ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚೀನಾ ಲ್ಯಾಬ್ ನಿಂದ ವೈರಸ್ ಸೋರಿಕೆ..? – ವಿಶ್ವಸಂಸ್ಥೆಯಿಂದ ಅಧ್ಯಯನ…“ಆಘಾತಕಾರಿ” ಎಂದ ಚೀನಾ..!

Namratha Rao by Namratha Rao
July 22, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಚೀನಾ ಲ್ಯಾಬ್ ನಿಂದ ವೈರಸ್ ಸೋರಿಕೆ..? – ವಿಶ್ವಸಂಸ್ಥೆಯಿಂದ ಅಧ್ಯಯನ ಯೋಜನೆ…“ಆಘಾತಕಾರಿ” ಎಂದ ಚೀನಾ..!

ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಹಬ್ಬಿಸಿ ಕೋಟ್ಯಾಂತರ ಜನರ ಸಾವಿಗೆ ಕಾರಣವಾಗಿರುವ ಚೀನಾದ ಮೇಲೆ ಇಡೀ ವಿಶ್ವಕ್ಕೆ ಅನುಮಾನ ಕಾಡ್ತಿದೆ.. ಚೀನಾ ವುಹಾನ್ ನ ಮಾರುಕಟ್ಟೆಯಿಂದ ವೈರಸ್ ಹಬ್ಬಿರೋದಾಗಿ ಬಾಯಿ ಬಡೆದುಕೊಳ್ತಿದೆ.. ಆದ್ರೆ ಇಡೀ ವಿಶ್ವ ಅದ್ರಲ್ಲೂ ಅಮೆರಿಕಾ ಅಂತು ಇದನ್ನ ಒಪ್ಪೋದಕ್ಕೆ ಸುತಾರಾಮ್ ತಯಾರಿಲ್ಲ. ವೈರಸ್ ಹಬ್ಬಿರೋದು ಮಾರುಕಟ್ಟೆಯಿಂದ ಅಲ್ಲ ಲ್ಯಾಬ್ ನಿಂದಲೇ ಅಂತ ವಾದಿಸುತ್ತಲೇ ಬಂದಿದೆ.. ಇದನ್ನ ಚೀನಾ ಕೂಡ ಖಂಡಿಸುತ್ತಲೇ ಆರೋಪಗಳನ್ನ ತಳ್ಳಿ ಹಾಕುತ್ತಾ ಬಂದಿದೆ.. ಅಲ್ಲದೇ ಕೊರೊನಾ ವೈರಸ್ ಮೂಲಕ ವಿಶ್ವದ ವಿರುದ್ಧ ಕಪಟಿ ಚೀನಾ ಜೆನೆಟಿಕ್ ಅಸ್ತ್ರ ಪ್ರಯೋಗ ಮಾಡಿತೆ ಎಂಬ ಅನುಮಾನವೂ ಇದೆ. ಅದಕ್ಕೆ ಪೂರಕವಾಗಿ ಕೆಲ ದಾಖಲೆಗಳನ್ನು ಸಹ ಅಮೆರಿಕಾ ಈ ಹಿಂದೆ ಬಿಡುಗಡೆಗೊಳಿಸಿತ್ತು.

Related posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

February 12, 2026
ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

February 12, 2026

ಈ ನಡುವೆ  ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್‌–19 ಸಾಂಕ್ರಾಮಿಕದ ಮೂಲದ ಬಗ್ಗೆ ಎರಡನೇ ಹಂತದ ಅಧ್ಯಯನ ನಡೆಸಲು ರೂಪಿಸಿರುವ ಯೋಜನೆ ಆಘಾತಕಾರಿ ಎಂದು ಚೀನಾದ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಯೋಗಾಲಯದಿಂದ ವೈರಸ್ ಸೋರಿಕೆಯಾಗಿದೆ ಎಂಬ ವದಂತಿಯನ್ನು ತಳ್ಳಿ ಹಾಕಿದ ರಾಷ್ಟ್ರೀಯ ಆರೋಗ್ಯ ಆಯೋಗದ ಉಪ ಸಚಿವ ಝೆಂಗ್ ಯಿಕ್ಸಿನ್‌, ಇದು ಸಾಮಾನ್ಯ ಜ್ಞಾನಕ್ಕೆ ವಿರುದ್ಧವಾದ ಸಿದ್ಧಾಂತವಾಗಿದೆ ಎಂದು ಹೇಳಿದ್ದಾರೆ. ಪ್ರಯೋಗಾಲಯದಿಂದ ವೈರಸ್ ಸೋರಿಕೆಯಾಗಿದೆ ಎಂಬ ವದಂತಿ, ವಿಜ್ಞಾನಕ್ಕೆ ವಿರುದ್ಧವಾದದು ಎಂದೂ ಹೇಳಿದ್ದಾರೆ. ಚೀನಾದ ಪ್ರಯೋಗಾಲಯದಿಂದ ಕೊರೊನಾ ವೈರಸ್ ಸೋರಿಕೆ ಮತ್ತು ಸಾಂಕ್ರಾಮಿಕ ರೋಗದ ನಡುವಿನ ಸಂಭಾವ್ಯ ಸಂಬಂಧವನ್ನು ತಕ್ಷಣದಲ್ಲೇ ತಳ್ಳಿ ಹಾಕಲು ಸಾಧ್ಯವಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕಳೆದ ವಾರ ಒಪ್ಪಿಕೊಂಡಿದ್ದರು.

ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್  , ಕ್ವಾರಂಟೈನ್ ನಿಂದಾಗಿ  ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #saakshatvchainachaina wuhan labcovid19 virusstudyUnited NationsWHOwuhan market
ShareTweetSendShare
Join us on:

Related Posts

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

ಭಾರತ ಮಾತೆಯನ್ನು ಅಮೆರಿಕಕ್ಕೆ ಮಾರಾಟ ಮಾಡಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ರಾಹುಲ್ ಗಾಂಧಿ ರೌದ್ರಾವತಾರ

by Shwetha
February 12, 2026
0

ನವದೆಹಲಿ: ಕಳೆದ ಕೆಲವು ದಿನಗಳಿಂದ ಸಂಸತ್ತಿನಲ್ಲಿ ನಡೆಯುತ್ತಿದ್ದ ನಿರಂತರ ಗದ್ದಲ ಮತ್ತು ಕೋಲಾಹಲಗಳ ನಡುವೆಯೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಪ್ರಧಾನಿ ನರೇಂದ್ರ...

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

ನಿಧಾನವಾದ್ರೂ ಸರಿ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ತಾರೆ: ಡಿಕೆ ಸುರೇಶ್ ವಿಶ್ವಾಸದ ಹಿಂದಿನ ಮರ್ಮವೇನು

by Shwetha
February 12, 2026
0

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಮತ್ತೆ ಕೇಳಿಬರುತ್ತಿವೆ. ಬೂದಿ ಮುಚ್ಚಿದ ಕೆಂಡದಂತಿದ್ದ ಸಿಎಂ ಕುರ್ಚಿ ಬದಲಾವಣೆಯ ವಿಚಾರ ಈಗ ಮತ್ತೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram