ ಪತ್ರ, ಕೊಳವೆ ಬಾವಿ ದೃಢೀಕರಣ ಪತ್ರ, ಬೆಳೆ ದೃಢೀಕರಣ ಪತ್ರ ಹಾಗೂ ರೈತರು ಎಸ್ ಸಿ, ಎಸ್ ಟಿ ಪಂಗಡಕ್ಕೆ ಸೇರಿದರೆ ಜಾತಿ ಪ್ರಮಾಣ ಪತ್ರ ಹಾಗೂ ಇತರೆ ಸಂಬಂಧಪಟ್ಟ ದಾಖಲಿಗಳನ್ನು ತೆಗೆದುಕೊಂಡು ಹೋಗಿ ರೈತ ಸಂಪರ್ಕ ಕೇಂದ್ರದಲ್ಲಿ ಕೆ-ಕಿಸಾನ್ ವೆಬ್ ಸೈಟ್ ನಲ್ಲಿ ನಮೂದಿಸಿಕೊಳ್ಳಬಹುದಾಗಿದೆ. ಜೇಷ್ಠತಾ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.

Tags: announ goodcentral governmentnews for farmersPradhan Mantri Krishi Sinchai Scheme
ShareTweetSendShare
Join us on:

Related Posts

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

ರಾಹುಲ್ ಗಾಂಧಿ ಓಡಬೇಡಿ, ತಾಕತ್ತಿದ್ದರೆ ಬಂದು ಚರ್ಚೆ ಮಾಡಿ! ವಿಪಕ್ಷ ನಾಯಕನ ವಿರುದ್ಧ ಕಿಡಿಖಾರಿದ ಸಂಸದೆ ಕಂಗನಾ ರಣಾವತ್!

by Shwetha
August 12, 2026
0

ಹೊಸ ದೆಹಲಿ: ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಪ್ರತಿದಿನವೂ ಕಲಾಪಕ್ಕೆ ಅಡ್ಡಿಪಡಿಸುತ್ತಿವೆ ಎಂದು ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ...

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರೈ ಹೆಸರು ಔಟ್! ನನ್ನ ವೋಟ್ ಡಿಲೀಟ್ ಮಾಡೋಕೆ ಇವರ್ಯಾರು? ರೊಚ್ಚಿಗೆದ್ದ ನಟನ ಆಕ್ರೋಶ!

by Shwetha
August 12, 2026
0

ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರಿತ ಪರಿಷ್ಕರಣೆ (SIR) ಪ್ರಕ್ರಿಯೆಯ ನಡುವೆಯೇ, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ ಅವರಿಗೆ ಶಾಕ್ ಎದುರಾಗಿದೆ....

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಕೇಸ್; ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ

by Shwetha
August 12, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ 14ನೇ ಆರೋಪಿ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸುವ ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ 59ನೇ CCH ನ್ಯಾಯಾಲಯ ಆಗಸ್ಟ್ 18ಕ್ಕೆ ಮುಂದೂಡಿದೆ....

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

ಸಚಿವರು ಕತ್ತೆ ಕಾಯಲು ಇದ್ದಾರೆಯೇ? ಇದು ಡಿ ಕೆ ಶಿವಕುಮಾರ್ ಗೂಂಡಾಗಿರಿ ಸರ್ಕಾರ: ನಾಗೇಂದ್ರ ರಾಜೀನಾಮೆ ಕೊಡದಿದ್ರೆ ಅಧಿವೇಶನ ನಡೆಯಲು ಬಿಡಲ್ಲ! ಆಡಳಿತ ಪಕ್ಷಕ್ಕೆ ಆರ್ ಅಶೋಕ್ ನೇರ ಎಚ್ಚರಿಕೆ!

by Shwetha
August 12, 2026
0

ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣ ಲೂಟಿ ಮಾಡಿದ ಬಿ ನಾಗೇಂದ್ರ ರಾಜೀನಾಮೆಗೆ ಪಟ್ಟು. ಅಧಿವೇಶನ ನಡೆಯಲು ಬಿಡುವುದಿಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಕೆ!...

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

ಕರ್ನಾಟಕಕ್ಕೆ ಮತ್ತೆ ಶಾಕ್; ತಮಿಳುನಾಡಿಗೆ 12,000 ಕ್ಯೂಸೆಕ್ ನೀರು ಹರಿಸಲು CWRC ಆದೇಶ

by Shwetha
August 12, 2026
0

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವ ಕುರಿತು ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ, ಕರ್ನಾಟಕಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram