ADVERTISEMENT
Tuesday, February 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

Shwetha by Shwetha
October 17, 2020
in Newsbeat, Samagra karnataka, Uncategorized, ನ್ಯೂಸ್ ಬೀಟ್, ರಾಜ್ಯ
Mysore Dasara Festival
Share on FacebookShare on TwitterShare on WhatsappShare on Telegram

ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ – Mysore Dasara Festival

ಮೈಸೂರು, ಅಕ್ಟೋಬರ್17: ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2020 ಕ್ಕೆ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್. ಮಂಜುನಾಥ್ ಅವರು
ವಿಧ್ಯುಕ್ತವಾಗಿ ಚಾಲನೆ ನೀಡಿದರು. Mysore Dasara Festival

Related posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

February 3, 2026
ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

February 3, 2026

Mysore Dasara Festival

ಕೊರೊನಾ ವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಮೈಸೂರು ದಸರಾ ಆಚರಣೆ ನಡೆಯಲಿದೆ.
ಇಂದು ಬೆಳಗ್ಗೆ 7.45 ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಮೈಸೂರು ದಸರಾ ಮಹೋತ್ಸವಕ್ಕೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾದ ಪದ್ಮಶ್ರೀ ಡಾ.ಸಿ.ಎನ್ .ಮಂಜುನಾಥ್ ಅವರು ವಿಧ್ಯುಕ್ತ ಚಾಲನೆ ನೀಡಿದರು.

ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಜನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಶಿ, ಡಿಸಿಎಂಗಳಾದ  ಡಾ.ಸಿ.ಎನ್.ಅಶ್ವತ್ಥನಾರಾಯಣ್, ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Mysore Dasara Festival

ಚಾಮುಂಡಿ ಬೆಟ್ಟಕ್ಕೆ ಪ್ರವಾಸಿಗರಿಗೆ, ಭಕ್ತರಿಗೆ ನಿಷೇಧ ವಿಧಿಸಲಾಗಿದ್ದು, ಸರ್ಕಾರ ದಸರಾದ ನೇರ ವೀಕ್ಷಣೆಗಾಗಿ ವರ್ಚುಯಲ್​ ಪ್ರಸಾರ ಮಾಡಲಿದೆ.
ಇಂದಿನಿಂದ ರಾಜಮನೆತನದ ಖಾಸಗಿ ದರ್ಬಾರ್​ ಕೂಡ ಪ್ರಾರಂಭವಾಗಲಿದ್ದು, ಖಾಸಗಿ ದರ್ಬಾರಿನಲ್ಲಿಯೂ 60ವರ್ಷ ಮೇಲ್ಪಟ್ಟ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿಲ್ಲ.

ಜಗನ್ಮಾತೆಯಾದ ಶ್ರೀ ಚಾಮುಂಡೇಶ್ವರಿ ದೇವಿಯು ನಮಗೆ ಎದುರಾಗಿರುವ ಎಲ್ಲ ಸಂಕಷ್ಟಗಳನ್ನು ಉಪಶಮನ ಮಾಡಿ ನಮ್ಮೆಲ್ಲರಿಗೆ ಸಮಸ್ತ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪೋಸ್ಟ್ ಮಾಡಿದ್ದಾರೆ.

https://www.instagram.com/p/CGbMQZhH5MP/

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: Covid19Dasara inaugurationMysore DasaraMysore Dasara FestivalMysore dasara2020
ShareTweetSendShare
Join us on:

Related Posts

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿಗೆ ಕಿಡ್ನಿ ವೈಫಲ್ಯ: ಹನೂರು ತಾಲ್ಲೂಕಿನಲ್ಲಿ ಆತಂಕ

by Shwetha
February 3, 2026
0

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಾರ್ಟಳ್ಳಿ ಮತ್ತು ಸುಳ್ಳಾಡಿ ಗ್ರಾಮಗಳಲ್ಲಿ ಗಂಭೀರ ಸಾರ್ವಜನಿಕ ಆರೋಗ್ಯ ಸಮಸ್ಯೆ ಬಹಿರಂಗವಾಗಿದೆ. ಗ್ರಾಮ ಪಂಚಾಯತ್ ಮೂಲಕ ಸರಬರಾಜಾಗುತ್ತಿರುವ ಫ್ಲೋರೈಡ್‌ ಮಿಶ್ರಿತ ಕುಡಿಯುವ...

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

ಅಜಿತ್ ಪವಾರ್ ಸಾವು ಅನುಮಾನಾಸ್ಪದ: ವಿಮಾನ ದುರಂತಕ್ಕೆ ತನಿಖೆ ಅಗತ್ಯ- ಸಂಜಯ್ ರಾವತ್ ಆಗ್ರಹ

by Shwetha
February 3, 2026
0

ಮಹಾರಾಷ್ಟ್ರದ ದಿವಂಗತ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಬಗ್ಗೆ ಅನುಮಾನವಿದೆ ಎಂದು ಶಿವಸೇನೆ ಸಂಸದೆ ಸಂಜಯ್ ರಾವತ್ ಗಂಭೀರ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊರಬಂದ...

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯಕ್ಕೆ ST ಸ್ಥಾನಮಾನ: ಕೇಂದ್ರಕ್ಕೆ ಶಿಫಾರಸು ಸಲ್ಲಿಸಿದ್ದೇವೆ – ಸಿಎಂ ಸಿದ್ದರಾಮಯ್ಯ

by Shwetha
February 3, 2026
0

ಕುರುಬ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಕುರಿತು ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಂಬಂಧ ಕೇಂದ್ರ ಸರ್ಕಾರವೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ...

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

ಟೀಂ ಇಂಡಿಯಾ ಎದುರು ಸೆಟೆದು ನಿಂತರೆ ಪಾಕಿಸ್ತಾನ ಭಿಕಾರಿ ಆಗೋದು ಗ್ಯಾರಂಟಿ

by Shwetha
February 3, 2026
0

ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ಕ್ಷಣಗಣನೆ ಆರಂಭವಾಗಿದೆ. ಕ್ರಿಕೆಟ್ ಜಗತ್ತೇ ಎದುರು ನೋಡುತ್ತಿರುವ ಈ ಮೆಗಾ ಟೂರ್ನಿಯು ಭಾರತ ಮತ್ತು ಶ್ರೀಲಂಕಾ ಜಂಟಿ ಆತಿಥ್ಯದಲ್ಲಿ ಫೆಬ್ರವರಿ 7...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (03-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 3, 2026
0

ದಿನ ಭವಿಷ್ಯ: 03-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಉದ್ಯೋಗದಲ್ಲಿ ಕೆಲಸದ ಒತ್ತಡ ಹೆಚ್ಚಿರಲಿದ್ದು ತಾಳ್ಮೆ ಅವಶ್ಯಕ. ಆರ್ಥಿಕವಾಗಿ ಸಾಧಾರಣ ದಿನ. ಕುಟುಂಬದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram