ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Chandrayaan-3 : ಪ್ರಮುಖ ಪರೀಕ್ಷೆ ಯಶಸ್ವಿ  – ಜೂನ್ ತಿಂಗಳಲ್ಲಿ ಉಡಾವಣೆ ಸಾಧ್ಯತೆ…   

ಲ್ಯಾಂಡರ್  ಜನವರಿ 31 ಮತ್ತು ಫೆಬ್ರವರಿ 2 ರ ನಡುವೆ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಯಶಸ್ವಿಯಾಗಿ ಎಲೆಕ್ಟ್ರೋ-ಮ್ಯಾಗ್ನೆಟಿಕ್ ಇಂಟರ್‌ಫರೆನ್ಸ್/ಎಲೆಕ್ಟ್ರೋ-ಮ್ಯಾಗ್ನೆಟಿಕ್ ಕಾಂಪಾಟಿಬಿಲಿಟಿ (ಇಎಂಐ/ಇಎಂಸಿ) ಪರೀಕ್ಷೆಗೆ ಒಳಗಾಗಿದೆ.

Naveen Kumar B C by Naveen Kumar B C
February 20, 2023
in Newsbeat, Marjala Manthana, ಮಾರ್ಜಲ ಮಂಥನ
Chandrayana
Share on FacebookShare on TwitterShare on WhatsappShare on Telegram

Chandrayaan-3 : ಪ್ರಮುಖ ಪರೀಕ್ಷೆ ಯಶಸ್ವಿ  – ಜೂನ್ ತಿಂಗಳಲ್ಲಿ ಉಡಾವಣೆ ಸಾಧ್ಯತೆ…

ಮತ್ತೊಮ್ಮೆ ಚಂದ್ರನತ್ತ ಪ್ರಯಾಣ ಬೆಳೆಸಲು   ಇಸ್ರೋ ಕೈಗೊಂಡಿರುವ ಚಂದ್ರಯಾನ 3 ನ ಪ್ರಮುಖ ಪರೀಕ್ಷೆಯೊಂದು ಯಶಸ್ವಿಯಾಗಿ ನಡೆದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾನುವಾರ ತಿಳಿಸಿದೆ.

ಲ್ಯಾಂಡರ್  ಜನವರಿ 31 ಮತ್ತು ಫೆಬ್ರವರಿ 2 ರ ನಡುವೆ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ ಯಶಸ್ವಿಯಾಗಿ ಎಲೆಕ್ಟ್ರೋ-ಮ್ಯಾಗ್ನೆಟಿಕ್ ಇಂಟರ್‌ಫರೆನ್ಸ್/ಎಲೆಕ್ಟ್ರೋ-ಮ್ಯಾಗ್ನೆಟಿಕ್ ಕಾಂಪಾಟಿಬಿಲಿಟಿ (ಇಎಂಐ/ಇಎಂಸಿ) ಪರೀಕ್ಷೆಗೆ ಒಳಗಾಗಿದೆ.

ಬಾಹ್ಯಾಕಾಶ ಪರಿಸರದಲ್ಲಿ ಉಪಗ್ರಹ ಕಾರ್ಯನಿರ್ವಹಣೆ ಮತ್ತು ನಿರೀಕ್ಷಿತ ವಿದ್ಯುತ್ಕಾಂತೀಯ ಮಟ್ಟಗಳೊಂದಿಗೆ ಅವುಗಳ ಹೊಂದಾಣಿಕೆಯನ್ನು ಖಚಿತಪಡಿಸಿಕೊಳ್ಳಲು ಉಪಗ್ರಹ ಕಾರ್ಯಾಚರಣೆಗಾಗಿ ಈ ಪರೀಕ್ಷೆ ನಡೆಸಲಾಗುತ್ತದೆ ಎಂದು ಇಸ್ರೋ ಹೇಳಿದೆ.

ಬಾಹ್ಯಾಕಾಶ ಸಂಸ್ಥೆಯ ಪ್ರಕಾರ, ಚಂದ್ರಯಾನ-3 ಅಂತರಗ್ರಹ ಮಿಷನ್ ಪ್ರಮುಖವಾಗಿ  ಪ್ರೊಪಲ್ಷನ್, ಲ್ಯಾಂಡರ್ ಮತ್ತು ರೋವರ್  ಮಾಡ್ಯೂಲ್‌ಗಳನ್ನು ಹೊಂದಿದೆ. ಇದೇ ವರ್ಷ ಜೂನ್ ತಿಂಗಳಲ್ಲಿ ಚಂದ್ರಯಾನ -3 ಉಡಾವಣೆ ಸಾಧ್ಯತೆಯಿದೆ.

ಉಡಾವಣೆಯನ್ನು ನಿರ್ದಿಷ್ಟ ಉಡಾವಣಾ ಟೈಮ್ ಲೈನ್ ಪ್ರಕಾರ ಮಾಡಬೇಕಾಗುತ್ತದೆ. ಜೂನ್ ಮತ್ತು ಜುಲೈ 2023 ರ ನಡುವೆ ಉತ್ತಮ ಸೂಕ್ತ ಅವಕಾಶವಿದೆ.  ಈ ಕಾರ್ಯಚರಣೆ   ಭಾರತದ ಅತ್ಯಂತ ಭಾರವಾದ ರಾಕೆಟ್ LVM 3 ಯನ್ನ ಉಪಯೋಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

2019 ರಲ್ಲಿ  ಚಂದ್ರಯಾನ 2 ಮಿಷನ್  ನಿಯಂತ್ರಿವಾಗಿ ಚಂದ್ರನ ಮೇಲೆ ಲ್ಯಾಂಡ್ ಆಗುವಲ್ಲಿ ವಿಫಲಗೊಂಡಿತ್ತು. ಕ್ರಾಶ್ ಲ್ಯಾಂಡ್ ಆಗಿತ್ತು.   ಈ ಘಟನೆ ಮತ್ತೆ ಪುನರಾವರ್ತನೆಯಾಗದಂತೆ  ಹಲವು  ಕ್ರಮಗಳನ್ನ ತೆಗೆದುಕೊಂಡಿರುವುದಾಗಿ  ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ಸೋಮನಾಥ್ ತಿಳಿಸಿದ್ದಾರೆ.

Chandrayaan-3: Major test successful – launch likely in June…

Related posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

July 4, 2026
argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

July 4, 2026
Tags: Chandrayaan-3
ShareTweetSendShare
Join us on:

Related Posts

sadio mane

fifa worldcup2026- ಫುಟ್‍ಬಾಲ್ ಜಗತ್ತಿನ ಸರದಾರನೂ ಹೌದು.. ಮಾನವಿಯತೆಯ ಸಾಹುಕಾರನೂ ಹೌದು…! ಸ್ಯಾಡಿಯೊ ಮಾನೆ ಎಂಬ ಬಂಗಾರದ ಮನುಷ್ಯ..!

by admin
July 4, 2026
0

ಈತನ ಒಂದು ವರ್ಷದ ಸಂಪಾದನೆ 330 ಕೋಟಿಗೂ ಅಧಿಕ..! ಆದ್ರೆ ಕೈಯಲ್ಲಿರುವುದು ಒಡೆದು ಹೋಗಿರುವ ಹಳೆಯ ಮೊಬೈಲ್..! ಓಡಾಡಲು ಬಳಸುವುದು ಹಳೆಯ ಕಾರು..! ಯಾರವನು...? ಮನಸ್ಸು ಮಾಡಿದ್ರೆ...

argentina vs cabo verde

fifaworldcup:2026- ದೈತ್ಯರನ್ನು ಬೆಚ್ಚಿ ಬೀಳಿಸಿದ ಬ್ಲೂ ಬ್ಲೂ ಶಾರ್ಕ್ಸ್..! ಫಿಫಾ ವಿಶ್ವಕಪ್‍ನಲ್ಲಿ ಇತಿಹಾಸ ಬರೆದ ಕೇಪ್‍ವರ್ಡ್..!

by admin
July 4, 2026
0

ಕೆಲವೊಂದು ಸೋಲುಗಳು ಗೆಲುವಿಗಿಂತಲೂ ಹೆಚ್ಚು ಕಾಲ ನೆನಪಿನಲ್ಲಿರುತ್ತವೆ. ಅದು ಭಗ್ನಗೊಂಡ ಮೊದಲ ಪ್ರೀತಿಯ ಹಾಗೇ..! ಫಿಫಾ ವಿಶ್ವಕಪ್ 2026ರ ಟೂರ್ನಿಯ ನಾಕೌಟ್ ಪಂದ್ಯವೊಂದರಲ್ಲಿ ಆಗಿದ್ದು ಕೂಡ ಅದೇ..!...

Road Safety Awareness

Bng – ವೈಟ್‌ಫೀಲ್ಡ್‌ನ ಪಾರ್ಸೆಕ್‌ನಲ್ಲಿ ಸಂಚಾರ ಸುರಕ್ಷತಾ ಗ್ಯಾಲರಿ ಉದ್ಘಾಟನೆ: ‘ಟ್ರಾಫಿಕ್ ಡಿಸೈನ್ ಚಾಲೆಂಜ್’ ಅಂತಿಮ ಹಂತಕ್ಕೆ!

by admin
July 4, 2026
0

​• ಸುರಕ್ಷಿತ ಸಂಚಾರಕ್ಕಾಗಿ ನೂತನ ಗ್ಯಾಲರಿ ಉದ್ಘಾಟನೆ * ವಾಸ್ತವ ಟ್ರಾಫಿಕ್ ಪರಿಸ್ಥಿತಿಯ ಪ್ರಾಯೋಗಿಕ ಕಲಿಕೆ * 'ಟ್ರಾಫಿಕ್ ಡಿಸೈನ್ ಚಾಲೆಂಜ್'ನ ಸಬ್ಮಿಷನ್ ಮುಕ್ತಾಯ * ಮುಂದಿನ...

kylian mbappe

fifaworldcup-2026- ಮೈದಾನದಲ್ಲಿ ರಕ್ಕಸ.. ಬಡವರ ಪಾಲಿಗೆ ದೇವದೂತ.. ಫುಟ್‌ಬಾಲ್ ಜಗತ್ತಿನ ಭವಿಷ್ಯದ ಮಹಾರಾಜ..!

by admin
July 4, 2026
0

ಕಾಲಿಗೆ ಸ್ಟಡ್ಸ್ ಕಟ್ಕೊಂಡು.. ಗಂಟೆಗೆ 38 ಕಿಲೋಮೀಟರ್ ವೇಗದಲ್ಲಿ ಓಡಾಡಿಕೊಂಡು.. ಚೆಂಡನ್ನು ಡ್ರಿಬ್ಲಿಂಗ್ ಮಾಡುತ್ತಾ.. ಎದುರಾಳಿ ಆಟಗಾರರನ್ನು ವಂಚಿಸುವ ಮಾಯಾಕಾರ..! ಫುಟ್‍ಬಾಲ್ ಅಂಗಣದ ಹಸಿರು ಹುಲ್ಲಿನ ಅಂಗಣದ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram