ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಚನ್ನಗಿರಿ ಪೊಲೀಸ್ ಠಾಣೆ ಪ್ರಕರಣ; 11 ಜನ ಅರೆಸ್ಟ್

40 ಜನರನ್ನು ಗುರುತಿಸಿರುವ ಪೊಲೀಸರು

Author2 by Author2
May 26, 2024
in Malenadu Karnataka, ಅಪರಾಧ, ಮುಂಬೈ ಕರ್ನಾಟಕ, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ದಾವಣಗೆರೆ: ಚನ್ನಗಿರಿ ಪೊಲೀಸ್‌ ಠಾಣೆಯ (Channagiri Police Station) ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಇಲ್ಲಿಯವರೆಗೆ 11 ಜನರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಬಲೆ ಬೀಸಿದ್ದಾರೆ.

ಮೊಬೈಲ್ ವಿಡಿಯೋ, ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿ ಅರೆಸ್ಟ್ ಮಾಡಲಾಗುತ್ತಿದೆ. ಆದಿಲ್ ನ ಅಂತ್ಯಸಂಸ್ಕಾರ ಮುಗಿಯುತ್ತಿದ್ದಂತೆ ಪೊಲೀಸರು ಈ ಕಾರ್ಯಾಚರಣೆಗೆ ಇಳಿದಿದ್ದಾರೆ. ಈಗಾಗಲೇ ಸುಮಾರು 40ಕ್ಕೂ ಅಧಿಕ ಜನರನ್ನು ಗುರುತಿಸಲಾಗಿದೆ. ಈ ಪೈಕಿ 10 ಜನರನ್ನು ವಶಕ್ಕೆ ಪಡೆಯಲಾಗಿದೆ.
ಚನ್ನಗಿರಿ ಪಟ್ಟಣದ ಟಿಪ್ಪು ನಗರದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಅದಿಲ್‌ ನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದರು.

Related posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

February 4, 2026
ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

December 21, 2025

ಈ ಸಂದರ್ಭದಲ್ಲಿ ಆದಿಲ್ ಗೆ ಬಿಪಿ ಲೋ ಆಗಿ ಕುಸಿದು ಬಿದ್ದು ಸಾವನ್ನಪ್ಪಿದ್ದ. ಇದಕ್ಕೆ ಆಕ್ರೋಶಗೊಂಡ ಅದಿಲ್ ಕುಟುಂಬಸ್ಥರು ಮೃತದೇಹವನ್ನು ಪೊಲೀಸ್ ಠಾಣೆಯ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳ ಗುಂಪು ಏಕಾಏಕಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿತ್ತು. ಠಾಣೆಯ ಮುಂಭಾಗ ಇರುವ ವಾಹನಗಳು, ಗಿಡ, ಕಿಟಕಿ ಗಾಜುಗಳನ್ನು ಧ್ವಂಸ ಮಾಡಿತ್ತು. ಈ ವೇಳೆ 11 ಜನ ಪೊಲೀಸರಿಗೆ ಗಾಯಗಳಾಗಿವೆ.

Tags: Channagiri Police Station Case; 11 people arrested
ShareTweetSendShare
Join us on:

Related Posts

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

ಅನೈತಿಕ ಸಂಬಂಧ ಕೊಲೆಗೆ ಕಾರಣ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

by Shwetha
February 4, 2026
0

ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ...

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

ಮೈಸೂರು ಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಿಗೆ ಮಹಾ ದೋಖಾ: ಚಿನ್ನದ ತೂಕದಲ್ಲಿ ಗೋಲ್ ಮಾಲ್ ಎಸಗಿದ ಅಕ್ಕಸಾಲಿಗನ ವಿರುದ್ಧ ಎಫ್‌ಐಆರ್ ದಾಖಲು

by Shwetha
December 21, 2025
0

ಮೈಸೂರು: ಅತ್ಯಂತ ಸುರಕ್ಷಿತ ಎಂದು ನಂಬಿ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಚಿನ್ನ ಅಡವಿಟ್ಟ ಗ್ರಾಹಕರಿಗೆ ಆಘಾತಕಾರಿ ಸುದ್ದಿಯೊಂದು ಮೈಸೂರಿನಿಂದ ವರದಿಯಾಗಿದೆ. ಸಾಲಕ್ಕಾಗಿ ಅಡವಿಟ್ಟ ಚಿನ್ನದ ಆಭರಣಗಳ ತೂಕದಲ್ಲಿ ವ್ಯತ್ಯಾಸ...

Protect nurture and short breeds of the Malnad: Nischalananda Swamiji

ಮಲೆನಾಡು ಗಿಡ್ಡ ತಳಿಗಳನ್ನು ಸಂರಕ್ಷಿಸಿ, ಪೋಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ನಿಶ್ಚಲಾನಂದ ಸ್ವಾಮೀಜಿ

by Saaksha Editor
December 1, 2025
0

ಬೆಂಗಳೂರು, ಡಿ.12: ಮಲೆನಾಡು (Malenadu) - ಕರಾವಳಿ (Coastal Belt) ಸೇರಿದಂತೆ ಪಶ್ಚಿಮ ಘಟ್ಟದಲ್ಲಿ (Western Ghats) ಕಂಡುಬರುವ ಗಿಡ್ಡ ತಳಿಯೇ ಮಲೆನಾಡು ಗಿಡ್ಡ. ಅದರಲ್ಲೂ ಪ್ರಕೃತಿದತ್ತವಾದ...

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

ಮೂರು ದಶಕಗಳ ಗುಪ್ತಚರ ವೈಫಲ್ಯ: ದೇಶದೊಳಗೆ ಪಾಕ್ ಗೂಢಚಾರಿ, ನಮ್ಮ ಭದ್ರತಾ ವ್ಯವಸ್ಥೆ ನಿದ್ರಿಸುತ್ತಿತ್ತೇ?

by Shwetha
November 4, 2025
0

ಮುಂಬೈ: ದೇಶದ ಭದ್ರತಾ ವ್ಯವಸ್ಥೆಯನ್ನೇ ಅಲುಗಾಡಿಸುವಂತಹ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಮೂರು ದಶಕಗಳಿಂದ ಬಾಬಾ ಪರಮಾಣು ಸಂಶೋಧನಾ ಕೇಂದ್ರದ (BARC) ವಿಜ್ಞಾನಿ ಎಂದು ನಕಲಿ ಗುರುತಿನ...

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

ದರ್ಶನ್ ಕೇಸ್‌ಗೆ ಬಿಗ್ ಟ್ವಿಸ್ಟ್! ಕೊಲೆ, ಕಿಡ್ನಾಪ್ ಆರೋಪ ತಳ್ಳಿಹಾಕಿದ D-ಬಾಸ್; ಮುಂದೇನು?

by Shwetha
November 4, 2025
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ 17 ಮಂದಿ ಆರೋಪಿಗಳು ಇಂದು ಬೆಂಗಳೂರಿನ 64ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram