ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಮಹಾಮಾರಿಯ ತವರು ಚೀನಾದಲ್ಲಿ ಮತ್ತೆ ಹೆಚ್ಚಳವಾಗ್ತಿದೆ ಕೊರೊನಾ ಸೋಂಕು – ಲಾಕ್ ಡೌನ್

Namratha Rao by Namratha Rao
June 4, 2021
in International, National, Newsbeat
Ghost City In China

Ghost City In China

Share on FacebookShare on TwitterShare on WhatsappShare on Telegram

ಮಹಾಮಾರಿಯ ತವರು ಚೀನಾದಲ್ಲಿ ಮತ್ತೆ ಹೆಚ್ಚಳವಾಗ್ತಿದೆ ಕೊರೊನಾ ಸೋಂಕು – ಲಾಕ್ ಡೌನ್

ವಿಶ್ವಾದ್ಯಂತ ಕೋಟ್ಯಾಂತರ ಜನರ ಜೀವ ತೆಗೆದ ಹೆಮ್ಮಾರಿ ಕೊರೊನಾ ಮಹಾಮಾರಿಯ ತವರು ಚೀನಾದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿತ್ತು. ಆದ್ರೀಗ ಮತ್ತೊಮ್ಮೆ ಚೀನಾದ ದಕ್ಷಿಣ ಭಾಗದ ಗ್ವಾಂಗ್ಜೌ ಪ್ರಾಂತ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ. ಹೊಸದಾಗಿ 15 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಹಾಂಕಾಂಗ್ ಸಮೀಪದ ಗ್ವಾಂಗ್ಡಂಗ್ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಠಿಣ ಲಾಕ್ಡೌನ್ ಜಾರಿಗೊಳಿಸಲಾಗಿದೆ.
ದೇಶದ ಕೆಲವು ಭಾಗಗಳಲ್ಲಿ ಈ ಹಿಂದೆ ಕಾಣಿಸಿದ ಕೊರೊನಾ ವೈರಸ್ಗಳಿಗಿಂತ ಭಿನ್ನ ರೂಪದ, ವೇಗವಾಗಿ ಪ್ರಸರಣಗೊಳ್ಳುವ ತಳಿ ಇದಾಗಿದೆ ಎನ್ನಲಾಗಿದೆ. ಇನ್ನೂ ರೋಗಿಗಳಲ್ಲಿ ವೈರಸ್ ಪ್ರಮಾಣ ಕಳೆದ ಬಾರಿಗಿಂತ ಅಧಿಕ ಇರುವುದು ಗಮನಕ್ಕೆ ಬಂದಿದೆ. ಇದರಿಂದ ಸೋಂಕು ಬೇಗ ಹರಡುತ್ತಿದೆ ಎನ್ನಲಾಗ್ತಿದೆ.

Related posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

May 19, 2026
ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

May 19, 2026

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: chainacovid virusCovid19
ShareTweetSendShare
Join us on:

Related Posts

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

ಅನಿವಾರ್ಯವೋ ಅಥವಾ ಅತಿಯೋ: ರಾಜ್ಯಾದ್ಯಂತ ಶಾಲಾ ವಾಹನಗಳ ದರ ಏರಿಕೆಗೆ ಪೋಷಕರ ಆಕ್ರೋಶ

by Shwetha
May 19, 2026
0

ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ ಪೋಷಕರಿಗೆ ಶಾಕಿಂಗ್ ಸುದ್ದಿಯೊಂದು ಎದುರಾಗಿದೆ. ಇತ್ತೀಚಿನ ತೈಲ ಬೆಲೆ ಏರಿಕೆಯು ನೇರವಾಗಿ ಶಾಲಾ ಮಕ್ಕಳ ಸಾರಿಗೆಯ ಮೇಲೆ...

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

ಟ್ರಂಪ್ ಮತ್ತೆ ಎಚ್ಚರಿಕೆ; ಅಮೆರಿಕ-ಇರಾನ್ ಉದ್ವಿಗ್ನತೆ ಹೆಚ್ಚಳ

by Shwetha
May 19, 2026
0

ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಆತಂಕಕಾರಿ ಹೇಳಿಕೆ ನೀಡಿ ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆಯನ್ನು ಹೆಚ್ಚಿಸಿದ್ದಾರೆ. ಇರಾನ್ ಜೊತೆಗಿನ ಅಣು ಒಪ್ಪಂದದ ಸಾಧ್ಯತೆಗಳು ಹಾಗೂ ಹೊಸ ಸಂಘರ್ಷದ ಭೀತಿಯ...

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

ವಿಸ್ಕಿ ರಮ್ ಬಿಯರ್ ಪ್ರಿಯರಿಗೆ ಬಂಪರ್ ಆಫರ್ ರಾಜ್ಯ ಸರ್ಕಾರದಿಂದ ಮದ್ಯದ ದರದಲ್ಲಿ ಭಾರಿ ಇಳಿಕೆ ಹೊಸ MRP ಲಿಸ್ಟ್ ಇಲ್ಲಿದೆ

by Shwetha
May 19, 2026
0

ಬೆಂಗಳೂರು ಕರ್ನಾಟಕದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಒಂದು ದೊಡ್ಡ ಸಿಹಿಸುದ್ದಿ ನೀಡಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026 27 ರ ರಾಜ್ಯ ಬಜೆಟ್...

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

ಕೇರಳ: 60 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ UDF ಸಂಪುಟ ಪ್ರಮಾಣ ವಚನ

by Shwetha
May 19, 2026
0

ವಿ.ಡಿ. ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಭರ್ಜರಿ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇರಳದ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ವಿಶೇಷವೆಂದರೆ, ಕಳೆದ...

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

ಮುಷ್ಕರಕ್ಕೆ ಸಜ್ಜಾದ ನೌಕರರಿಗೆ ಬಿಗ್ ಶಾಕ್: ನೋ ವರ್ಕ್ ನೋ ಪೇ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ

by Shwetha
May 19, 2026
0

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆಗೆ ಸಿದ್ಧತೆ ನಡೆಸುತ್ತಿರುವ ನೌಕರರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram