ಬೆ0ಗಳೂರು: ಬಿಗ್ ಬಾಸ್-5 ವಿಜೇತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ನಾಳೆ ಸಪ್ತಪದಿ ತುಳಿಯಲಿದ್ದಾರೆ. ಇವರ ವಿವಾಹವು ಮೈಸೂರಿನ ಹಿನಕಲ್‌ನ ಹುಣಸೂರು ರಸ್ತೆಯಲ್ಲಿರುವ ನ್ಯೂ ಸ್ಪೆಟ್ರ ಕನ್ವೆನ್ಷನ್ ಹಾಲ್‌ನಲ್ಲಿ ನೆರವೇರಲಿದ್ದು, ಇಂದು ಸಂಜೆ ಆರತಕ್ಷತೆ ನಡೆಯಲಿದೆ. ನಾಳೆ ಬೆಳಗ್ಗೆ 8.15 ರಿಂದ 9 ಗಂಟೆಯೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಗಾಯಕ, ಸಂಗೀತ ನಿರ್ದೇಶಕರಾದ ಚಂದನ್‌ಶೆಟ್ಟಿ ಬಿಗ್‌ಬಾಸ್-5ನಲ್ಲಿ ಪಾಲ್ಗೊಂಡಿದ್ದ ವೇಳೆ ನಿವೇದಿತಾ ಗೌಡ ಅವರ ಪರಿಚಯವಾಗಿತ್ತು. ನಂತರ ಪರಸ್ಪರ ಪ್ರೀತಿಸುತ್ತಿದ್ದ ಇವರು ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಕ್ರಿಕೆಟ್ ದೇವರ ದರ್ಶನ ಪಡೆಯಲು ಬಂದ ಗ್ರೇಟೆಸ್ಟ್ ಆಫ್ ಆಲ್ ಟೈಮ್” ಲಿಯೊನಾಲ್ ಮೆಸ್ಸಿ..!
ಲಿಯೊನಾಲ್ ಮೆಸ್ಸಿ.. ಫುಟ್‍ಬಾಲ್ ಜಗತ್ತಿನ ಅಪ್ರತಿಮ ಹಾಗೂ ಸರ್ವಶ್ರೇಷ್ಠ ಆಟಗಾರ.. ಅರ್ಜೆಂಟಿನಾದ ದಂತಕಥೆ.. ವಿಶ್ವ ಫುಟ್‍ಬಾಲ್ ಕ್ಲಬ್‍ಗಳ ಸೂಪರ್ ಡೂಪರ್ ಪ್ಲೇಯರ್.. ಕೋಟ್ಯಂತರ ಅಭಿಮಾನಿಗಳ ಎವರ್ ಗ್ರೀನ್...








