ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special Life Style

ಕೊರೊನಾ ಚೀನಾದ ಜೆನೆಟಿಕ್ ಅಸ್ತ್ರ – ಕಳಚಿ ಬಿದ್ದ ‘ಛೀ’ನಾದ ಅಸಲಿ ಮುಖವಾಡ – 3ನೇ ಮಹಾಯುದ್ಧದ ತಯಾರಿಯಲ್ಲಿ ಚೀನಾ..?

Namratha Rao by Namratha Rao
May 10, 2021
in Life Style, Newsbeat, Saaksha Special, ಜೀವನಶೈಲಿ
Share on FacebookShare on TwitterShare on WhatsappShare on Telegram

Related posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

April 4, 2026
ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

April 4, 2026

ಕೊರೊನಾ ಚೀನಾದ ಜೆನೆಟಿಕ್ ಅಸ್ತ್ರ – ಕಳಚಿ ಬಿದ್ದ ‘ಛೀ’ನಾದ ಅಸಲಿ ಮುಖವಾಡ – 3ನೇ ಮಹಾಯುದ್ಧದ ತಯಾರಿಯಲ್ಲಿ ಚೀನಾ..?

ಇಡೀ ವಿಶ್ವಕ್ಕೆ ಚೀನಾ ಕೋವಿಡ್ ಅನ್ನ ಹಂಚಿದ್ದು, ಕೋಟ್ಯಾಂತರ ಜನರ ಸಾವಿಗೆ ಕಾರಣಗವಾಗಿದೆ… ಈವರೆಗೂ ಭಾರತ ಸೇರಿದಂತೆ ಅನೇಕ ದೇಶಗಳು ಈ ಮಹಾಮಾರಿಗೆ ತತ್ತರಿಸಿಹೋಗಿವೆ. ಆದ್ರೆ ಕೊರೊನಾ ಮಹಾಮಾರಿ ಹುಟ್ಟಿಕೊಂಡಾಗಿನಿಂದಲೂ  ಚೀನಾದ ಬಯೋಲಾಜಿಕಲ್ ಲ್ಯಾಬ್ ನಿಂದ ಇಡೀ ವಿಶ್ವಕ್ಕೆ ಜೆನೆಟಿಕ್ ಅಸ್ತ್ರದ ರೂಪದಲ್ಲಿ ಹಬ್ಬಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಲೇ ಇದ್ದರು ಇದನ್ನ ಚೀನಾ ಒಪ್ಪಿಕೊಂಡಿರಲಿಲ್ಲ..

ಇದೀಗ ಚೀನಾದ ಅಸಲಿಯತ್ತು ಜಗತ್ತಿನ ಎದುರು ಬಟಾಬಯಲಾಗಿದ್ದು, ಚೀನಾದ ಮಾನ ಹರಾಜಾಗಿದೆ.. ಹೌದು..  2015 ರಲ್ಲಿ ಚೀನಾ ವಿಜ್ಞಾನಿಗಳು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಬರೆದಿರುವ ಒಂದು ಪತ್ರ ಇದೀಗ ಬಹಿರಂಗವಾಗಿದೆ.

ಕರೋನಾ ವೈರಸ್ ನ್ನು ಬಳಸಿ ಅದನ್ನು ಜೆನೆಟಿಕ್ ಅಸ್ತ್ರದ ರೂಪದಲ್ಲಿ ಬಳಸುವ ಬಗ್ಗೆ ಆ ಪತ್ರದಲ್ಲಿ ಚರ್ಚಿಸಲಾಗಿದೆ. 2015ರಲ್ಲೇ ಚೀನಾದಲ್ಲಿ  ಕರೋನಾ ಜೆನೆಟಿಕ್ ಅಸ್ತ್ರದ ಬಗ್ಗೆ ಚರ್ಚೆ ನಡೆಸಿರುವುದು ವಿಶ್ವಾದ್ಯಂತ ಸಂಚಲನ ಸೃಷ್ಟಿಸಿದೆ.

 ಕಳೆದ 5 ವರ್ಷಗಳಿಂದ ಚೀನಾ ಕರೋನಾ ಜೆನೆಟಿಕ್ ಅಸ್ತ್ರ ತಯಾರಿಸುತ್ತಿದೆ. ಚೀನಾ ಅಧಿಕಾರಿಗಳ ಈ ಪತ್ರ ಈಗ ಅಮೆರಿಕದ ಕೈಗೂ ಸಿಕ್ಕಾಗಿದೆ. ಅಲ್ಲದೇ ಚೀನಾ ಮೂರನೇ ವಿಶ್ವ ಯುದ್ಧಕ್ಕೆ ತಯಾರಿ ನಡೆಸುತ್ತಿತ್ತು. ಅದರಲ್ಲಿ ಕರೋನಾ ವೈರಸ್ ಜೈವಿಕ ಮತ್ತು ಜೆನೆಟಿಕ್ ಅಸ್ತ್ರ ತಯಾರಿಸಿ ಪ್ರಯೋಗಿಸುವ ಸಿದ್ದತೆ ನಡೆಸುತ್ತಿತ್ತು ಎಂದು ಪತ್ರದ ಆಧಾರ ಮೇಲೆ ಅಮೆರಿಕ ಹೇಳಿದೆ. ಸಿಕ್ರೇಟ್ ಕೋವಿಡ್ ಡಾಕ್ಯುಮೆಂಟ್ ಎಂದು ಹೇಳಲಾಗಿರುವ ಈ ಪತ್ರದಲ್ಲಿ ‘ಇದು ನಮ್ಮ ಗೆಲುವಿನ ಪ್ರಮುಖ ಅಸ್ತ್ರವಾಗಿದೆ’ ಎಂದು ಹೇಳಲಾಗಿದೆ.

ಚೀನಾ 2015 ರಿಂದಲೇ ಕರೋನಾ ಜೈವಿಕಾಸ್ತ್ರ ಸೇನಾ ಮಟ್ಟದಲ್ಲಿ ಬಳಸುವ ತಯಾರಿ ನಡೆಸುತ್ತಿತ್ತು ಎಂದು ಅಸ್ಟ್ರೇಲಿಯಾದ Weekend Australian ಎಂಬ ಪತ್ರಿಕೆ ವರದಿ ಮಾಡಿದೆ. ಮೂರನೇ ವಿಶ್ವ ಯುದ್ದ ಜೈವಿಕ ಅಸ್ತ್ರದ ಮೂಲಕ ನಡೆಯಲಿದೆ ಎಂದು ಚೀನಾ ಡ್ಯಾಕುಮೆಂಟ್ ಹೇಳಿದೆ.

ಒಟ್ಟಾರೆ ಕಪಟಿ ಚೀನಾದ ಅಸಲಿ ಮುಖವಾಡ ಜಗತ್ತಿನ ಎದುರು ಕಳಚಿಬಿದ್ದಿದ್ದು, ಇಡೀ ವಿಶ್ವವೇ ಚೀನಾಗೆ ಛೀಮಾರಿ ಹಾಕುತ್ತಿದೆ. ಮತ್ತೊಂದೆಡೆ ಚೀನಾದ ಪಾಪ ಕರ್ಮದಿಂದಾಗಿ ವಿಶ್ವದ್ಯಾಂತ  ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ.. ಲೆಕ್ಕವೇ ಸಿಗದಷ್ಟು ಜನ ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ನಿತ್ಯ ಸಾಯುತ್ತಿದ್ದಾರೆ. ದೇಶಗಳು ಆರ್ಥಿಕವಾಗಿ ಕುಸಿತ ಕಂಡಿವೆ..  ಚೀನಾ ಎಂತಹ ಕಪಟಿ ಎಂದು ಈ ಹಿಂದೆಯೇ ಎಲ್ಲರಿಗೂ ಗೊತ್ತಿತ್ತು.. ಇದೀಗ ಅದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಂತಾಗಿದೆ.

Tags: americachainagenetic weponworld war 3
ShareTweetSendShare
Join us on:

Related Posts

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು

by Shwetha
April 4, 2026
0

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

ಎಸ್ಎಸ್ಎಲ್ ಸಿ ತೃತೀಯ ಭಾಷೆ ಅಂಕ ಕಡಿತ ನಿರ್ಧಾರ ಮರುಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲರ ಖಡಕ್ ಸೂಚನೆ

by Shwetha
April 4, 2026
0

ರಾಜ್ಯ ಸರ್ಕಾರದ ಎಸ್ಎಸ್ಎಲ್ ಸಿ ಪರೀಕ್ಷೆಯ ತೃತೀಯ ಭಾಷೆ ನೀತಿಗೆ ಇದೀಗ ಹೊಸ ತಿರುವು ಸಿಕ್ಕಿದೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗಳಿಗೆ ಅಂಕಗಳ...

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

ಅಸಮಾಧಾನ ಮರೆತು ದಾವಣಗೆರೆ ಬಾಗಲಕೋಟೆ ಚುನಾವಣಾ ಅಖಾಡಕ್ಕೆ ಧುಮುಕಿದ ಜಮೀರ್ ಅಹ್ಮದ್ ಖಾನ್ ; ಅಲ್ಪಸಂಖ್ಯಾತ ಮತಗಳ ಕ್ರೋಢೀಕರಣಕ್ಕೆ ಜಮೀರ್ ತಂತ್ರ ಶುರು

by Shwetha
April 4, 2026
0

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯ ಕಾವೇರುತ್ತಿರುವ ಹೊತ್ತಿನಲ್ಲೇ ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಯೊಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಪ್ರಚಾರ ಕಣದಿಂದ ಅಂತರ ಕಾಯ್ದುಕೊಂಡಿದ್ದ...

ದೇವೇಗೌಡರ ಶ್ರಮದಿಂದ ಅಧಿಕಾರ ಉಂಡು ದ್ರೋಹ ಬಗೆದ್ರಿ:ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ದೇವೇಗೌಡರು ನಮ್ಮನ್ನು ವಸೂಲಿಗೆ ತಂದಿಲ್ಲ ಜನರ ಸೇವೆಗೆ ತಂದಿದ್ದಾರೆ : ಮಗನನ್ನು ರಾಜಕೀಯಕ್ಕೆ ತಂದು ವಸೂಲಿಗಿಳಿದ ಸಿಎಂ ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ; ಹೆಚ್ ಡಿಕೆ ವಾಗ್ದಾಳಿ

by Shwetha
April 4, 2026
0

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ, ಭ್ರಷ್ಟಾಚಾರದ ಆರೋಪಗಳ ನಡುವೆಯೇ ಇದೀಗ ಕುಟುಂಬ ರಾಜಕಾರಣದ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಜೆಡಿಎಸ್ ವಿರುದ್ಧ ಕುಟುಂಬ ರಾಜಕಾರಣದ ಟೀಕೆ...

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

ಎಚ್ ಎಸ್ ಆರ್ ಪಿ ಕಡ್ಡಾಯ ಆದೇಶ ದಿಢೀರ್ ವಾಪಸ್ ನಿಯಮ ಪಾಲಿಸಿದ ಪ್ರಾಮಾಣಿಕ ವಾಹನ ಸವಾರರಿಗೆ ಸರ್ಕಾರದ ಉಂಡೆ ನಾಮ ಗ್ಯಾರಂಟಿ ಆಯ್ತು!

by Shwetha
April 4, 2026
0

ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹಾಗೂ ವಾಹನ ಸವಾರರಿಗೆ ತಲೆನೋವಾಗಿ ಪರಿಣಮಿಸಿದ್ದ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಕಡ್ಡಾಯ ಆದೇಶವನ್ನು ರಾಜ್ಯ ಸರ್ಕಾರ ಅಂತಿಮವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram