ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರೈತರ ಬೆಳೆಗೆ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ

admin by admin
September 23, 2020
in Newsbeat, Politics, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಸಂಕಷ್ಟದಲ್ಲಿರುವ ದೇಶದ ರೈತರ ನೆರವಿಗೆ ಬರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2020-21ನೇ ಸಾಲಿನ ಬೆಂಬಲ ಬೆಲೆ ಘೋಷಿಸಿ ಆದೇಶ ಹೊರಡಿಸಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

ಗೋದಿ ಮೇಲೆ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್‍ಗೆ 50 ರೂಪಾಯಿ ಹೆಚ್ಚಿಸುವ ಮೂಲಕ 1975 ರೂ.ಗೆ ನಿಗಧಿ ಮಾಡಲಾಗಿದೆ.
ಜೋಳದ ಮೇಲೆ ಬೆಂಬಲ ಬೆಲೆಯನ್ನು 75 ರೂ. ಹೆಚ್ಚಿಸಲಾಗಿದ್ದು, ಕ್ವಿಂಟಾಲ್‍ಗೆ 1600 ರೂ. ನಿಗಧಿ ಮಾಡಿದ್ದರೆ, ಕಡಲೆ ಬೇಳೆ ಮೇಲೆ ಬೆಂಬಲ ಬೆಲೆಯನ್ನು 225 ರೂ. ಹೆಚ್ಚಿಸಲಾಗಿದ್ದು, ಒಟ್ಟು ಬೆಲೆಯನ್ನು ಕ್ವಿಂಟಾಲ್‍ಗೆ 5100ರೂ.ಗೆ ನಿಗಧಿಪಡಿಸಲಾಗಿದೆ.
ಕೆಂಪು ತೊಗರಿ ಬೇಳೆಗೆ 300 ರೂ. ಬೆಂಬಲ ಬೆಲೆ ನಿಗಧಿಪಡಿಸಿ ಕ್ವಿಂಟಾಲ್‍ಗೆ 5100ರೂ.ಗೆ ಹೆಚ್ಚಳ ಮಾಡಲಾಗಿದೆ.
ಸಾಸಿವೆಗೆ 225 ರೂ. ಬೆಂಬಲ ಬೆಲೆ ಘೋಷಣೆ ಮಾಡಿ ಪ್ರತಿ ಕ್ವಿಂಟಾಲ್ ಬೆಲೆಯನ್ನು 4650ಕ್ಕೆ ನಿಗದಿ ಮಾಡಿದ್ದರೆ, ಕುಸುಬೆಗೆ 112 ರೂ. ಬೆಂಬಲ ಬೆಲೆ ಪ್ರಕಟಿಸಲಾಗಿದ್ದು, ಪ್ರತಿ ಕ್ವಿಂಟಾಲ್‍ಗೆ 5327ಗೆ ತಂದು ನಿಲ್ಲಿಸಲಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.

ಕ್ವಿಂಟಾಲ್‍ಗೆ ಬೆಂಬಲ ಬೆಲೆ ವಿವರ ಹೀಗಿದೆ..
* ಗೋದಿ: ಬೆಂಬಲ ಬೆಲೆ 50ರೂ, ಒಟ್ಟು ದರ 1975 ರೂ.
* ಜೋಳ: ಬೆಂಬಲ ಬೆಲೆ 75 ರೂ, ಒಟ್ಟು ದರ 1600 ರೂ.
* ಕಡಲೆ ಬೇಳೆ: ಬೆಂಬಲ ಬೆಲೆ 225 ರೂ, ಒಟ್ಟು ದರ 5100ರೂ.
* ಕೆಂಪು ತೊಗರಿ ಬೇಳೆ: ಬೆಂಬಲ ಬೆಲೆ 300 ರೂ, ಒಟ್ಟುದರ 5100ರೂ.
* ಸಾಸಿವೆ: ಬೆಂಬಲ ಬೆಲೆ 225 ರೂ. ಒಟ್ಟು ಬೆಲೆ 4650 ರೂ.
* ಕುಸುಬೆ: ಬೆಂಬಲ ಬೆಲೆ 112 ರೂ, ಒಟ್ಟು ಬೆಲೆ 5327ರೂ.

Tags: central govtcrop support priceFarmersnarendra singh tomar
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram