ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕೇಂದ್ರ ‌ಸರ್ಕಾರದಿಂದ 16 ರಾಜ್ಯಗಳು ಮತ್ತು 3 ಕೇಂದ್ರ ಪ್ರದೇಶಗಳಿಗೆ 6 ಸಾವಿರ ಕೋಟಿ ಜಿಎಸ್’ಟಿ ಪರಿಹಾರ ರವಾನೆ

Shwetha by Shwetha
November 3, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Gst compensate
Share on FacebookShare on TwitterShare on WhatsappShare on Telegram

ಕೇಂದ್ರ ‌ಸರ್ಕಾರದಿಂದ 16 ರಾಜ್ಯಗಳು ಮತ್ತು 3 ಕೇಂದ್ರ ಪ್ರದೇಶಗಳಿಗೆ 6 ಸಾವಿರ ಕೋಟಿ ಜಿಎಸ್’ಟಿ ಪರಿಹಾರ ರವಾನೆ Gst compensate

ಹೊಸದಿಲ್ಲಿ, ನವೆಂಬರ್ 03: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯದ ಕೊರತೆಯನ್ನು ನೀಗಿಸುವ ಪ್ರಯತ್ನದಲ್ಲಿ ಮೋದಿ ಸರ್ಕಾರವು, ಎರಡನೇ ಕಂತುಗಳಲ್ಲಿ 6 ಸಾವಿರ ಕೋಟಿ ಪರಿಹಾರ ಮೊತ್ತವನ್ನು 16 ರಾಜ್ಯಗಳು ಮತ್ತು ಮೂರು ಕೇಂದ್ರ ಪ್ರದೇಶಗಳಿಗೆ ವರ್ಗಾಯಿಸಲಿದೆ ಎಂದು ಹಣಕಾಸು ಸಚಿವಾಲಯ ಸೋಮವಾರ ತಿಳಿಸಿದೆ. Gst compensate

Related posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

August 3, 2026
ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

August 3, 2026

Gst compensate

ಜಿಎಸ್ಟಿ ಪರಿಹಾರ ಸೆಸ್ ಕೊರತೆಯನ್ನು ಪೂರೈಸಲು ಭಾರತ ಸರ್ಕಾರದ ಹಣಕಾಸು ಸಚಿವಾಲಯವು 6000 ಕೋಟಿ ಮೊತ್ತವನ್ನು 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳಿಗೆ ಎರಡನೇ ಬಾರಿಗೆ ಬಿಡುಗಡೆ ಮಾಡಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಈ ಮೊತ್ತವನ್ನು ಸರಾಸರಿ 4.42 ರಷ್ಟು ಇಳುವರಿಯಲ್ಲಿ ಸಂಗ್ರಹಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೊತ್ತವನ್ನು ಅದೇ ಬಡ್ಡಿದರದಲ್ಲಿ ರಾಜ್ಯಗಳಿಗೆ ಅಥವಾ ಯುಟಿಗಳಿಗೆ ರವಾನಿಸಲಾಗುವುದು. ಇದು ರಾಜ್ಯಗಳು ಮತ್ತು ಯುಟಿಗಳಿಗೆ ಸಾಲ ಪಡೆಯುವ ವೆಚ್ಚಕ್ಕಿಂತ ಕಡಿಮೆಯಾಗಿದೆ. ಇದರಿಂದಾಗಿ ಅವರಿಗೆ ಲಾಭವಾಗುತ್ತದೆ ಎಂದು ಅದು ಹೇಳಿದೆ. “ರಾಜ್ಯ / ಯುಟಿಗಳಿಗೆ ಹಣಕಾಸು ಸಚಿವಾಲಯವು ಇಲ್ಲಿಯವರೆಗೆ ‌ಜಿಎಸ್​ಟಿ ಪರಿಹಾರ ಮೊತ್ತವಾಗಿ 12,000 ಕೋಟಿ ರೂ ಯನ್ನು ಒದಗಿಸಿದೆ

ಇಲ್ಲಿಯವರೆಗೆ ಇಪ್ಪತ್ತೊಂದು ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಆಯ್ಕೆ 1 ರ ಅಡಿಯಲ್ಲಿ ವಿಶೇಷ ಪರಿಹಾರ ‌ಪಡೆದುಕೊಂಡಿದೆ. ಸರ್ಕಾರವು ಸಂಗ್ರಹಿಸಿದ ಸಾಲಗಳನ್ನು ಜಿಎಸ್ಟಿ ಕಾಂಪೆನ್ಸೇಷನ್ ಸೆಸ್ ಬಿಡುಗಡೆಗಳಿಗೆ ಬದಲಾಗಿ ರಾಜ್ಯಗಳು / ಯುಟಿಗಳಿಗೆ ಬ್ಯಾಕ್-ಟು-ಬ್ಯಾಕ್ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತದೆ ಎಂದು ‌ಹಣಕಾಸು‌ ಸಚಿವಾಲಯ ಹೇಳಿದೆ.

ಮಂಗಳೂರು ಏರ್‌ಪೋರ್ಟ್‌ ಇನ್ನು ಅದಾನಿ ಮಂಗಳೂರು ಇಂಟರ್‌ನ್ಯಾಶನಲ್‌ ಏರ್‌ಪೋರ್ಟ್

ಇದಕ್ಕೂ ಮೊದಲು ಅಕ್ಟೋಬರ್ 23 ರಂದು ಕೇಂದ್ರ ಸರ್ಕಾರವು ₹ 6,000 ಕೋಟಿ ಮೊತ್ತವನ್ನು ಮೊದಲ ಹಂತವಾಗಿ 16 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಸಾಲವಾಗಿ ವರ್ಗಾಯಿಸಿದೆ. ಬಡ್ಡಿದರವನ್ನು 5.19% ಎಂದು ನಿಗದಿಪಡಿಸಲಾಗಿದೆ.

1) ಸಾಲ ಪಡೆಯುವ ಮೂಲಕ ಆದಾಯದಲ್ಲಿನ ಕೊರತೆಯ ಪ್ರಮಾಣವನ್ನು ಎರವಲು ಪಡೆಯಲು ಹಣಕಾಸು ಸಚಿವಾಲಯವು ಸಂಯೋಜಿಸಿರುವ ವಿಶೇಷ ಸಾಲ ಇದಾಗಿದೆ.

2) ಕೋವಿಡ್ ಸಾಂಕ್ರಾಮಿಕದ ದೃಷ್ಟಿಯಿಂದ ಭಾರತ ಸರ್ಕಾರವು ಅನುಮತಿಸಿರುವ 2% ಹೆಚ್ಚುವರಿ ಸಾಲಗಳಲ್ಲಿ ಜಿಎಸ್‌ಡಿಪಿಯ 0.5% ಅಂತಿಮ ಕಂತು ಎರವಲು ಪಡೆಯಲು ಅನುಮತಿ, ಸುಧಾರಣೆಗಳ ಸ್ಥಿತಿಯನ್ನು ಮನ್ನಾ ಮಾಡುವುದು.

Gst compensate

ಜಿಎಸ್‌ಟಿ ಪರಿಹಾರದ ಕೊರತೆಯನ್ನು ನೀಗಿಸಲು ಸರ್ಕಾರ ವಿಶೇಷ ಪರಿಹಾರ ಅಡಿಯಲ್ಲಿ ₹ 1.1 ಲಕ್ಷ ಕೋಟಿ ಸಾಲ ಪಡೆಯಲಿದೆ ಎಂದು ಹಣಕಾಸು ಸಚಿವಾಲಯ ಈ ಹಿಂದೆ ತಿಳಿಸಿತ್ತು. ಜಿಎಸ್‌ಟಿ ಸಂಗ್ರಹದಲ್ಲಿ ಒಟ್ಟು ಕೊರತೆ ₹ 2.35 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಒಟ್ಟು ಕೊರತೆಯ ಪೈಕಿ 1,10,000 ಕೋಟಿ ರೂ. ಜಿಎಸ್‌ಟಿ ಕೊರತೆಯಿಂದಾಗಿ ಉಂಟಾಗಿದೆ.

ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಮೇಘಾಲಯ, ಒಡಿಶಾ, ತಮಿಳುನಾಡು, ತ್ರಿಪುರ, ಉತ್ತರಪ್ರದೇಶ ಮತ್ತು ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳಿಗೆ ಈ ಹಣ ರವಾನೆಯಾಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಇತ್ತೀಚಿನ ಸುದ್ದಿಗಳಿಗಾಗಿ, ನಮ್ಮ ವಾಟ್ಸಾಪ್ ಗ್ರೂಪ್ ಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಜಾಯಿನ್ ಆಗಿ

https://chat.whatsapp.com/HZ6kIJcdmq8GNeQb9URf9M

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

 

 

Tags: #saakshatvCentral Govt on GSTGst compensate
ShareTweetSendShare
Join us on:

Related Posts

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಜ್ಜಾದ ನಿಖಿಲ್ ಕುಮಾರಸ್ವಾಮಿ!: ಆಗಸ್ಟ್ 9 ರಿಂದ ಬಿಡದಿ ಉಳಿಸಿ ಮಹಾ ಪಾದಯಾತ್ರೆ ಆರಂಭ

by Shwetha
August 3, 2026
0

ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಮತ್ತು ರೈತರ ಭೂಮಿಯನ್ನು ಉಳಿಸಲು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹಮ್ಮಿಕೊಂಡಿದ್ದ ಹೋರಾಟವು ಈಗ ಮತ್ತಷ್ಟು ತೀವ್ರತೆ...

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

ಜೆನ್‌ಜೀ ಯುವಕರನ್ನು ಗಟರ್ ಎಂದ ಕಂಗನಾಗೆ ರಮ್ಯಾ ತರಾಟೆ-ಭಕ್ತಿ ಮತ್ತು ಗೌರವದ ಬಗ್ಗೆ ಖಡಕ್ ಪ್ರಶ್ನೆ:ಕಂಗನಾ ವರ್ಸಸ್ ರಮ್ಯಾ ಸೋಶಿಯಲ್ ಮೀಡಿಯಾ ವಾರ್

by Shwetha
August 3, 2026
0

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಯುವ ಸಮೂಹದ (ಜೆನ್‌ಜೀ) ಬಗ್ಗೆ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸ್ಯಾಂಡಲ್‌ವುಡ್ ಮೋಹಕತಾರೆ, ಮಾಜಿ ಸಂಸದೆ ರಮ್ಯಾ...

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

ಅಭಿಜೀತ್ ದೀಪ್ಕೆ ವಿದೇಶಿ ಶಿಕ್ಷಣದ ಹಣದ ಮೂಲ ಯಾವುದು? ಸಿಜೆಪಿ ಸಂಸ್ಥಾಪಕನಿಗೆ ಸಂಕಷ್ಟ:ಪಕ್ಷದ ನೋಂದಣಿ ಮತ್ತು ಕೋಟಿ ರೂಪಾಯಿ ದೇಣಿಗೆ ಬಗ್ಗೆ ಗಂಭೀರ ಪ್ರಶ್ನೆ-ಕಾಕ್ರೋಚ್ ಜನತಾ ಪಾರ್ಟಿ ಅಸಲಿ ಕಥೆಯೇನು?

by Shwetha
August 3, 2026
0

ಸೂರತ್ ಮೂಲದ ಮಾಹಿತಿ ಹಕ್ಕು ಕಾರ್ಯಕರ್ತ ಅಮಿತ್ ತಿವಾರಿ ಅವರು ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಗಂಭೀರ...

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

ರಾಹುಲ್ ಗಾಂಧಿ ಬಂದಿದ್ದಕ್ಕೇ ನೀರು ಬಂತು-ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ:ಕಾವೇರಿ ವಿವಾದಕ್ಕೆ ಮಾತುಕತೆಯೇ ಮದ್ದು ಎಂದ ಮಾಣಿಕಂ ಟ್ಯಾಗೋರ್

by Shwetha
August 3, 2026
0

ಕಾವೇರಿ ನೀರು ಹಂಚಿಕೆ ವಿವಾದವು ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, ತಮಿಳುನಾಡು ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಮಹತ್ವದ ಹೇಳಿಕೆ ನೀಡಿದ್ದಾರೆ....

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

ಮಂತ್ರಿ ಗಿರಿ ಬೇಕಾದರೆ ಹೆಚ್ಚು ಹಣ ನೀಡಬೇಕು, ರಾಹುಲ್ ಗಾಂಧಿಗೆ ಇನ್ನೂ ಸೂಟ್ ಕೇಸ್ ತಲುಪಿಲ್ಲ ಸಚಿವ ಸ್ಥಾನದ ಪೈಪೋಟಿಗೆ ಶ್ರೀರಾಮುಲು ವ್ಯಂಗ್ಯದ ಏಟು

by Shwetha
August 3, 2026
0

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ಜೋರಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ವಿಚಾರವಾಗಿ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram