ಚಾಮರಾಜನಗರ: ಕೊರೊನಾ ಆರ್ಭಟ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ವಾರ್ಷಿಕ ಜಾತ್ರೆಯನ್ನು ರದ್ದು ಮಾಡುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಸೆಪ್ಟೆಂಬರ್ 17 ರಂದು ಅಮವಾಸ್ಯೆ ಇರುವುದರಿಂದ ಮಲೆ ಮಹಾದೇಶ್ವರ ಬೆಟ್ಟಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ಆದರೆ ಕೊರೊನಾ ಆತಂಕದ ನಡುವೆ ಹೆಚ್ಚಾಗಿ ಭಕ್ತರ ಆಗಮನದಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಹೀಗಾಗಿಯೇ ಮುನ್ನೆಚಚ್ಚರಿಕಾ ಕ್ರಮವಾಗಿ ಮಹದೇಶ್ವರಸ್ವಾಮಿಯ ದರ್ಶನಕ್ಕೆ ಭಕ್ತರ ಪ್ರವೇಶಕ್ಕೆ ಬ್ರೇಕ್ ಹಾಕಲಾಗಿದೆ.
ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರು ಆದೇಶ ಹೊರಡಿಸಿದ್ದು, ಸೆಪ್ಟೆಂಬರ್ 16 ರಿಂದ 18 ರವರೆಗೆ ದೇವರಿಗೆ ಎಣ್ಣೆಮಜ್ಜನ, ಅಮವಾಸ್ಯೆ ವಿಶೇಷ ಪೂಜೆ ನಡೆಸುವುದಕ್ಕಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಸೆ.16 ರಿಂದ ಸೆ.18 ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
https://youtu.be/pBfvuudmGeM
ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450








