ADVERTISEMENT
Tuesday, March 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಚಕ್ರವರ್ತಿ Vs ಡಾಲಿ – ಟ್ವೀಟ್ ಸಮರ

admin by admin
March 18, 2020
in International
Share on FacebookShare on TwitterShare on WhatsappShare on Telegram

ಜಗತ್ತು ಕೊರೋನಾ ವೈರಸ್ ನ ಭೀತಿಯಿಂದ ತತ್ತರಿಸಿ ಹೋಗಿದೆ. ಯುರೋಪ್ ರಾಷ್ಟ್ರಗಳ ಪೈಕಿ ಅತಿ ಹೆಚ್ಚು ಕೊರೊನಾಗೆ ಇಟಲಿಯಲ್ಲಿ ಬಲಿಯಾಗುತ್ತಿದ್ದಾರೆ. ಸಾವಿನ ಸಂಖ್ಯೆ 1,266ಕ್ಕೆ ಏರಿಕೆಯಾಗಿದೆ. ಆಸ್ಪತ್ರೆಗಳು ಭರ್ತಿಯಾಗಿದ್ದು ರೋಗಿಗಳು ಚಿಕಿತ್ಸೆ ನೀಡಿ ಎಂದು ಬೇಡಿಕೊಳ್ಳುತ್ತಿದ್ದಾರೆ. ಜನ ಮನೆಯಿಂದ ಹೊರಗೆ ಬರದಂತ ವಾತಾವರಣ ಇಟಲಿಯಲ್ಲಿ ಸೃಷ್ಟಿಯಾಗಿದ್ದು, ಸರಕಾರ ದಿನಕ್ಕೊಂದು ಕಠಿಣ ಕಾನೂನುಗಳನ್ನು ಜಾರಿಗೆ ತಂದು ಕೊರೋನಾ ತಡೆಗಟ್ಟಲು ಪ್ರಯತ್ನಿಸುತ್ತಿದೆ.
ಇವೆಲ್ಲದರ ಮಧ್ಯೆ ಇಂದು ಇಟಲಿಯ ಕೊರೊನಾ ಚಿಕಿತ್ಸೆಗೆ ಸಂಬಂಧಿಸಿದ ಟ್ವೀಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿತು.
ಇಟಲಿಯಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ. ಸುಮಾರು 24, 747 ಮಂದಿ ಕೊರೋನಾ ಸೋಂಕಿತರಿದ್ದಾರೆ. 1809 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗೆ ಆಸ್ಪತ್ರೆಗಳ ಕೊರತೆ ಉಂಟಾಗಿರುವುದರಿಂದ 80 ವರ್ಷಕ್ಕೂ ಮೇಲ್ಪಟ್ಟವರಿಗೆ ಐಸಿಯುನಲ್ಲಿ, ಚಿಕಿತ್ಸೆ ನೀಡುವುದನ್ನು ನಿಲ್ಲಿಸಲು ಯೋಚಿಸಲಾಗುತ್ತಿದೆ. ಸೋಂಕು ತಗುಲಿದ ಎಲ್ಲರಿಗೂ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂಬ ಇಟಲಿ ಪ್ರಧಾನಿಯ ಹೇಳಿಕೆಯನ್ನು ಆಂಗ್ಲ ಮಾಧ್ಯಮವೊಂದು ಪ್ರಕಟ ಮಾಡಿತ್ತು. ಇದನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ ಜೀಸಸ್ ಲವ್ ಆಲ್ ಎಂದು ಶೀರ್ಷಿಕೆ ಯೊಂದಿಗೆ ಟ್ವೀಟ್ ನಲ್ಲಿ ಹಂಚಿಕೊಂಡಿದ್ದರು.
ಇದಕ್ಕೆ ರಿಟ್ವೀಟ್ ಮಾಡಿದ್ದ ಡಾಲಿ ಧನಂಜಯ ‘ಏನಾದರು ಆಗು ಮೊದಲು ಮಾನವನಾಗು’ ಎಂಬ ಕುವೆಂಪು ಅವರ ಸಾಲಿನ ಮೂಲಕ ಆಕ್ಷೇಪ ವ್ಯಕ್ತಪಡಿಸಿದರು.


ತಮ್ಮ ಶೀರ್ಷಿಕೆಗೆ ಸ್ಪಷ್ಟನೆ ನೀಡಿರುವ ಚಕ್ರವರ್ತಿ ಸೂಲಿಬೆಲೆ
ಕ್ಷಮಿಸಿ, ನನ್ನ ಟ್ವೀಟ್ ಸರಿ ಮಾಡಿಕೊಳ್ಳುತ್ತಿದ್ದೇನೆ. ವಿಶ್ವದಾದ್ಯಂತ ಸಂಚರಿಸುವ ಮಿಷನರಿಗಳ ಸಂದೇಶವನ್ನು ನಾನು ನನ್ನ ಟ್ವೀಟ್ ನಲ್ಲಿ ಬಳಕೆ ಮಾಡಿಕೊಂಡಿದ್ದೆ. ಜೀಸಸ್ ಎಲ್ಲರನ್ನೂ ಪ್ರೀತಿಸುತ್ತಾನೆ. ಆದರೆ 80 ವರ್ಷದ ಮೇಲಿನವರನ್ನು ಹೊರತುಪಡಿಸಿ ! ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಲಾಗುತ್ತಿದೆ ! ದೇವರು ಎಲ್ಲರನ್ನೂ ಪ್ರೀತಿಸುತ್ತಾನೆ ಆದರೆ 80 ಕ್ಕಿಂತ ಹೆಚ್ಚು ವಯಸ್ಸಿನ ಜನರನ್ನು ಪ್ರೀತಿಸುವುದಿಲ್ಲ ! ಯಾರೆಲ್ಲಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಿರಿ ಗಮನಿಸಿ ವ್ಯಾಟಿಕನ್ ಸಿಟಿ ಇಟಲಿಗೆ ಹತ್ತಿರವಿದೆ‌ ಎಂದು ಟ್ವೀಟ್ ಮಾಡಿದ್ದಾರೆ.

Related posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

May 8, 2025
ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

January 22, 2025


ಇಬ್ಬರ ಟ್ವೀಟ್ ಗೂ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದು, ಕೊರೋನಾ ಕಾರಣಕ್ಕೆ ಇಡೀ ವಿಶ್ವವೇ ಆತಂಕದಲ್ಲಿರುವಾಗ ಈ ಟ್ವೀಟ್ ಸಮರದ ಅಗತ್ಯವಿತ್ತೇ ಎಂಬ ಪ್ರಶ್ನೆ ನಮ್ಮ ‌ಮುಂದಿದೆ.

Tags: chakravarty sulibelecoronavirusitaly
ShareTweetSendShare
Join us on:

Related Posts

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

ಅಯೋಗ್ಯ ಪಾಕ್ ಗೆ ಆಂಗ್ ಭಂಗ್ ಯೋಗ..

by Shwetha
May 8, 2025
0

ಆಪರೇಷನ್ ಸಿಂಧೂರ... ಈ ರಣಬೇಟೆ..ಪಾಕಿಸ್ತಾನದ ಎದೆಯಲ್ಲಿ ಅವಲಕ್ಕಿ ಕುಟ್ಟಿದಂತೆ ಮಾಡ್ಬಿಟ್ಟಿದೆ.. ತಮ್ಮದು ಕೆಚ್ಚೆದೆ.. ಕೆಚ್ಚೆದೆ ಅಂತಿದ್ದವರ ಗುಂಡಿಗೆ ಗಢಗಢನೇ ಅಲ್ಲಾಡಿ ಹೋಗಿದೆ... ಹೃದಯ ಒಂದ್ಸಾರಿ.. ಬಲಕ್ಕೆ ಓಡಿ...

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

ಟರ್ಕಿ ಹೋಟೆಲ್ ನಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 76ಕ್ಕೆ ಏರಿಕೆ!

by Author2
January 22, 2025
0

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ (Turkey Ski Resort) ಹೋಟೆಲ್‌ ನಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಂಖ್ಯೆ 76ಕ್ಕೆ ಏರಿಕೆಯಾಗಿದ್ದು, 51 ಜನ...

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

ಅಧಿಕಾರ ಸ್ವೀಕರಿಸಿದ ಡೊನಾಲ್ಡ್ ಟ್ರಂಪ್!

by Author2
January 21, 2025
0

ಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಅಧಿಕಾರ ಸ್ವೀಕರಿಸಿದ್ದಾರೆ. ಈ ವೇಳೆ ವಿದೇಶಗಳಿಗೆ ತೆರಿಗೆ ವಿಧಿಸುವ ಮಹತ್ವದ ಘೋಷಣೆ ಮಾಡಿದ್ದಾರೆ. ಅಲ್ಲದೇ, 80...

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆ

by Author2
January 20, 2025
0

ವಾಷಿಂಗ್ಟನ್: ಭಾರತೀಯ ಮೂಲದ ಯುವಕ ಅಮೆರಿಕದಲ್ಲಿ ಹತ್ಯೆಯಾಗಿರುವ ಘಟನೆ ನಡೆದಿದೆ. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಗೆ ಭಾರತೀಯ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಅಮೆರಿಕದ (America) ವಾಷಿಂಗ್ಟನ್ ಡಿಸಿಯ...

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

ನೈಜೀರಾಯಾದಲ್ಲಿ ಭಾರೀ ಅಗ್ನಿ ಅವಘಡ!

by Author2
January 19, 2025
0

ನೈಜೀರಿಯಾದಲ್ಲಿ ದೊಡ್ಡ ಅಗ್ನಿ ದುರಂತವೊಂದು ಸಂಭವಿಸಿದೆ. ಗ್ಯಾಸೋಲಿನ್ ಟ್ಯಾಂಕರ್‌ ಏಕಾಏಕಿ ಸ್ಫೋಟಗೊಂಡ ಪರಿಣಾಮ 70ಕ್ಕೂ ಅಧಿಕ ಜನರು ಸಾವನ್ನಪ್ಪಿ, 56ಕ್ಕೂ ಅಧಿಕ ಜನರು ಗಾಯಗೊಂಡಿರುವ ಘಟನೆ ನಡೆದಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram