ಚಾಮರಾಜನಗರ | ಕೆ.ಗುಡಿ ಸಫಾರಿ ರಸ್ತೆಯಲ್ಲಿ ಹುಲಿಗಳ ದರ್ಶನ
ಚಾಮರಾಜನಗರ : ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಸಾಫರಿಯಲ್ಲಿ ಹುಲಿಗಳ ದರ್ಬಾರ್ ಕಂಡು ಬಂದಿದೆ.
ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಕೆ.ಗುಡಿ ಸಫಾರಿಯಲ್ಲಿ ಕಂಡು ಬಂತು ಮೂರು ಹುಲಿಗಳ ದರ್ಶನದಿಂದ ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ.
ಮಂಗಳವಾರ ಸಂಜೆ ಕೆ.ಗುಡಿ ಸಫಾರಿ ರಸ್ತೆಯಲ್ಲಿ ರಾಜ ಗಂಭೀರದಲ್ಲಿ ಮೂರು ಹುಲಿಗಳ ನಡುಗೆ ಕಂಡು ಪುಳಕಿತರಾದ ಪ್ರವಾಸಿಗರಿಂದ ಮತ್ತೆ ಮತ್ತೆ ಸಫಾರಿಗೆ ತೆರಳಲು ಮುಗಿ ಬಿದಿದ್ದಾರೆ ಎನ್ನುವ ಮಾಹಿತಿಗಳು ಅರಣ್ಯ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಸಂತತಿ ಹೆಚ್ಚಾಗುತ್ತಿರುವ ಸಂಗತಿ ಇದರಿಂದ ಗೊತ್ತಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel