ಲಡಾಕ್ ಗಡಿಯಿಂದ 10,000 ಸೈನಿಕರನ್ನ ವಾಪಸ್ ಕರೆಸಿಕೊಂಡ ಚೀನಾ: ಕಾರಣ!
ಭಾರತ ಮತ್ತು ಚೀನಾ ನಡುವೆ ಲಡಾಕ್ ಭಾಗದ ಗಡಿ ವಿವಾದ ಉದ್ವಿಗ್ನಗೊಂಡಿದೆ. ಇದರ ಬೆನ್ನಲ್ಲೇ ಚೀನಾ ಇತ್ತೀಚೆಗೆ ಗಡಿಯಲ್ಲಿ ಹೆಚ್ಚುವರಿಯಾಗಿ 10,000 ಸೈನಿಕರನ್ನು ನಿಯೋಜಿಸಿತ್ತು. ಇದೀಗ ದಿಢೀರನೆ ತನ್ನ ಸೇನೆಯನ್ನ ವಾಪಸ್ ಕರೆಸಿಕೊಂಡಿದೆ.
ಲಡಾಖ್ ನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಕಡಿದಾದ ಪ್ರದೇಶಗಳಲ್ಲಿ ನಿಯೋಜಿಸಲಾಗಿದ್ದ 10 ಸಾವಿರ ಸೈನಿಕರನ್ನು ಚೀನಾ ಸೇನೆ ವಾಪಸ್ ಕರೆಸಿಕೊಂಡಿದೆ. ಇದಕ್ಕೆ ಕಾರಣ ನೋಡೋದಾದ್ರೆ ಗಡಿಯಲ್ಲಿನ ಅತಿಯಾದ ಚಳಿ. ಹೌದು ಗಡಿಯಲ್ಲಿ ಚಳಿ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೇನೆ ಈ ಕ್ರಮ ಕೈಗೊಂಡಿದೆ ಎಂದು ಭಾರತೀಯ ಸೇನೆ ಅಭಿಪ್ರಾಯಪಟ್ಟಿದೆ. ಕಳೆದ ವರ್ಷ ಮಾರ್ಚ್- ಏಪ್ರಿಲ್ ನಂತರ ಚೀನಾ, ಗಡಿಯಲ್ಲಿ 50 ಸಾವಿರಕ್ಕೂ ಅಧಿಕ ಸೈನಿಕರನ್ನು ನಿಯೋಜಿಸಿತ್ತು. ಭಾರತದ ಗಡಿಯಿಂದ 200 ಕಿ.ಮೀ.ದೂರದಲ್ಲಿ ನಿಯೋಜಿಸಲಾಗಿದ್ದ ಸೇನೆಯನ್ನು ಚೀನಾ ಹಿಂಪಡೆದಿದೆ.
ಅಬ್ಬಬ್ಬಾ ಏನ್ ದುಬಾರಿ ಫೋನು : 97 ಕೋಟಿಯ ಫೋನ್ ನ ವಿಶೇಷತೆಗಳೇನು..! Black diamond Iphone 5
ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel